ಜೆಡಿಎಸ್ ಪಕ್ಷದ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಚಾಲನೆ
ಬೆಂಗಳೂರು; ಜೆಡಿಎಸ್ ಪಕ್ಷದ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಇಂದು ಬೆಳಗ್ಗೆ 11ಗಂಟೆಗೆ ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೆಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು, ...
ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ಸಿಎಂ ಅನುದಾನ ತಾರತಮ್ಯದ ಆರೋಪ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದ್ದಾರೆ.ಸಿಎಂ ಅವರನ್ನು ನೋಡಿದರೆ ಪಾಪ...
ಬೆಂಗಳೂರಿನಲ್ಲಿ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸುದ್ದಿಗೋಷ್ಠಿ
ಬೆಂಗಳೂರಿನಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾಗಿರುವ ರಾಮದಾಸ್ ಅಠಾವಳೆ ಸುದ್ದಿಗೋಷ್ಠಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅಹಮದಾಬಾದ್ ವಿಮಾನ ದುರಂತ ದುರದೃಷ್ಟಕರ. ಇದು ಎಲ್ಲರಿಗೂ ಹೆಚ್ಚಿನ ನೋವುಂಟು ಮಾಡುವ...
ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಬಗ್ಗೆ ಕೇಂದ್ರದಿಂದ ವರದಿ ಬಂದಿಲ್ಲ ಎಂದ ಎಂಬಿ ಪಾಟೀಲ್
ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಬಗ್ಗೆ ಕೇಂದ್ರದಿಂದ ವರದಿ ಬಂದಿಲ್ಲ ಎಂದ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಇನ್ನೂ ಕೂಡ ಕೇಂದ್ರದಿಂದ ನಮಗೆ...
ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದೇನು?
ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ. ಇದು ಅತ್ಯಂತ ದೊಡ್ಡ ದುರಂತ ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ಇಂತಹ ದುರಂತ ಆಗಿಲ್ಲ. ಏರ್ಪೋರ್ಟ್ ನಿಂದ ಟೇಕ್ ಆಫ್...
ಅಧಿಕಾರ ದುರುದ್ದೇಶಕ್ಕೆ ಸಿದ್ದರಾಮಯ್ಯ ನನ್ನ ಮೇಲೆ ಅಕ್ರಮ ಗಣಿಗಾರಿಕೆ ಆರೋಪ ಹೊರಿಸಿದ್ದರು; ಜೈಲಿನಿಂದ ಹೊರಬಂದ ನಂತರ ...
ಬೆಂಗಳೂರು; ಅಧಿಕಾರ ದುರುದ್ದೇಶಕ್ಕೆ ಸಿದ್ದರಾಮಯ್ಯ ನನ್ನ ಮೇಲೆ ಅಕ್ರಮ ಗಣಿಗಾರಿಕೆ ಆರೋಪ ಹೊರಿಸಿದ್ದರು ಎಂದು ಜೈಲಿನಿಂದ ಹೊರಬಂದ ನಂತರ ಶಾಸಕ ಜನಾರ್ಧನ್ ರೆಡ್ಡಿ ಹೇಳಿದ್ದಾರೆ.
ಅಧಿಕಾರ ದುರುದ್ದೇಶಕ್ಕೆ ಸಿದ್ದರಾಮಯ್ಯ ಪಾದಯಾತ್ರೆ ಮಾಡಿ ನನ್ನ ಮೇಲೆ...
ಗುಜರಾತ್ ನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ; ಗುಜರಾತ್ ಮಾಜಿ ಸಿಎಂ ವಿಜಯ್ ಸೇರಿದಂತೆ 241 ಪ್ರಯಾಣಿಕರು...
ಗುಜರಾತ್ ನ ಅಹಮದಾಬಾದ್ ನಲ್ಲಿ ಇಡೀ ದೇಶವೇ ಕಂಡು ಕೇಳರಿಯದ ಭೀಕರ ವಿಮಾನ ದುರಂತ ಸಂಭವಿಸಿದೆ.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ AI-171 ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ...
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತ ಅಲ್ಲ, ಆ ತರಹ ಯಾರು ಹೇಳಿಕೆ ನೀಡಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತ ಅಲ್ಲ, ಆ ತರಹ ಯಾರು ಹೇಳಿಕೆ ನೀಡಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಿಎಂ, ಡಿಸಿಎಂ ನೇರ ಹೊಣೆ ಎಂಬ ಬಿಜೆಪಿ ಆರೋಪ ವಿಚಾರದ ಬಗ್ಗೆ...
ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?
ಬೆಂಗಳೂರು; ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ವಾಲ್ಮೀಕಿ ಹಗರಣದ ದುಡ್ಡು ವಾಪಸ್ ಬಂದಿದೆ. ಇನ್ವೆಸ್ಟಿಗೇಶನ್ ಮಾಡಲಾಗ್ತಿದೆ. ಈಗ ನಾವು ಟೀಕೆ ಮಾಡೋಕೆ ಹೋಗಲ್ಲ. ೪೦೦೦...
ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿಯ ಸಾವು ಪ್ರಕರಣ: ಸಿಎಂ, ಡಿಸಿಎಂ ನೇರ ಹೊಣೆ ಎಂಬ ಬಿಜೆಪಿ ಆರೋಪಕ್ಕೆ ...
ಬೆಂಗಳೂರು; ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿಯ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ, ಡಿಸಿಎಂ ನೇರ ಹೊಣೆ ಎಂಬ ಬಿಜೆಪಿ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ಕೊಟ್ಟಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಸೀಮಿತ...

















