ನನ್ನನ್ನು ನೋಡಲು ದಯವಿಟ್ಟು ಯಾರು ಜೈಲಿನ ಬಳಿ ಬರಬೇಡಿ; ಅಭಿಮಾನಿಗಳಿಗೆ ದರ್ಶನ್ ಮನವಿ
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಇಂದಿಗೆ 6 ದಿನ. ಡಿ ಬಾಸ್ ಜೈಲು ಸೇರುತ್ತಿದ್ದಂತೆ ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಕೋರ್ಟ್ ಆದೇಶ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿ ಎಸ್ ಯಡಿಯೂರಪ್ಪ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಬಿಎಸ್ ವೈಗೆ...
ಹಾವೇರಿಯ ಬ್ಯಾಡಗಿಯಲ್ಲಿ ಭೀಕರ ರಸ್ತೆ ಅಪಘಾತ; ಮನೆ ದೇವರ ದರ್ಶನ ಮುಗಿಸಿ ವಾಪಾಸು ಬರುತ್ತಿದ್ದ 13 ಮಂದಿ ಸಾವು
ಹಾವೇರಿ; ಹೊಸ ಟಿಟಿ ಖರೀದಿಯ ಖುಷಿಯಲ್ಲಿ ಮನೆ ದೇವರ ದರ್ಶನಕ್ಕೆಂದು ತೆರಳಿ ವಾಪಾಸ್ಸಾಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ 13 ಜನ ಸಾವನ್ನಪ್ಪಿರುವ ಘಟನೆ ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-...
ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲು ಸೇರಿದ್ದಾರೆ. ಅತ್ತ ಆರೋಪಿಗಳು ಜೈಲು ಸೇರಿದ್ರೆ ಇತ್ತ ಕೊಲೆಯಾದ ರೇಣುಕಾಸ್ವಾಮಿ ಮನೆಯವರ ಕಷ್ಟ ಹೇಳ ತೀರದಾಗಿದೆ. ಇದ್ದ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಲ್ಲದ ವರುಣನ ಆರ್ಭಟ ; ನಾಳೆಯೂ ಅಂಗನವಾಡಿ, ಶಾಲೆಗಳಿಗೆ ರಜೆ
ಮಂಗಳೂರು; ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಇದುವರೆಗೂ 7 ಜನರನ್ನು ಮಳೆ ಬಲಿ ಪಡೆದಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದಕ್ಷಿಣಕನ್ನಡ ಜಿಲ್ಲೆಯ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ನೀಡಿ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್ ವಿರುದ್ಧವಾಗಿ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷಿಗಳು ಲಭ್ಯ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅದರಲ್ಲಿ 4 ಆರೋಪಿಗಳಾದ ರವಿಶಂಕರ್, ನಂದೀಶ್, ನಿಖಿಲ್ ನಾಯಕ್, ಕೇಶವಮೂರ್ತಿಯನ್ನು ತುಮಕೂರು...
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಪೋಕ್ಸೋ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್...
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬೆಂಗಳೂರಿನಲ್ಲಿ ಪೋಕ್ಸೋ ವಿಶೇಷ ಕೋರ್ಟ್ ಗೆ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ....
ಕರಾವಳಿಯಲ್ಲಿ ವರುಣನ ರೌದ್ರಾವತಾರ; ಆರು ಜನರನ್ನು ಬಲಿ ಪಡೆದ ಮಳೆ
ಮಂಗಳೂರು; ಕರಾವಳಿಯಲ್ಲಿ ವರುಣನ ಆರ್ಭಟಕ್ಕೆ ಜನ ಸುಸ್ತಾಗಿ ಹೋಗಿದ್ದಾರೆ, ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿದೆ.
ಮಂಗಳೂರಿನಲ್ಲಿ ಇಬ್ಬರನ್ನು ಬಲಿ ಪಡೆದ ವರುಣ
ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ...
ಅತ್ತ ಬೇಲ್ ಗಾಗಿ ಡಿ ಗ್ಯಾಂಗ್ ಸರ್ಕಸ್; ಇತ್ತ ಡಿ ಗ್ಯಾಂಗ್ ಸಿನಿಮಾ ಟೈಟಲ್ ಗಾಗಿ ನಿರ್ಮಾಪಕರು ಪೈಪೋಟಿ
ಬೆಂಗಳೂರು; ಚಿತ್ರದುರ್ಗ ಮೂಲದ ತನ್ನ ಅಭಿಮಾನಿ ರೇಣುಕಾಸ್ವಾಮಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಅತ್ತ ದರ್ಶನ್ ಹಾಗೂ ಗ್ಯಾಂಗ್ ಈ ಪ್ರಕರಣದಲ್ಲಿ ಜಾಮೀನು...
ಪತಿಯನ್ನು ಭೇಟಿಯಾದ ಬೆನ್ನಲ್ಲೇ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದ ವಿಜಯಲಕ್ಷ್ಮೀ ದರ್ಶನ್
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ನೋಡೋದಕ್ಕೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಅಭಿಮಾನಿಗಳು ಪರಪ್ಪನ ಅಗ್ರಹಾರ ಜೈಲಿನತ್ತ ಬರುತ್ತಲೇ ಇದ್ದಾರೆ. ಭೇಟಿ ಮಾಡಲು...



















