ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ ಸೋನಲ್ – ತರುಣ್ ಸುಧೀರ್ ವೆಡ್ಡಿಂಗ್ ಕಾರ್ಡ್
ಬೆಂಗಳೂರು; ಚಂದನವನದಲ್ಲಿ ಸದ್ಯ ಮದುವೆ ಸಂಭ್ರಮ ಮನೆ ಮಾಡಿದೆ. ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ವಿವಾಹಕ್ಕೆ ದಿನಗಣನೆ ಶುರುವಾಗಿದೆ. ಮೊನ್ನೆ ಮೊನ್ನೆ ತಾವಿಬ್ಬರು ವಿವಾಹವಾಗುತ್ತಿರುವ ವಿಚಾರವನ್ನು ಸೋನಲ್ ಹಾಗೂ...
ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ;ಮಣ್ಣಿನಡಿ ಸಿಲುಕಿದ ವಾಹನಗಳು
ಹಾಸನ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಇನ್ನು ಮೊನ್ನೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿತ್ತು. ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆಯೇ ಗುಡ್ಡ ಕುಸಿದು ಬಿದ್ದಿತ್ತು. ಇದೀಗ ಮತ್ತೆ...
ರಣ ಭೀಕರ ಭೂಕುಸಿತಕ್ಕೆ ನಲುಗಿ ಹೋದ ದೇವರ ನಾಡು; ಏರುತ್ತಲೇ ಇದೆ ಸಾವಿನ ಸಂಖ್ಯೆ
ಕೇರಳ; ದೇವರನಾಡು ಎಂದು ಕರೆಸಿಕೊಳ್ಳುವ ಕೇರಳ ರಣ ಭೀಕರ ಭೂಕುಸಿತಕ್ಕೆ ನಲುಗಿ ಹೋಗಿದೆ. ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಮಂಗಳವಾರ ನಸುಕಿನ ಜಾವ ಅಂದರೆ ಸುಮಾರು 2 ಗಂಟೆಯಿಂದ...
ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯ ; ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ”...
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಹಿನ್ನೆಲೆ; ಸಿಎಂ ವಿರುದ್ಧ ಸಂಸದರ ಮೌನ ಪ್ರತಿಭಟನೆ
ಬೆಂಗಳೂರು; ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ ನಡೆಸಿದ್ರು.
ವಿಧಾನಸೌಧದ ಗಾಂಧಿ...
ಮುಡಾ ಪಾದಯಾತ್ರೆ ಹಿನ್ನೆಲೆ ;ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಮುಡಾ ಸೈಟ್ ಪ್ರಕರಣ ವಿಚಾರವಾಗಿ ಪಾದಯಾತ್ರೆ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್,...
ಚರ್ಚೆಗೆ ಅವಕಾಶ ಕೊಡದೇ ಹೊರಗಡೆ ಜಾಹೀರಾತು ಕೊಡುವುದು ಸಿದ್ದರಾಮಯ್ಯ ಅವರಿಗೆ ಒಂದು ಕಪ್ಪು ಚುಕ್ಕೆ; ಬೆಂಗಳೂರಿನಲ್ಲಿ ವಿಧಾನ ಪರಿಷತ್...
ಬೆಂಗಳೂರು; ಮುಡಾ ವಿಚಾರವಾಗಿ ಚರ್ಚೆಗೆ ಅವಕಾಶ ನೀಡದೆ ಸಿಎಂ ಸಿದ್ದರಾಮಯ್ಯ ಅವರು ಹೊರಗಡೆ ಜಾಹೀರಾತು ಕೊಡುವುದು ಒಂದು ಕಪ್ಪು ಚುಕ್ಕೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸಿಎಂ ವಿರುದ್ಧ...
ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿಯವರ ಪ್ರತ್ಯೇಕ ಪಾದಯಾತ್ರೆಗೆ ವಿರೋಧವಿಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ
ಬೆಂಗಳೂರು; ಆಗಸ್ಟ್ 3 ರಿಂದ ಬಿಜೆಪಿ ಮೈಸೂರಿಗೆ ಪಾದೆಯಾತ್ರೆ ಹಮ್ಮಿಕೊಂಡಿದೆ. ಇದರ ಜೊತೆಗೆ ಜೊತೆಗೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯೇಕ ಪಾದಯಾತ್ರೆಗೆ ಮುಂದಾಗಿದ್ದಾರೆ....
ಹೈಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಾಪಾಸ್ ಪಡೆದ ದರ್ಶನ್ ಪರ ವಕೀಲರು
ಬೆಂಗಳೂರು: ಐಷಾರಾಮಿ ಜೀವನ ಮಾಡುತ್ತಿದ್ದ ನಟ ದರ್ಶನ್ ಇದೀಗ ದಿನಗಳನ್ನು ಕಳೆಯೋದಕ್ಕೆ ಪೇಚಾಡುತ್ತಿದ್ದಾರೆ. ಜೈಲಿನ ಉಪ್ಪು, ಹುಳಿ, ಖಾರವಿಲ್ಲದ ಊಟ ದರ್ಶನ್ ಅವರಿಗೆ ಸೇರುತ್ತಿಲ್ಲ. ಜೈಲೂಟ ಸೇವಿಸಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ....
ಇಂದು ಹೈಕೋರ್ಟ್ ನಲ್ಲಿ ದರ್ಶನ್ ರಿಟ್ ಅರ್ಜಿಯ ವಿಚಾರಣೆ
ಬೆಂಗಳೂರು; ಮನೆಯೂಟ ನೀಡಲು ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು...















