ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಹಕಾರ ಸಚಿವ ಕೆ ಎನ್ ರಾಜಣ್ಣ; ಸತ್ಯ ಹೇಳಿದಕ್ಕೆ ತಲೆದಂಡವಾಗಿದೆ ಎಂದ ಬಿಜೆಪಿ
ಬೆಂಗಳೂರು; ರಾಜ್ಯ ಸಚಿವ ಸಂಪುಟದ ಮತ್ತೊಂದು ವಿಕೆಟ್ ಪತನವಾಗಿದೆ. ಸಚಿವ ಸ್ಥಾನಕ್ಕೆ ಸಹಕಾರ ಸಚಿವ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಾಸಕ ಕೆ ಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆ...
ಮತ್ತೊಂದು ಹೆಜ್ಜೆ ಮುಂದಿಟ್ಟ ನಮ್ಮ ಮೆಟ್ರೋ; ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಯೆಲ್ಲೋ ಲೈನ್ ಉದ್ಘಾಟಿಸಿದ ಪ್ರಧಾನಿ ಮೋದಿ
ನಮ್ಮ ಮೆಟ್ರೋ ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಯೆಲ್ಲೋ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ,ಫೇಸ್ 3 ಶಂಕುಸ್ಥಾಪನೆ ನೆರವೇರಿಸಿದರು.ಈ ವೇಳೆ ರಾಜ್ಯಪಾಲ ಥಾವರ್ ಚಂದ್...
ವಿಷ್ಣುವರ್ಧನ್ ಸ್ಮಾರಕ ನೆಲಸಮ ಮಾಡಿದ್ದಕ್ಕೆ ನಟ ಸುದೀಪ್ ಬೇಸರ: ನಾನೇ ಮುಂದೆ ನಿಂತು ಪುತ್ಥಳಿ ಸ್ಥಾಪಿಸ್ತೀನಿ ಎಂದ ಅಭಿನಯ...
ಬೆಂಗಳೂರು ; ವಿಷ್ಣುವರ್ಧನ್ ಸ್ಮಾರಕ ನೆಲಸಮ ಮಾಡಿದ್ದಕ್ಕೆ ನಟ ಸುದೀಪ್ ಬೇಸರ ಹೊರ ಹಾಕಿದ್ದು, ನಾನೇ ಮುಂದೆ ನಿಂತು ಪುತ್ಥಳಿ ಸ್ಥಾಪಿಸ್ತೀನಿ ಎಂದ ಅಭಿನಯ ಚಕ್ರವರ್ತಿ ಹೇಳಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾದ...
ರಾಜಕೀಯ ದ್ವೇಷದಿಂದ ಸುಧಾಕರ್ ಮೇಲೆ ಎಫ್ ಐಆರ್; ವಿಧಾನ ಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ರಾಜಕೀಯ ದ್ವೇಷದಿಂದ ಸುಧಾಕರ್ ಮೇಲೆ ಎಫ್ ಐಆರ್ ಆಗಿದೆ ವಿಧಾನ ಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಗುತ್ತಿಗೆ ಡ್ರೈವರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ರಾಜಕೀಯ ಧ್ವೇಷದಿಂದ ಸುಧಾಕರ್...
ಸತತ ಸೋಲಿನಿಂದ ಕಾಂಗ್ರೆಸ್ ನವರು ಹತಾಶರಾಗಿದ್ದಾರೆ : ಬೆಂಗಳೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಂಗಳೂರು: ಸತತ ಸೋಲಿನಿಂದ ಕಾಂಗ್ರೆಸ್ ನವರು ಹತಾಶರಾಗಿದ್ದಾರೆ ಎಂದು ಬೆಂಗಳೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಹದೇವಪುರದಲ್ಲಿ ಮತಗಳವು ಆರೋಪದ ಬಗ್ಗೆ ರಾಹುಲ್ ಗಾಂಧಿ ಆರೋಪ ವಿಚಾರದ ಬಗ್ಗೆ ಮಾತನಾಡಿದ ಅವರು ಅವರ ಮುಖ್ಯ...
ಯಾರೋ ಹುಡುಗರು ವಾಟ್ಸಾಪ್ ನಲ್ಲಿ ಕಿತ್ತಾಡಿಕೊಂಡಿದ್ದಕ್ಕೆ ಕಲಬುರ್ಗಿ ಚಲೋ ಮಾಡ್ತಾರೆ ಬಿಜೆಪಿಯವರು: ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ
ಬೆಂಗಳೂರು; ಯಾರೋ ಹುಡುಗರು ವಾಟ್ಸಾಪ್ ನಲ್ಲಿ ಕಿತ್ತಾಡಿಕೊಂಡಿದ್ದಕ್ಕೆ ಕಲಬುರ್ಗಿ ಚಲೋ ಮಾಡ್ತಾರೆ ಬಿಜೆಪಿಯವರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
ಮಾನ್ಯ ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಹಾಗೂ ವಿಜಯೇಂದ್ರ ಬಹಳ ದೊಡ್ಡ...
ಸಸ್ಯಕಾಶಿ ಲಾಲ್ ಬಾಗ್ ನಲ್ಲಿ 218ನೇ ಆವೃತ್ತಿಯ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಸಸ್ಯಕಾಶಿ ಲಾಲ್ ಬಾಗ್ ನಲ್ಲಿ 218ನೇ ಆವೃತ್ತಿಯ ಫಲಪುಷ್ಪ ಪ್ರದರ್ಶನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಬಾರಿ ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಫ್ಲವರ್...
ಹಿಂದೂ ಕಾರ್ಯಕರ್ತರ ಹತ್ಯೆಗಳು ಹೆಚ್ಚಾಗಿ ಕರಾವಳಿ ಭಾಗದಲ್ಲಿ ನಡೆಯುತ್ತಿತ್ತು , ಈಗ ಬೀದರ್ ಬೆಂಗಳೂರುವರೆಗೆ ವ್ಯಾಪಿಸಿದೆ: ಬೆಂಗಳೂರಿನಲ್ಲಿ ಛಲವಾದಿ...
ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆಗಳು ಹೆಚ್ಚಾಗಿ ಕರಾವಳಿ ಭಾಗದಲ್ಲಿ ನಡೆಯುತ್ತಿತ್ತು , ಈಗ ಬೀದರ್ ಬೆಂಗಳೂರುವರೆಗೆ ವ್ಯಾಪಿಸಿದೆ ಎಂದು ಬೆಂಗಳೂರಿನಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ...
ಸಿಎಂ ಅವರೇ ಖಜಾನೆ ತುಂಬಿ ತುಳುಕುತ್ತಿದ್ದರೆ ಸಾರಿಗೆ ನೌಕರರ ಹಿಂಬಾಕಿ ಪಾವತಿಸಿ; ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ....
ಬೆಂಗಳೂರು: ಸಿಎಂ ಅವರೇ ಖಜಾನೆ ತುಂಬಿ ತುಳುಕುತ್ತಿದ್ದರೆ ಸಾರಿಗೆ ನೌಕರರ ಹಿಂಬಾಕಿ ಪಾವತಿಸಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಕೆಎಸ್ ಆರ್ ಟಿಸಿ ನೌಕರರ ಮುಷ್ಕರದಿಂದ ಗ್ರಾಮೀಣ...
ಸಾರಿಗೆ ನೌಕಕರು ಸರ್ಕಾರದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು; ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ಸಾರಿಗೆ ನೌಕಕರು ಸರ್ಕಾರದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಏನು ಬೇಡಿಕೆ ಇಟ್ಟಿದ್ದಾರೆ ಅವರ ಬೇಡಿಕೆಯನ್ನು ನಾವು...



















