ನಾಲ್ಕನೇ ತಾರೀಕು ರಾಹುಲ್ ಗಾಂಧಿ ಬರ್ತಿದ್ದಾರೆ, ಅವರು ಆಯೋಗಕ್ಕೆ ಮನವಿ ಕೊಡ್ತಾರೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ

0
ಬೆಂಗಳೂರು;  ನಾಲ್ಕನೇ ತಾರೀಕು ರಾಹುಲ್ ಗಾಂಧಿ ಬರ್ತಿದ್ದಾರೆ, ಅವರು ಆಯೋಗಕ್ಕೆ ಮನವಿ ಕೊಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಚುನಾವಣಾ ಅಕ್ರಮ ಆರೋಪದ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ...

ಗೊಬ್ಬರದ ಫ್ಯಾಕ್ಟರಿ ಅವರ ಕಡೆ ಇದೆ, ನಮ್ಮ ಕಡೆ ಇದ್ಯಾ?: ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ

0
ಬೆಂಗಳೂರು: ಗೊಬ್ಬರದ ವಿಚಾರವಾಗಿ ಕೇಂದ್ರ ರಾಜ್ಯದ ಕಾದಾಟ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು  ಕೇಂದ್ರ ಸರ್ಕಾರ , ಎಂಪಿಗಳು ಈಗ್ಲೇ ಒಪ್ಪಿಕೊಂಡಿದ್ದಾರೆ. ಗೊಬ್ಬರ ಕೊಡಬೇಕು ಎಂದಿದ್ದಾರೆ. ಹೆಚ್ಚು ಮಳೆಯಾಗಿದೆ, ಬೇಡಿಕೆ...

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯಲ್ಲಿ ತಪ್ಪೇನಿಲ್ಲ; ಖರ್ಗೆ ಪರ ಬ್ಯಾಟ್ ಬೀಸಿದ ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನ  ಕೈತಪ್ಪಿದ ವಿಚಾರಕ್ಕೆ ಸಂಬಂಧಪಟ್ಟಂತೆ ಖರ್ಗೆ ಪರ ಗೃಹ ಸಚಿವ ಪರಮೇಶ್ವರ್ ಬ್ಯಾಟಿಂಗ್ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಾ ಹುದ್ದೆಗಳಿಗೂ ಸಮರ್ಥರು.ಅವರು ಹಿರಿಯರು,...

ರಮ್ಯಾ ಅವರು ದೂರು ಕೊಡಲಿ, ದೂರು ಕೊಟ್ಟ ನಂತರ ಪೊಲೀಸರು ಕ್ರಮ ತಗೋತಾರೆ; ಗೃಹ ಸಚಿವ ಡಾ ಜಿ...

0
ಬೆಂಗಳೂರು; ರಮ್ಯಾ ಅವರು ದೂರು ಕೊಡಲಿ, ದೂರು ಕೊಟ್ಟ ನಂತರ ಪೊಲೀಸರು ಕ್ರಮ ತಗೋತಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ನಟಿ ರಮ್ಯಾಗೆ ಇನ್ಸ್ಟಾಗ್ರಾಂ‌ ನಲ್ಲಿ ದರ್ಶನ್ ಫ್ಯಾನ್ಸ್‌ ಕೆಟ್ಟ...

ರಾಜ್ಯ ಮತ್ತು‌ ಕೇಂದ್ರ ನಡುವೆ ಯೂರಿಯಾ ಗೊಬ್ಬರ ಜಟಾಪಟಿ ವಿಚಾರ; ಟ್ವೀಟ್ ಮೂಲಕ ಬಿ.ವೈ ವಿಜಯೇಂದ್ರ ಆಕ್ರೋಶ

0
ಬೆಂಗಳೂರು; ರಾಜ್ಯ ಮತ್ತು‌ ಕೇಂದ್ರ ನಡುವೆ ಯೂರಿಯಾ ಗೊಬ್ಬರ ಜಟಾಪಟಿ ವಿಚಾರದ ಬಗ್ಗೆ ಟ್ವೀಟ್ ಮೂಲಕ ಬಿ.ವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ. ಅನ್ನದಾತ ರೈತನನ್ನು ಸಂಕಷ್ಟಕ್ಕೀಡು ಮಾಡುವ ಹಾಗೂ ವ್ಯವಸ್ಥೆಯಲ್ಲಿ ಶೋಷಣೆಗೊಳಪಡಿಸುವ ಪ್ರಯತ್ನಗಳು...

ನಾಳೆ ರಾಜ್ಯಾದ್ಯಂತ ನಾವು ಹೋರಾಟ ಮಾಡುತ್ತೇವೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ

0
ಬೆಂಗಳೂರು: ನಾಳೆ ರಾಜ್ಯಾದ್ಯಂತ ನಾವು ಹೋರಾಟ ಮಾಡುತ್ತೇವೆ ಎಂದು  ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ, ಸಿಎಂ ಸಿದ್ದರಾಮಯ್ಯಗೆ ನಾಡಿನ ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ಬಗ್ಗೆ ತಾತ್ಸಾರ,...

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಿಎಂ ಮಾಡಿದ್ದಾರೆ: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಹೇಳಿಕೆ

0
ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಿಎಂ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಹೇಳಿದ್ದಾರೆ. ರಾಜ್ಯದಲ್ಲಿ ಯೂರಿಯಾ ಕೊರತೆ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು...

ರಾಹುಲ್ ಗಾಂಧಿ, ಸಿಎಂ ಡಿಸಿಎಂ ಅವರ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ; ಮಾಜಿ ಸಂಸದ ಡಿಕೆ ಸುರೇಶ್

0
ಬೆಂಗಳೂರು; ರಾಹುಲ್ ಗಾಂಧಿ, ಸಿಎಂ ಡಿಸಿಎಂ ಅವರ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಕರ್ನಾಟಕದಲ್ಲಿ ಮತಗಳ್ಳತನ ಆರೋಪ ವಿಚಾರದ ಬಗ್ಗೆ ಮಾತನಾಡಿ ಓಟರ್ ಲಿಸ್ಟ್ ನಲ್ಲಿ...

ಕೇಂದ್ರ ರಸಗೊಬ್ಬರ ಸಚಿವ ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ; ರಸಗೊಬ್ಬರ ಕೊರತೆ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹ

0
ಕೇಂದ್ರ ರಸಗೊಬ್ಬರ ಸಚಿವ ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ರಸಗೊಬ್ಬರ ಕೊರತೆ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಸುವಂತೆ ಸಿಎಂ ಆಗ್ರಹಿಸಿದ್ದಾರೆ. ಭಾರತ ಸರ್ಕಾರವು 2025...

ಜಸ್ಟೀಸ್ ಕುನ್ಹಾ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ: ಗೃಹ ಸಚಿವ ಡಾ ಜಿ.ಪರಮೇಶ್ವರ ಹೇಳಿಕೆ

0
ಬೆಂಗಳೂರು; ಜಸ್ಟೀಸ್ ಕುನ್ಹಾ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ  ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಜಸ್ಟೀಸ್ ಕುನ್ಹಾ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಆರ್ಸಿಬಿ, ಡಿಎನ್ ಎ ಮೇಲೆ‌ ಕೋರ್ಟಿನಲ್ಲಿ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,500ಚಂದಾದಾರರುಚಂದಾದಾರರಾಗಬಹುದು

Recent Posts