ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯ ಹಿನ್ನೆಲೆ: ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

0
ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯ ಹಿನ್ನೆಲೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಖರ್ಗೆ ಆರೋಗ್ಯ ವಿಚಾರಿಸಿದರು. ಉಸಿರಾಟದ ತೊಂದರೆ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂ.ಎಸ್.ರಾಮಯ್ಯ...

ಸರ್ಕಾರಿ‌ ನೌಕರಿಗೆ ವಯೋಮಿತಿ ಸಡಿಲ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು; ಸರ್ಕಾರಿ‌ ನೌಕರಿಗೆ ವಯೋಮಿತಿ ಸಡಿಲ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ‌ ನೌಕರಿಗೆ ವಯೋಮಿತಿ ಸಡಿಲ ವಿಚಾರದ ಬಗ್ಗೆ ಮಾತನಾಡಿದ ಅವರು ಒಂದು ಸಲಕ್ಕೆ ಅನ್ವಯ ಆಗುವಂತೆ...

ನಾನು ಬಿಜೆಪಿ ಮಂತ್ರಿಯಾಗಿದ್ದೆ, ಬಿಜೆಪಿ ಅವರು ಬೆಂಗಳೂರು ಅಭಿವೃದ್ಧಿಗೆ ಏನು ಕೊಟ್ರು?: ಶಾಸಕ ಎಸ್.ಟಿ. ಸೋಮಶೇಖರ್ ಪ್ರಶ್ನೆ

0
ಬೆಂಗಳೂರು: ನಾನು ಬಿಜೆಪಿ ಮಂತ್ರಿಯಾಗಿದ್ದೆ, ಬಿಜೆಪಿ ಅವರು ಬೆಂಗಳೂರು ಅಭಿವೃದ್ಧಿಗೆ ಏನು ಕೊಟ್ರು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರು ಗುಂಡಿಗಳನ್ನ ಮಾನಿಟರ್ ಮಾಡುತ್ತಿಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿದ...

ಬಿಜೆಪಿಯ ನಾಯಕರು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ಹೇಳಿಕೆ

0
ಬೆಂಗಳೂರು; ಬಿಜೆಪಿಯ ನಾಯಕರು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಸಿಎಂ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ...

ರಾಜ್ಯ ಸರ್ಕಾರ ಪಾಪರ್ ಆಗಿದೆ, ಅವರ ಬಳಿ ಹಣ ಇಲ್ಲ: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್...

0
ಬೆಂಗಳೂರು: ರಾಜ್ಯ ಸರ್ಕಾರ ಪಾಪರ್ ಆಗಿದೆ, ಅವರ ಬಳಿ ಹಣ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ರಸ್ತೆ ಗುಂಡಿ ವಿಚಾರದ ಬಗ್ಗೆ ಮಾತನಾಡಿದ ಅವರು ರಸ್ತೆ ಗುಂಡಿಗಳನ್ನು ನಾವೇ...

ಯಾವ ಆಯೋಗದಲ್ಲೂ ಇಲ್ಲದ ಕ್ರಿಶ್ಚಿಯನ್ ಈಗ ಯಾಕೆ ಹುಟ್ಟಿತು?: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ...

0
ಬೆಂಗಳೂರು: ಯಾವ ಆಯೋಗದಲ್ಲೂ ಇಲ್ಲದ ಕ್ರಿಶ್ಚಿಯನ್ ಈಗ ಯಾಕೆ ಹುಟ್ಟಿತು? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಜಾತಿ ಜನಗಣತಿಯಲ್ಲಿ ಕ್ರಿಶ್ಚಿಯನ್ ಧರ್ಮ ಸೇರ್ಪಡೆ ವಿಚಾರದ ಬಗ್ಗೆ ಮಾತಾಡಿದ ಅವರು...

ಗೃಹ ಲಕ್ಷ್ಮೀ ದುಡ್ಡಿನಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ: ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

0
ಮೈಸೂರು: ಗೃಹ ಲಕ್ಷ್ಮೀ ದುಡ್ಡಿನಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಮಹಿಳಾ ದಸರಾ ಸಂತಸದಿಂದ ಉದ್ಘಾಟನೆ ಮಾಡುತ್ತಿದ್ದೇನೆ. ಗೃಹ ಲಕ್ಷ್ಮೀ ದುಡ್ಡಿನಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ...

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆಎಂ ರಾಮಚಂದ್ರಪ್ಪ ಹೇಳಿಕೆ

0
ಬೆಂಗಳೂರು; ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ ಎಂ ರಾಮಚಂದ್ರಪ್ಪ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಈ ಸಮೀಕ್ಷೆ ೧೦ ವರ್ಷಗಳ ಹಿಂದೆ ಕೂಡ ನಡೆದಿತ್ತು. ೨೦೧೫ ರಲ್ಲಿ...

ಇಂದಿನಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭ ಹಿನ್ನೆಲೆ: ವಿಧಾನ ಪರಿಷತ್ ವಿಪಕ್ಷ ನಾಯಕ...

0
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭ ಹಿನ್ನೆಲೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಕುರುಬ ಕ್ರಿಶ್ಚಿಯನ್,  ಲಿಂಗಾಯತ...

ಸರಕಾರ ಸಮೀಕ್ಷೆ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ; ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ

0
ಬೆಂಗಳೂರು; ಸರಕಾರ ಸಮೀಕ್ಷೆ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಿದೆ. ಹಿಂದೂ ವಿರೋಧಿ ನೀತಿಯೇ ಅಜೆಂಡಾವಾಗಿದೆ. ಕ್ರಿಶ್ಚಿಯನ್ ಅನ್ನೋ‌ದನ್ನು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,800ಚಂದಾದಾರರುಚಂದಾದಾರರಾಗಬಹುದು

Recent Posts