ರಾಜ್ಯ ಸರ್ಕಾರದಿಂದ ಒಳ ಮೀಸಲಾತಿ ಅಂಗೀಕಾರ ಹಿನ್ನೆಲೆ: ದಲಿತ ಎಡಗೈ ಸಮುದಾಯದಿಂದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಭೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಒಳ ಮೀಸಲಾತಿ ಅಂಗೀಕಾರ ಹಿನ್ನೆಲೆ ದಲಿತ ಎಡಗೈ ಸಮುದಾಯದಿಂದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಗಾಂಧಿ ಭವನದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ದಲಿತ ಎಡಗೈ ಸಮುದಾಯದಲ್ಲಿ ಯಾವ ರೀತಿಯಲ್ಲಿ ಅರಿವು...
ಅರಸು ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ
ಬೆಂಗಳೂರು; ಅರಸು ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದರು.ಬೆಂಗಳೂರು ಅರಮನೆ ಮೈದಾನ ತ್ರಿಪುರ ವಾಸಿನಿಯಲ್ಲಿ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಪ್ರವಾಸ ಮುಗಿಸಿ ನೇರವಾಗಿ ಕಾರ್ಯಕ್ರಮಕ್ಕೆ ಡಿಸಿಎಂ...
ಗೃಹ ಇಲಾಖೆ ನಡೆಸೋಕೆ ನನಗೆ ಬಹಳ ಹೆಮ್ಮೆ ಇದೆ;: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ
ಬೆಂಗಳೂರು; ಗೃಹ ಇಲಾಖೆ ನಡೆಸೋಕೆ ನನಗೆ ಬಹಳ ಹೆಮ್ಮೆ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ' ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಪ್ರಶಸ್ತಿ ಸ್ವೀಕರಿಸಿದವರಿಗೆ ಅಭಿನಂದನೆ....
ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲರಿಂದ ರಾಷ್ಟ್ರಪತಿಗಳ ಪೊಲೀಸ್ ಪದಕ...
ಬೆಂಗಳೂರು; ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲರು 'ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ' ಮಾಡಿದರು.ರಾಜಭವನದ ಗಾಜಿನ ಮನೆಯಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್...
ಅಧಿವೇಶನ ಕುರಿತು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸುದ್ದಿಗೋಷ್ಟಿ
ಬೆಂಗಳೂರು; ಅಧಿವೇಶನ ಕುರಿತು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸುದ್ದಿಗೋಷ್ಟಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅವರು ಆಡಳಿತ ಪಕ್ಷ & ವಿರೋಧ ಪಕ್ಷ ಸದಸ್ಯರನ್ನ ಅಭಿನಂದಿಸುತ್ತೇನೆ. ಕೆಲ ಸಮಸ್ಯೆಗಳಿದ್ದರೂ ಒಟ್ಟಾಗಿ ಟೀಮ್...
ನಾನು ಕೆಲವು ಸತ್ಯಗಳನ್ನ ಹೇಳಿದ್ರೆ ಕೆಲವರು ಸಹಿಸಲ್ಲ; ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ನಾನು ಕೆಲವು ಸತ್ಯಗಳನ್ನ ಹೇಳಿದ್ರೆ ಕೆಲವರು ಸಹಿಸಲ್ಲ ಎಂದು ಬೆಂಗಳೂರಿನಲ್ಲಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಪ್ರಮೋದಾದೇವಿ ಇರಬಹುದು ಯದುವೀರ್ ಇರಬಹುದು. ಅಸೆಂಬ್ಲಿಯಲ್ಲಿ ಏನು ಹೇಳಿದ್ರು ಸಹಿಸಲ್ಲ. ತಪ್ಪು ಕಂಡು ಹಿಡಿಯುವುದೇ ಒಂದು...
ಪ್ರತಿ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವಿವಾದಗಳನ್ನು ಸೃಷ್ಟಿ ಮಾಡ್ತಾ ಇದೆ : ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ...
ಬೆಂಗಳೂರು; ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರತಿ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವಿವಾದಗಳನ್ನು ಸೃಷ್ಟಿ ಮಾಡ್ತಾ ಇದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು...
ನವದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ
ನವದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು
ಕಳೆದ ವರ್ಷ ಗೌರಿ ಗಣೇಶ ಹಬ್ಬದಲ್ಲಿ ಗಣೇಶನನ್ನು ಪೊಲೀಸರು ಬಂಧಿಸಿದ್ದರು. ಈ ವರ್ಷ ವಿಚಿತ್ರ ಕಾನೂನು ಮಾಡಿದೆ. ಗಣೇಶ...
ಹಿಂದೂ ಧರ್ಮದ ಆಸ್ತಿ ಅಲ್ಲ ಎಂಬ ಹೇಳಿಕೆಗೆ ಡಿ ಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು; ಹಿಂದೂ ಧರ್ಮದ ಆಸ್ತಿ ಅಲ್ಲ ಎಂಬ ಹೇಳಿಕೆಗೆ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಹಿಂದಿನ ರಾಜ ವಂಶಸ್ಥರು ನಮ್ಮ ಸರ್ಕಾರ, ನಾಡ ದೇವತೆ ಎಂದು ಬರೆದಿದ್ದಾರೆ. ಈಗ ಇದು ಸರ್ಕಾರದ...
ನಾನು ಹುಟ್ಟು ಕಾಂಗ್ರೆಸ್ಸಿಗ, ಸಾಯುವುದು ಕಾಂಗ್ರೆಸ್ಸಿಗನಾಗಿ: ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ನಾನು ಹುಟ್ಟು ಕಾಂಗ್ರೆಸ್ಸಿಗ, ಸಾಯುವುದು ಕಾಂಗ್ರೆಸ್ಸಿಗನಾಗಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಆರ್‌ಎಸ್ ಎಸ್ ಗೀತೆ ಹಾಡಿ ವಿವಾದಕ್ಕೀಡಾದ ಬಗ್ಗೆ ಮಾತನಾಡಿದ ಅವರು ಇದರ ಬಗ್ಗೆ...















