ಗುತ್ತಿಗೆ ಕೈಬಿಟ್ಟು ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕು: ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಆಗ್ರಹ
ಬೆಂಗಳೂರು; ಗುತ್ತಿಗೆ ಕೈಬಿಟ್ಟು ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಮೀಟರ್ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್ ಐಆರ್ ದಾಖಲಿಸಲು...
ರಾಜ್ಯ ಸರ್ಕಾರ ಮತ್ತೆ ಆತುರಾತುರವಾಗಿ ಜನಗಣತಿಗೆ ಮುಂದಾಗಿದೆ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ
ಬೆಳ್ತಂಗಡಿ; ರಾಜ್ಯ ಸರ್ಕಾರ ಮತ್ತೆ ಆತುರಾತುರವಾಗಿ ಜನಗಣತಿಗೆ ಮುಂದಾಗಿದೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಮತ್ತೆ ಆತುರಾತುರವಾಗಿ ಜನಗಣತಿಗೆ ಮುಂದಾಗಿದೆ.ಆತುರ...
ಕೇಂದ್ರ ಜಿಎಸ್ ಟಿ ಹಾಕುತ್ತೆ. ವಸೂಲಿ ಮಾಡುವವರು ಮಾತ್ರ ನಾವು; ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು;ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಣ್ಣ ವ್ಯಾಪಾರಿಗಳ ಜೊತೆ ಚರ್ಚೆ ಮಾಡಿದೆ....
ವಿಧಾನಸೌಧದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣರಿಂದ ಸುದ್ದಿಗೋಷ್ಟಿ
ವಿಧಾನಸೌಧದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣರಿಂದ ಸುದ್ದಿಗೋಷ್ಟಿ ನಡೆಯಿತು.ಈ ವೇಳೆ ಮಾತನಾಡಿದ ಅವರು ಭಾರತದಲ್ಲಿ ಕರ್ನಾಟಕ ರಾಜ್ಯ ಆರ್ಥಿಕ ಪರಿಸ್ಥಿತಿ ಮತ್ತು ಸಾಮಾಜಿಕ ನ್ಯಾಯ, ತಲ ಆದಾಯದಲ್ಲಿ ಪ್ರಥಮ...
ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸರ್ಕಾರದ ಪಾತ್ರವೇನಿಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಬೆಂಗಳೂರು: ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸರ್ಕಾರದ ಪಾತ್ರವೇನಿಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಸಣ್ಣ ವ್ಯಾಪಾರಸ್ಥರಿಗೆ ಜಿಎಸ್ ಟಿ ನೋಟಿಸ್ ಕೇಂದ್ರದ್ದಲ್ಲ. ಬೇರೆಡೆ ಇರದ...
ಶೀಘ್ರದಲ್ಲೇ ಎಸ್ ಐ ಟಿ ಅಧಿಕಾರಿಗಳು ತನಿಖೆ ಆರಂಭಿಸ್ತಾರೆ: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ರಚನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಎಸ್ಐಟಿ ತಂಡಕ್ಕೆ ಸೂಚನೆ ಕೊಡಲಾಗಿದೆ. ಕೂಡಲೇ ಧರ್ಮಸ್ಥಳಕ್ಕೆ ಹೋಗಿ ತನಿಖಾ ಪ್ರಕ್ರಿಯೆ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ ವಿಚಾರ; ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣ ಎಸ್ ಐಟಿಗೆ ವರ್ಗಾವಣೆ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ
ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣವನ್ನು ಎಸ್ ಐಟಿಗೆ ವರ್ಗಾಯಿಸಿರುವ ಬಗ್ಗೆ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು ರಾಜ್ಯ ಸರ್ಕಾರ ಉಜಿರೆಗೆ ಸಂಬಂಧಿಸಿದಂತೆ...
ಧರ್ಮಸ್ಥಳದಲ್ಲಿ ಸರಣಿ ಸಾವಿನ ಪ್ರಕರಣದಲ್ಲಿ ಎಸ್ಐಟಿ ರಚನೆ; ಸಿಎಂ ಸಿದ್ದರಾಮಯ್ಯ ಟ್ವೀಟ್
ಧರ್ಮಸ್ಥಳ ದಲ್ಲಿ ಸರಣಿ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಎಸ್ ಐಟಿ ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಅಂತಾ...
ಮೌಖಿಕ ಅಂತಾ ಅಲ್ಲ.. ಸಿಎಂ ಡೆವಲಪ್ಮೆಂಟ್ ನೋಡ್ಕೊಂಡು ಕೊಡ್ತಾರೆ; ಅನುದಾನ ಪಾಲಿಟಿಕ್ಸ್ ಆರೋಪಕ್ಕೆ ಪರಮೇಶ್ವರ್ ತಿರುಗೇಟು
ಬೆಂಗಳೂರು: ಅನುದಾನ ಪಾಲಿಟಿಕ್ಸ್ ಆರೋಪಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಹಿಂದೆ ಅವರೇ ಮಾಡಿಕೊಟ್ಟಿರೋದು. ಆಡಳಿತ ಪಕ್ಷದ ಶಾಸಕರಿಗೆ ಒಂದು, ವಿಪಕ್ಷದವರಿಗೆ ಒಂದು...