72ನೇ ಸಹಕಾರ ಸಪ್ತಾಹ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; 72ನೇ ಸಹಕಾರ ಸಪ್ತಾಹ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ರು.ಅದಕ್ಕೂ ಮುನ್ನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಪ್ರಥಮ ಅಧ್ಯಕ್ಷ ಬಿ.ಎಸ್.ವಿಶ್ವನಾಥ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು....
ರಾಹುಲ್ ಗಾಂಧಿ ದೆಹಲಿ ಬ್ಲಾಸ್ಟ್ ಬಗ್ಗೆ ಈ ತನಕ ಘಟನೆ ಕುರಿತು ಹೇಳಿಕೆಯಾಗಲಿ, ಖಂಡನೆಯಾಗಲಿ ವ್ಯಕ್ತಪಡಿಸಿಲ್ಲ: ಶಿವಮೊಗ್ಗ...
ಶಿವಮೊಗ್ಗ; ರಾಹುಲ್ ಗಾಂಧಿ ದೆಹಲಿ ಬ್ಲಾಸ್ಟ್ ಬಗ್ಗೆ ಈ ತನಕ ಘಟನೆ ಕುರಿತು ಹೇಳಿಕೆಯಾಗಲಿ ನೀಡಿಲ್ಲ. ಇನ್ನು ಖಂಡನೆಯಾಗಲಿ ವ್ಯಕ್ತಪಡಿಸಿಲ್ಲ ಎಂದು ಶಿವಮೊಗ್ಗ ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಕಾರ್...
ವೈಟು ಬ್ಲ್ಯಾಕು ಎಲ್ಲದಕ್ಕೂ ಅವರೇ ಸಮರ್ಥನೆ ಕೊಡಬೇಕು; ರಾಜಣ್ಣ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಬೆಂಗಳೂರು; 2004ರಲ್ಲಿ ನಾನು ಜೆಡಿಎಸ್ನಿಂದ ಸ್ಪರ್ಧಿಸಿ ಶಾಸಕನಾಗಿದ್ದೆ, ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್ ವಾಶ್ ಆಗಿತ್ತು ಎಂಬ ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಈ...
ದೆಹಲಿ ಬಾಂಬ್ ಸ್ಫೋಟ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಿಯಾಂಕ ಖರ್ಗೆ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು
ಬೆಂಗಳೂರು; ದೆಹಲಿ ಬಾಂಬ್ ಸ್ಫೋಟ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಿಯಾಂಕ ಖರ್ಗೆ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಮೋದಿ ಅವರು ಸಭೆ ಮಾಡಿದ್ದಾರೆ. ಯಾರೇ...
ಭಯೋತ್ಪಾದಕರನ್ನು ತಯಾರು ಮಾಡುವ ಫ್ಯಾಕ್ಟರಿ ಯಾವುದು?: ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ
ಬೆಂಗಳೂರು: ಭಯೋತ್ಪಾದಕರನ್ನು ತಯಾರು ಮಾಡುವ ಫ್ಯಾಕ್ಟರಿ ಯಾವುದು? ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ.
ದೆಹಲಿ ಕಾರ್ ಸ್ಫೋಟ ಪ್ರಕರಣದ ಬಗ್ಗೆ ಮಾತನಾಡಿದ ಅವರು ಭಾರತದಲ್ಲಿ ಮತಾಂಧತೆ, ಸಾಮೂಹಿಕ...
ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
ಬೆಂಗಳೂರು :"ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. " ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭಯೋತ್ಪಾದಕ ಫೋನ್ ನಲ್ಲಿ ಯಾರ್ಯಾರ ಜೊತೆಗೆ ಮಾತಾಡಿದ್ದಾನೆ ಎಂಬುದು ತನಿಖೆ ಆಗಬೇಕು: ಬೆಂಗಳೂರಿನಲ್ಲಿ ವಿಧಾನಸಭೆ...
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭಯೋತ್ಪಾದಕ ಫೋನ್ ನಲ್ಲಿ ಯಾರ್ಯಾರ ಜೊತೆಗೆ ಮಾತಾಡಿದ್ದಾನೆ ಎಂಬುದು ತನಿಖೆ ಆಗಬೇಕು ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ದೆಹಲಿ ಕಾರ್ ಸ್ಫೋಟ ಪ್ರಕರಣಕ್ಕೆ...
ಕಾರಾಗೃಹನ ಅಧಿಕಾರಿಗಳ ಕೈಗೆ ಕೊಟ್ಟ ಮೇಲೆ ಅದನ್ನು ಸರಿಯಾಗಿ ನಿಭಾಯಿಸುವುದು ಅವರ ಜವಾಬ್ದಾರಿ; ಗೃಹ ಸಚಿವ ಡಾ ಜಿ...
ಬೆಂಗಳೂರು; ಕಾರಾಗೃಹನ ಅಧಿಕಾರಿಗಳ ಕೈಗೆ ಕೊಟ್ಟ ಮೇಲೆ ಅದನ್ನು ಸರಿಯಾಗಿ ನಿಭಾಯಿಸುವುದು ಅವರ ಜವಾಬ್ದಾರಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಕಾರಾಗೃಹದಲ್ಲಿ ಅನೇಕ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು...
ವಿಧಾನಸೌಧದಲ್ಲಿಯೇ ಟೆರರಿಸ್ಟ್ ಇದ್ದಾರೆ, ನಾವು ಅದನ್ನ ಬಿಟ್ಟು ಜೈಲಿನಲ್ಲಿ ಟೆರರಿಸ್ಟ್ ಬಗ್ಗೆ ಮಾತನಾಡ್ತಿದ್ದೇವೆ; ಕೇಂದ್ರ ಸಚಿವ ಹೆಚ್ ಡಿ...
ಬೆಂಗಳೂರು: ವಿಧಾನಸೌಧದಲ್ಲಿಯೇ ಟೆರರಿಸ್ಟ್ ಇದ್ದಾರೆ, ನಾವು ಅದನ್ನ ಬಿಟ್ಟು ಜೈಲಿನಲ್ಲಿ ಟೆರರಿಸ್ಟ್ ಬಗ್ಗೆ ಮಾತನಾಡ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರದ ಬಗ್ಗೆ ಮಾತನಾಡಿದ...
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಸಿಎಂ ಸಿದ್ದರಾಮಯ್ಯ ಹೇಳಿಕೆ
ದಾವಣಗೆರೆ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ...














