ಕನ್ನಡದ ಮೇಷ್ಟ್ರಾದ ಸಿಎಂ ಸಿದ್ದರಾಮಯ್ಯ; ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಗೆ ಸಿಎಂ ಕನ್ನಡ ಪಾಠ

0
ಬೆಂಗಳೂರು; ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮ್ಯ ದಿಡೀರ್ ಭೇಟಿ ನೀಡಿದರು. SCSP/TSP ಸಭೆಯ ಬಳಿಕ ನೇರವಾಗಿ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಭೇಟಿ ನೀಡಿದರು. ಈ...

ಕೊಪ್ಪಳ ಲೋಕಸಭಾ ಕ್ಷೇತ್ರದ ಸೋಲಿನ‌ ಕುರಿತು ಪರಾರ್ಮಶೆ ಸಭೆ

0
ಕೊಪ್ಪಳ ಲೋಕಸಭಾ ಕ್ಷೇತ್ರದ ಸೋಲಿನ‌ ಕುರಿತು ಪರಾರ್ಮಶೆ ಸಭೆ ನಡೆಯಿತು. ಸಭೆಯಲ್ಲಿ ಶಾಸಕ ಜನಾರ್ದನ್ ರೆಡ್ಡಿ, ಹಾಲಪ್ಪ ಆಚಾರ್,‌ ಪರಾಜಿತ ಅಭ್ಯರ್ಥಿ ಡಾ ಬಸವರಾಜ್ ಕ್ಯಾವಟೂರು ಭಾಗಿಯಾಗಿದ್ದರು.ಈ ವೇಳೆ ನಾಯಕರ ಮುಂದೆ ಸೋಲಿಗೆ...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಸ್ನೇಹಿತೆಗೂ ಸಂಕಷ್ಟ; ಪವಿತ್ರ ಸ್ನೇಹಿತೆ ಸಮತಾ ಸೇರಿ ಮೂವರಿಗೆ ನೋಟಿಸ್

0
ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದರ ನಡುವೆ ಪೊಲೀಸರು ಮಾತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಲೇ ಇದ್ದಾರೆ. ನಿನ್ನೆ 24ನೇ ಎಸಿಎಂಎಂ ಕೋರ್ಟ್ ಆರೋಪಿಗಳ...

ಪೆನ್ ಡ್ರೈ ಶೂರನಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು 2...

0
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯ ಇಲ್ಲ. ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಹೈಕೋರ್ಟ್...

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಬಿಎಸ್ವೈ ಗೆ ಮತ್ತೆ ಸಂಕಷ್ಟ

0
ಬೆಂಗಳೂರು : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ  ಪ್ರಕರಣಕ್ಕೆ  ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾದ ಪೊಕ್ಸೋ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 1ನೇ...

ಕಾನೂನು ವ್ಯವಸ್ಥೆಯಲ್ಲಿ ಏನೇನು ಕ್ರಮ ಆಗಬೇಕೋ ಅದು ಆಗಲಿ;ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ..

0
ಬೆಂಗಳೂರು; ನಟ ದರ್ಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಬೆನ್ನಲ್ಲೇ ಮಾಜಿ ಸಂಸದೆ ಸುಮಲತಾ ಅಂಬರೀಶ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ...

ನಟ ಯುವರಾಜ್‌ ಕುಮಾರ್‌ ಹಾಗೂ ಶ್ರೀದೇವಿ ವಿಚ್ಛೇದನ ಅರ್ಜಿಯ ವಿಚಾರಣೆ ಮುಂದೂಡಿಕೆ

0
ಬೆಂಗಳೂರು:ನಟ ಯುವ ರಾಜ್ ಕುಮಾರ್  ಹಾಗೂ ಶ್ರೀದೇವಿ ಭೈರಪ್ಪ ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಗುರುವಾರ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಿತು. ನ್ಯಾಯಾಧೀಶೆ ಕಲ್ಪನಾ ಅವರಿದ್ದ ಪೀಠದಲ್ಲಿ ನಟ ಯುವ ರಾಜ್ ಕುಮಾರ್ ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

0
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು  ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆ ಪರಪ್ಪರ ಅಗ್ರಹಾರದಲ್ಲಿದ್ದ ಆರೋಪಿಗಳು ಹಾಗೂ ತುಮಕೂರು...

ದರ್ಶನ್ ನಾನು ಸಾಯೋವರೆಗೂ ನನ್ನ ಹಿರಿಯ ಮಗ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ಸುಮಲತಾ ಅಂಬರೀಶ್

0
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ 24 ದಿನಗಳಾಗಿವೆ. ದರ್ಶನ್ ಅರೆಸ್ಟ್ ಆಗಿ ಜೈಲು ಸೇರಿದಾಗಿನಿಂದ ಇಲ್ಲಿವರೆಗೂ ದರ್ಶನ್ ಬಗ್ಗೆ ಇದುವರೆಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಒಂದೇ...

ಕಾನೂನಾತ್ಮಕವಾಗಿ ದರ್ಶನ್ ಗೆ ನಾನು ಮಾತ್ರ ಪತ್ನಿ; ಪೊಲೀಸ್ ಕಮೀಷನರ್ ಗೆ ವಿಜಯಲಕ್ಷ್ಮೀ ದರ್ಶನ್ ಪತ್ರ

0
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ ಬಾಸ್ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.ಈಗಾಗಲೇ ಜೈಲಿನಲ್ಲಿರು ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷೀ, ಪುತ್ರ ವಿನೀಶ್ ಎರಡು ಬಾರಿ ಭೇಟಿಯಾಗಿ ಮಾತನಾಡಿದ್ದಾರೆ. ಅಲ್ಲದೇ ದರ್ಶನ್...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts