ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರ ವಶಕ್ಕೆ ಪಡೆದ ಇಡಿ ಅಧಿಕಾರಿಗಳು

0
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಪಟ್ಟಂತೆ  ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ.ಇನ್ನು ಮೊನ್ನೆ ನಾಗೇಂದ್ರ ಅವರ ಕಚೇರಿ, ನಿವಾಸ ಅವರ...

ಅಪರ್ಣಾ ಅಂತ್ಯಕ್ರಿಯೆಯ ಬಗ್ಗೆ ಮಾಹಿತಿ ನೀಡಿದ ಪತಿ ನಾಗರಾಜ್ ವಸ್ತಾರೆ

0
ಬೆಂಗಳೂರು; ನಿನ್ನೆ ನಿಧನರಾದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಬೆಂಗಳೂರಿನ ಬನಶಂಕರಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ. ಅದಕ್ಕೂ ಮುನ್ನ ಬನಶಂಕರಿಯ ಅವರ ನಿವಾಸದಲ್ಲಿ 11-30 ರವರೆಗೆ ಅಂತಿಮ...

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಸೂರಜ್ ರೇವಣ್ಣ ಅರೆಸ್ಟ್ ಪ್ರಕರಣ; ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ

0
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್ ಐಟಿ ಅಧಿಕಾರಿಗಳಿಂದ ಅರೆಸ್ಟ್ ಆಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಂಎಲ್ಸಿ ಡಾ. ಸೂರಜ್ ರೇವಣ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಪ್ರಕರಣಕ್ಕೆ...

ಎಂಎಲ್ಸಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸನಗೌಡ ಬಾದರ್ಲಿ

0
ಬೆಂಗಳೂರು;  ವಿಧಾನಸಭೆದಿಂದ ವಿಧಾನಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಬಸನಗೌಡ ಬಾದರ್ಲಿ ಎಂಎಲ್ಸಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ್ ಹೊರಟ್ಟಿಯವರು ಪ್ರಮಾಣವಚನ ಭೋದನೆ ಮಾಡಿದ್ರು. ಈ ಕಾರ್ಯಕ್ರಮದಲ್ಲಿ  ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಕೆ.ಹೆಚ್.ಮುನಿಯಪ್ಪಎನ್‌.ಎಸ್.ಬೋಸರಾಜು,ಮಾಜಿ...

ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣ; ಜುಲೈ 15 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಬಿಜೆಪಿ...

0
ಬೆಂಗಳೂರು; ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 15 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಮುತ್ತಿಗೆಗೆ...

ಸ್ಪಷ್ಟ ಉಚ್ಛಾರಣೆ, ಹಾವ ಭಾವ ತುಂಬಿದ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ಅಪರ್ಣಾ ವಸ್ತಾರೆ ಇನ್ನಿಲ್ಲ

0
ಬೆಂಗಳೂರು; ಸ್ಪಷ್ಟ ಉಚ್ಛಾರಣೆ, ಹಾವ ಭಾವ ತುಂಬಿದ ನಿರೂಪಣೆಯ ಮೂಲಕ ಕನ್ನಡಿಗರ ಹೃದಯ ಕದ್ದಿದ್ದ ಅಪರ್ಣಾ ವಸ್ತಾರೆ ವಿಧಿವಶರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ (52) ನಿಧನರಾಗಿದ್ದಾರೆ. ಬನಶಂಕರಿಯ ತಮ್ಮ...

ಜೈಲಿನಲ್ಲಿ ಡಿ ಬಾಸ್ ಅನ್ನು ಭೇಟಿಯಾದ ನಟ ಧನ್ವೀರ್

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇಂದು ನಟ ಧನ್ವೀರ್ ಭೇಟಿಯಾಗಿ ಮಾತುಕತೆ ನಡೆಸಿದರು. ದರ್ಶನ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಧನ್ವೀರ್ ಯಾರೂ ಕೂಡ ದರ್ಶನ್...

ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಪ್ರಕರಣ; ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ

0
ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿದ್ರು. ಇದೇ ವೇಳೆ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಪರಿಶಿಷ್ಟ ವರ್ಗಕ್ಕೆ ನ್ಯಾಯ...

ಸ್ಪಾ ವ್ಯವಸ್ಥಾಪಕನಿಗೆ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣ; ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಅರೆಸ್ಟ್

0
ಬೆಂಗಳೂರು; ಸ್ಪಾ ವ್ಯವಸ್ಥಾಪಕನಿಗೆ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಟಿವಿ ನಿರೂಪಕಿ ದಿವ್ಯಾ ವಸಂತಳನ್ನು ಜೀವನ್ ಭೀಮಾ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಿವ್ಯಾ ವಸಂತಳಾನ್ನು ಪೊಲೀಸರು ಕೇರಳದಲ್ಲಿ  ಅರೆಸ್ಟ್...

ಎಸ್ ಸಿಪಿ ಟಿಎಸ್ ಪಿ ಹಣ ಬಳಕೆ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರದಿಂದ ಪತ್ರ ವಿಚಾರ: ಬೆಂಗಳೂರಿನಲ್ಲಿ...

0
ಬೆಂಗಳೂರು; ಎಸ್ ಸಿಪಿ ಟಿಎಸ್ ಪಿ ಹಣ ಬಳಕೆ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರದಿಂದ ಪತ್ರ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಮಾತನಾಡಿದ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts