ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ
ಬೆಂಗಳೂರು ; ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.ಈ ಬಗ್ಗೆ ಪ್ರಾಸಿಕ್ಯೂಷನ್ ಬಳಿಕ ಕಾನೂನಾತ್ಮಕವಾಗಿ...
SBI ಹಾಗೂ PNB ನಲ್ಲಿದ್ದ ಖಾತೆಗಳನ್ನ ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರ ವಿಚಾರ; ತಾನು ಕೈಗೊಂಡ ಕ್ರಮಗಳಿಗೆ ಸರ್ಕಾರದಿಂದ...
ಬೆಂಗಳೂರು; ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿನ ಖಾತೆಗಳನ್ನ ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತಾನು ಕೈಗೊಂಡ ಕ್ರಮಗಳಿಗೆ ತಾತ್ಕಾಲಿಕ ತಡೆ ಒಡ್ಡಿದೆ. ಈ ಬಗ್ಗೆ...
ಟಿ ಬಿ ಡ್ಯಾಂಗೆ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ:ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ ಉಸ್ತುವಾರಿ ಜಮೀರ್...
ಹೊಸಪೇಟೆ : ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.ಈ ಬಗ್ಗೆ ಸಿಎಂ...
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ ಪ್ರಕರಣ: ಗೇಟ್ ರಿಪೇರಿ ಕಾರ್ಯ ಆರಂಭ
ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ ಆಗಿದೆ. ಆಗಸ್ಟ್ 10 ರ ತಡರಾತ್ರಿ 12 ಗಂಟೆ ಸುಮಾರಿಗೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ಕಟ್ಟಾಗಿತ್ತು. ಇದರಿಂದಾಗಿ...
ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು ಗ್ರಾಮಾಂತರ: ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ನಿನ್ನೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ...
ಉತ್ತರಕನ್ನಡ ; ಸತತ 10 ಗಂಟೆ ಕಾರ್ಯಾಚರಣೆ ಬಳಿಕ ಕಾಳಿ ನದಿಯಲ್ಲಿ ಬಿದ್ದಿದ್ದ ಲಾರಿ ದಡಕ್ಕೆ
ಉತ್ತರಕನ್ನಡ : ಸತತ 10 ಗಂಟೆ ಕಾರ್ಯಾಚರಣೆ ಬಳಿಕ ಕಾಳಿ ನದಿಯಲ್ಲಿ ಬಿದ್ದಿದ್ದ ಲಾರಿಯನ್ನು ದಡಕ್ಕೆ ತರುವಲ್ಲಿ ಐಆರ್ ಬಿ , ಜಿಲ್ಲಾಡಳಿತ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಿದ್ರು; ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ...
ಬೆಂಗಳೂರು; ಗ್ಯಾರಂಟಿ ಯೋಜನೆಗಳ ಪರಾಮರ್ಶೆಗೆ ಸಚಿವರು ಒತ್ತಾಯಿಸುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಿಖಿಲ್ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು,ಸಿಎಂ,ಡಿಸಿಎಂ...
ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿ ವಜಾ
ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ 50 ಕೆಜಿ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಕೇವಲ 100 ಗ್ರಾಂ ತೂಕ ಜಾಸ್ತಿ ಇದ್ದಿದ್ದಕ್ಕೆ ಫೈನಲ್ ನಿಂದ ಅನರ್ಹಗೊಂಡಿದ್ದ ವಿನೇಶ್ ಪೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೋರೆ ಹೋಗಿದ್ದರು....
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ; ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಮಾತ್ರ ನಿಲ್ಲಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್...
ಸ್ಯಾಂಡಲ್ ವುಡ್ ಸಂಕಷ್ಟ ದೂರ ಮಾಡಲು ಕಲಾವಿದರ ಸಂಘದಲ್ಲಿ ಪೂಜೆ ಪುನಸ್ಕಾರ
ಬೆಂಗಳೂರು; ಸ್ಯಾಂಡಲ್ ವುಡ್ ಗೆ ನಿರಂತರವಾಗಿ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಿದ್ದು , ಸದ್ಯ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹೀಗಾಗಿ ಈ ಎಲ್ಲಾ ಸಂಕಷ್ಟದಿಂದ ದೂರ ಮಾಡಲು ಕಲಾವಿದ...
















