ಕರಾವಳಿ ಪ್ರವಾಸೋದ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ...
ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ: ಬಿಡದಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ
ರಾಮನಗರ;ಜಿಲ್ಲೆಯ ಬಿಡದಿ ಸುತ್ತಮುತ್ತಲಿನ ಫಲವತ್ತಾದ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ. ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು...
ಉಡುಪಿ ಬೈಲೂರಿನಲ್ಲಿ ಶೀಘ್ರದಲ್ಲಿ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ
ಉಡುಪಿ : ವಿಷ್ಣುವಿನ ಆರನೇ ಅವತಾರ ಎನಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಮುಂದಿನ ದಿನಗಳಲ್ಲಿ ಬೈಲೂರಿನಲ್ಲಿ ಪ್ರತಿಷ್ಠಾನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...
ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಸಿದ್ದರಾಮಯ್ಯ ಹೇಳಿಕೆ
ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ವಸತಿ...
ಪಕ್ಷಕ್ಕಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧನಿದ್ದೇನೆ- ನಿಖಿಲ್ ಕುಮಾರಸ್ವಾಮಿ ಹೇಳಿಕೆ
ಹಾಸನ : ಪಕ್ಷಕ್ಕಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು ನಾನು ಮೂರು ಬಾರಿ ಸೋತಿದ್ದರು ಕೂಡ ಧೃತಿಗೆಡುವುದಿಲ್ಲ....
ದಾವೋಸ್‌ನಲ್ಲಿ ನಿಂತು ಡಿಕೆಶಿ ಪವರ್ ಶೇರಿಂಗ್ ಬಗ್ಗೆ ಮಾತು;ರಾಷ್ಟ್ರೀಯ ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ಡಿಕೆಶಿ
ದಾವೋಸ್‌ನಲ್ಲಿ ನಿಂತು ಡಿಕೆಶಿ ಪವರ್ ಶೇರಿಂಗ್ ಬಗ್ಗೆ ಮಾತನಾಡಿದ್ದಾರೆ.ರಾಷ್ಟ್ರೀಯ ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ಡಿಕೆಶಿ ಪವರ್ ಶೇರಿಂಗ್ ಬಗ್ಗೆ ಮಾತನಾಡಿದ್ದಾರೆ.
ನಮ್ಮ ನಾಯಕರು ನನ್ನ ಕೈ ಬಿಡೋಲ್ಲ ಎನ್ನುವ ವಿಶ್ವಾಸ ಇದೆ.ಶಾಸಕರ ಸಂಖ್ಯೆ ಮೇಲೆ...
ವಿಶೇಷ ಅಧಿವೇಶನದಲ್ಲಿ ನಾಟಕೀಯ ಬೆಳವಣಿಗೆ ಆಗಿದೆ:ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿಕೆ.
ಮಂಡ್ಯ: ವಿಶೇಷ ಅಧಿವೇಶನದಲ್ಲಿ ನಾಟಕೀಯ ಬೆಳವಣಿಗೆ ಆಗಿದೆ ಎಂದು ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಿನ್ನೆಯ ಘಟನೆ ಮೊದಲ ಬಾರಿ ನಡೆದದ್ದಲ್ಲ.ಜೆಹೆಚ್ ಪಟೇಲರು ಸಿಎಂ ಆಗಿದ್ದಾಗ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಆಗಿನ...
ರೈತ ವಿರೋಧಿ ಕಾನೂನು ವಾಪಾಸ್ ಪಡೆಯುವವರೆಗೂ ನಡೆಸಿದ ಹೋರಾಟದಂತೆ ಈ ಹೋರಾಟ ಮಾಡ್ತೀವಿ : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು; ರೈತ ವಿರೋಧಿ ಕಾನೂನು ವಾಪಾಸ್ ಪಡೆಯುವವರೆಗೂ ನಡೆಸಿದ ಹೋರಾಟದಂತೆ ಈ ಹೋರಾಟ ಮಾಡ್ತೀವಿ ಎಂದು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇವತ್ತು ವಿಶೇಷ ಅಧಿವೇಶನ, ಜಂಟಿ ಅಧಿವೇಶನ. ವಿಬಿ ಜಿ ರಾಮ್...
ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಯೋಜನೆ ತಂದಿದೆ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಂಗಳೂರು; ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಯೋಜನೆ ತಂದಿದೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ರಾಜ್ಯ ಸರ್ಕಾರ ವಿಶೇಷ ಅಧಿವೇಶನದ ಮೂಲಕ ಕೇಂದ್ರ ಸರ್ಕಾರದ ವಿಬಿ ಜಿ ರಾಮ್...
ಸಂವಿಧಾನದ ಪ್ರಕಾರ ರಾಜ್ಯಪಾಲರು ಅಧಿವೇಶನಕ್ಕೆ ಬರಬೇಕು, ರಾಜ್ಯ ಸರ್ಕಾರದ ಭಾಷಣವನ್ನು ರಾಜ್ಯಪಾಲರು ಓದಬೇಕು; ಲೋಕಭವನದ ಬಳಿ ಕಾನೂನು ಸಚಿವ...
ಬೆಂಗಳೂರು; ಸಂವಿಧಾನದ ಪ್ರಕಾರ ರಾಜ್ಯಪಾಲರು ಅಧಿವೇಶನಕ್ಕೆ ಬರಬೇಕು, ರಾಜ್ಯ ಸರ್ಕಾರದ ಭಾಷಣವನ್ನು ರಾಜ್ಯಪಾಲರು ಓದಬೇಕು ಎಂದು ಲೋಕಭವನದ ಬಳಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಆರ್ಟಿಕಲ್ 176, 161, 163ರ ಪ್ರಕಾರ ಭಾಷಣ ಓದಬೇಕು....


















