ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಶೀಘ್ರ ಚೇತರಿಕೆಗೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಲ್ಲಿ ರಕ್ತಸ್ರಾವವಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ದರ ಬೆನ್ನಲ್ಲೇ ಅವರ ಶೀಘ್ರ ಚೇತರಿಕೆಗೆ ಸಿಎಂ ಸಿದ್ದರಾಯ್ಯ ಎಕ್ಸ್ ನಲ್ಲಿ ಪೋಸ್ಟ್...
ನಮ್ಮ ಸರ್ವನಾಶದ ಬಗ್ಗೆಯೇ ಕುಮಾರಸ್ವಾಮಿ ನಿತ್ಯ ಆಲೋಚಿಸ್ತಾರೆ; ಹೆಚ್ಡಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
ಬೆಂಗಳೂರು; ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಅವರು ನಮ್ಮನ್ನು...
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು; ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕೇಂದ್ರದ ಯಾವುದೇ ಯೋಜನೆ, ಅನುದಾನ ನೀಡದಿರೋದನ್ನು ಖಂಡಿಸಿ...
ಪಿಓಪಿ ಗಣೇಶ ಮೂರ್ತಿಗಳ ನಿಗ್ರಹಕ್ಕೆ ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಹಬ್ಬ ಬರಲಿದೆ. ಪ್ರತಿ ವರ್ಷ ಗಣೇಶ ಹಬ್ಬದ ವೇಳೆ ಪಿಓಪಿ ಗಣೇಶ ಮೂರ್ತಿಗಳ ಬಳಕೆಯಿಂದ ಪರಿಸರ ಹಾನಿಯಾಗುತ್ತಲೇ ಇದೆ. ಈ ಬಾರಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ...
ಅತ್ತ ಪತಿಗಾಗಿ ಮೂಕಾಂಬಿಕೆಯ ಮೊರೆ ಹೋದ ವಿಜಯಲಕ್ಷ್ಮೀ ದರ್ಶನ್ ; ಇತ್ತ ಚಾಮುಂಡೇಶ್ವರಿಯ ದರ್ಶನ ಪಡೆದ ದಿನಕರ್ ತೂಗುದೀಪ್
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಆದಷ್ಟು ಬೇಗ ರಿಲೀಸ್ ಮಾಡಿಸಬೇಕು ಎಂಬ ನಿಟ್ಟಿನಲ್ಲಿ ಅವರ ಪತಿ ವಿಜಯಲಕ್ಷ್ಮೀ ದರ್ಶನ್ ಹಾಗೂ ಸಹೋದರ ದಿನಕರ್ ತೂಗುದೀಪ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ
ಬೆಂಗಳೂರು; ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯನ್ನು...
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆ ಮುಂದೂಡಿಕೆ
ಬೆಂಗಳೂರು ; ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಒಂದು ವಾರ ಮುಂದೂಡಿದೆ.
ಜೂನ್ 27 ರಂದು ಮಾಜಿ ಸಿಎಂ...
ರೇಣುಕಾಸ್ವಾಮಿ ಕುಟುಂಬವನ್ನು ಭೇಟಿ ಮಾಡಿದ ವಿನೋದ್ ರಾಜ್; ಒಂದು ಲಕ್ಷ ರೂಪಾಯಿ ಸಹಾಯಧನ ನೀಡಿದ ನಟ
ಚಿತ್ರದುರ್ಗ; ದರ್ಶನ್ ಆಂಡ್ ಗ್ಯಾಂಗ್ ನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಹಿರಿಯ ನಟ ವಿನೋದ್ ರಾಜ್ ಭೇಟಿ ನೀಡಿದರು. ಮೊನ್ನೆ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದ...
ದರ್ಶನ್ ಗಾಗಿ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ವಿಜಯಲಕ್ಷ್ಮೀ ನವಚಂಡಿಕಾ ಯಾಗ
ಉಡುಪಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯ್ತು. ದರ್ಶನ್ ಅವರು ಅರೆಸ್ಟ್ ಆದಾಗಿನಿಂದ ಅವರನ್ನು ಹೊರಗೆ ತರಲು ಅವರ ಪತ್ನಿ ವಿಜಯಲಕ್ಷ್ಮಿ...
ಮುಡಾ ಸೈಟ್ ಪ್ರಕರಣ ; ರಾಜ್ಯಪಾಲರಿಗೆಬಿಜೆಪಿ-ಜೆಡಿಎಸ್ ಶಾಸಕರ ನಿಯೋಗದಿಂದ ದೂರು
ಬೆಂಗಳೂರು: ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭೇಟಿಯಾದ ಬಿಜೆಪಿ-ಜೆಡಿಎಸ್ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ಪಾದೆಯಾತ್ರೆ ಮೂಲಕ ಬಿಜೆಪಿ ಜೆಡಿಎಸ್ ನಾಯಕರು ರಾಜಭವನ ತಲುಪಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು.
ಈ...

















