ಡೆನ್ಮಾಕ್ ಕನ್ಸಲೇಟ್ ಪೀಟರ್ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ಸುದ್ದಿಗೋಷ್ಟಿ
ಬೆಂಗಳೂರು: ಡೆನ್ಮಾಕ್ ಕನ್ಸಲೇಟ್ ಪೀಟರ್ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಡೆನ್ಮಾಕ್ ಕನ್ಸಲೇಟ್ ಪೀಟರ್ ಭೇಟಿ ಮಾಡಿದ್ರು. ಸೌಥ್ ಅಫ್ರಿಕಾ ಹೈಕಮಿಷನರ್ ಭೇಟಿಯಾದ್ರು....
ನರೇಗಾ ದೃಷ್ಟಿ ಬೇರೆಡೆಗೆ ಸೆಳೆಯುವುದಕ್ಕಾಗಿ ಬಿಜೆಪಿ ಈ ರೀತಿ ಡ್ರಾಮಾ ಮಾಡ್ತಿದೆ: ವಿಧಾನಸೌಧದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ
ಬೆಂಗಳೂರು; ನರೇಗಾ ದೃಷ್ಟಿ ಬೇರೆಡೆಗೆ ಸೆಳೆಯುವುದಕ್ಕಾಗಿ ಬಿಜೆಪಿ ಈ ರೀತಿ ಡ್ರಾಮಾ ಮಾಡ್ತಿದೆ ಎಂದು ವಿಧಾನಸೌಧದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಅಹೋರಾತ್ರಿ ಧರಣಿ ಬಗ್ಗೆ ಮಾತನಾಡಿದ ಅವರು ಬಿಜೆಪಿಯವರು ನರೇಗಾ ದೃಷ್ಟಿ...
ಬಿ.ಕೆ. ಹರಿಪ್ರಸಾದ್ ನನ್ನ ಚಾರಿತ್ರ್ಯ ಪ್ರಶ್ನೆ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ: ವಿಧಾನಸೌಧದಲ್ಲಿ ರಾಜಾಜಿನಗರ ಶಾಸಕರ...
ಬೆಂಗಳೂರು; ಬಿ.ಕೆ. ಹರಿಪ್ರಸಾದ್ ನನ್ನ ಚಾರಿತ್ರ್ಯ ಪ್ರಶ್ನೆ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ವಿಧಾನಸೌಧದಲ್ಲಿ ರಾಜಾಜಿನಗರ ಶಾಸಕರ ಸುರೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.
ಜ್ಯೋತಿಷಿ ಕಮಲಾಕರ ಭಟ್ ಪ್ರಕರಣಕ್ಕೆ...
ಈ ಹಿಂದೆ ಅನೇಕ ಬಿಜೆಪಿ ನಾಯಕರು ಅಧಿಕಾರದಲ್ಲಿದ್ದಾಗ ಅವರ ವಿರುದ್ಧ ಆರೋಪ ಬಂದಿತ್ತು ಅವರು ರಾಜೀನಾಮೆ ಕೊಟ್ಟಿದ್ರಾ; ಅಬಕಾರಿ...
ಬೆಂಗಳೂರು: ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪೂರ ಅವರು ಉತ್ತರಿಸಿದ್ರು. ಈ ವೇಳೆ ಮಾತನಾಡಿದ ಅವರು ಹಿಂದೆ ಶಶಿಕಲಾ ಜೊಲ್ಲೆ ಮೇಲೆ ಮೊಟ್ಟೆ ಆರೋಪ ಬಂತು....
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಿಂದ ಅಹೋರಾತ್ರಿ ಧರಣಿ
ಬೆಂಗಳೂರು; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ.
ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತಾಗಿ ಇಂದು ನಡೆದ ಚರ್ಚೆಯ ಸಮಯದಲ್ಲಿ ಸಚಿವ ಆರ್.ಬಿ....
ರಾಜ್ಯಪಾಲರ ಭಾಷಣದ ಮೂಲಕ ಸುಳ್ಳುಗಳನ್ನು ಹೇಳಿಸಿದ ಸರ್ಕಾರ, ಸಿಎಂ ಸಿದ್ದರಾಮಯ್ಯ ಹುಲಿಯಾ ಬದಲು ಇಲಿಯಾ ಆಗಿದ್ದಾರೆ: ಪ್ರತಿಪಕ್ಷ ನಾಯಕ...
ಬೆಂಗಳೂರು; ರಾಜ್ಯಪಾಲರ ಭಾಷಣದ ಮೂಲಕ ಕಾಂಗ್ರೆಸ್ ಸರ್ಕಾರ ಕೇವಲ ಸುಳ್ಳುಗಳನ್ನೇ ಹೇಳಿಸಿದೆ. ಸಿಎಂ ಸಿದ್ದರಾಮಯ್ಯನವರು ಹುಲಿಯಾ ಬದಲು ಇಲಿಯಾ ಆಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ...
ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಕೃಷ್ಣ ಬೈರೇಗೌಡರು ಮೆಚ್ಚುಗೆ
ಬೆಂಗಳೂರು ; ಆಡಳಿತ ಹಾಗೂ ವಿಪಕ್ಷ ನಾಯಕರಿಂದ ಅಸಾಧ್ಯ ಎಂದು ಬಣ್ಣಿಸಲಾಗುತ್ತಿದ್ದ ಕೆಲಸವನ್ನು ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಸಹಕಾರದಿಂದ ಇಂದು ನಾವು ಸಾಧ್ಯವಾಗಿಸಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ...
ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖಾ ವರದಿ ಬರುವವರೆಗೆ ಏನೂ ಹೇಳೋಕೆ ಆಗಲ್ಲ: ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ನಿಖಾ ವರದಿ ಬರುವವರೆಗೆ ಏನೂ ಹೇಳೋಕೆ ಆಗಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಕಾನ್ಫಿಡೆಂಟ್ ಗ್ರೂಪ್ ನ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಧ್ಯಮದವರು ಕೇಳಿದ...
ಬಜೆಟ್ ನಲ್ಲಿ ಕರ್ನಾಟಕ್ಕೆ ಏನೇನು ಕೊಟ್ಟಿಲ್ಲ, ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ; ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಕಲಬುರಗಿ: ಬಜೆಟ್ ನಲ್ಲಿ ಕರ್ನಾಟಕ್ಕೆ ಏನೇನು ಕೊಟ್ಟಿಲ್ಲ, ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜಸ್ವ ಕೊರತೆ 5.82 ಲಕ್ಷ ಕೋಟಿಯಿದೆ ಅಂದ್ರೆ ಬಜೆಟ್ ಗಾತ್ರದ ಒಂದೂವರೆ...
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ:ತನಿಖೆಗೆ ಎಸ್‌ಐಟಿ ರಚಿಸಿದ್ದೇವೆ ಎಂದ ಗೃಹ ಸಚಿವ ಪರಮೇಶ್ವರ್
ಬೆಂಗಳೂರು; ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸಿಜೆ ರಾಯ್ ಸೂಸೈಡ್ ಪ್ರಕರಣ ಎಸ್‌ಐಟಿ ತನಿಖೆಗೆ ವಹಿಸಿದ್ದೇವೆ. ತತಕ್ಷಣ ನಾವು...


















