ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ; ಜನಪ್ರತಿನಿಧಿಗಳ ನ್ಯಾಯಾಲಯದಿಂದ ಆದೇಶ
ಬೆಂಗಳೂರು: ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಶಿಕ್ಷೆಯ...
ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ತಪ್ಪೇನಿದೆ?; ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ತಪ್ಪೇನಿದೆ? ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಪ್ರಶ್ನೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇಳುವ ಹಕ್ಕಿದೆ.ಸಂಪುಟ ಪುನಾರಚನೆ ಆಗಬಹುದು ಎಂಬ ವಿಶ್ವಾಸ ಇದೆ. ಅಂತಿಮ ನಿರ್ಧಾರ...
ಕ್ಯಾಬಿನೆಟ್ ಪುನರ್ ರಚನೆ ಎಲ್ಲಾ ಸರ್ಕಾರಗಳಲ್ಲಿ ನಡೆಯುವಂತಹದ್ದು, ಮುಖ್ಯ ಮಂತ್ರಿಗಳು ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ: ಕೋಲಾರದಲ್ಲಿ ವೈದ್ಯಕೀಯ...
ಕೋಲಾರ: ಕ್ಯಾಬಿನೆಟ್ ಪುನರ್ ರಚನೆ ಎಲ್ಲಾ ಸರ್ಕಾರಗಳಲ್ಲಿ ನಡೆಯುವಂತಹದ್ದು, ಮುಖ್ಯ ಮಂತ್ರಿಗಳು ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕೋಲಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಹಿರಿಯ ಶಾಸಕರು ದೆಹಲಿ...
ನಮ್ಮ ಪಕ್ಷವನ್ನ ಏನೆಂದುಕೊಡಿದ್ದೀರಾ.? ಸಿ ಪಿ ಯೋಗೇಶ್ವರ್ ವಿರುದ್ಧ ಕಿಡಿಕಾರಿದ ನಿಖಿಲ್ ಕುಮಾರಸ್ವಾಮಿ
ರಾಮನಗರ: ಉಪಚುನಾವಣೆ ಬಳಿಕ ಚನ್ನಪಟ್ಟಣದಲ್ಲಿ ನಡೆದ ರಾಜಕೀಯ ಬೆಳವಣಿಗೆಯನ್ನ ಗಮನಿಸಿದ್ದೇನೆ. ಇತ್ತೀಚಿಗೆ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದೆ. ನೀವು ನಾವೆಲ್ಲ ಒಂದೇ ಬಾರಣ್ಣ ಅಂತಿದ್ದಾರೆ. ಸ್ವಾರ್ಥಕ್ಕೆ, ನಿಮಗೆ ಬೇಕಾದಾಗ ಪಕ್ಷವನ್ನ ನೀವು ಬಿಟ್ಟೋದ್ರಿ. ನಮ್ಮ...
ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯದ ಸಮಸ್ಯೆ ಕುರಿತಂತೆ ಬೇಡಿಕೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯದ ಸಮಸ್ಯೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಬೇಡಿಕೆ ಪತ್ರ ಸಲ್ಲಿಸಿದ್ದಾರೆ.ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ 18 ಬೇಡಿಕೆಯುಳ್ಳ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಅನುದಾನ, ಕೇಂದ್ರ...
ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ:ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದಸಂವಿಧಾನ ಶಿಲ್ಪಿ ಭಾರತ...
ಪಕ್ಷದಲ್ಲಿ ಶಿಸ್ತು ಬಹಳ ಇಂಪಾರ್ಟೆಂಟ್: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ಪಕ್ಷದಲ್ಲಿ ಶಿಸ್ತು ಬಹಳ ಇಂಪಾರ್ಟೆಂಟ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ವಜಾ ವಿಚಾರದ ಬಗ್ಗೆ ಮಾತನಾಡಿದ ಅವರು ನಾನು ಬೆಳಗ್ಗೆ...
ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯೇ: ಸಿಎಂ ಸಿದ್ದರಾಮಯ್ಯ ಹೇಳಿಕೆ
ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ...
ಪಾರ್ಟಿ ಶಿಸ್ತು ಎಲ್ಲರೂ ಮೇಂಟೇನ್ ಮಾಡಬೇಕು, ಗೌರವ ನೀಡಬೇಕು,ಮೀಡಿಯಾ ಮುಂದೆ ಕುಳಿತು ಪಾರ್ಟಿ ಹೆಸರು ಹಾಳು ಮಾಡಬಾರದು; ಡಿಸಿಎಂ...
ಬೆಂಗಳೂರು; ಪಾರ್ಟಿ ಶಿಸ್ತು ಎಲ್ಲರೂ ಮೇಂಟೇನ್ ಮಾಡಬೇಕು, ಗೌರವ ನೀಡಬೇಕು,ಮೀಡಿಯಾ ಮುಂದೆ ಕುಳಿತು ಪಾರ್ಟಿ ಹೆಸರು ಹಾಳು ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ನನಗೆ ತಮಿಳುನಾಡು ಹೋಗೋಕೆ...
ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ...


















