ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸರ್ಕಾರದ ಪಾತ್ರವೇನಿಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಬೆಂಗಳೂರು: ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸರ್ಕಾರದ ಪಾತ್ರವೇನಿಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಸಣ್ಣ ವ್ಯಾಪಾರಸ್ಥರಿಗೆ ಜಿಎಸ್ ಟಿ ನೋಟಿಸ್ ಕೇಂದ್ರದ್ದಲ್ಲ. ಬೇರೆಡೆ ಇರದ...
ಶೀಘ್ರದಲ್ಲೇ ಎಸ್ ಐ ಟಿ ಅಧಿಕಾರಿಗಳು ತನಿಖೆ ಆರಂಭಿಸ್ತಾರೆ: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ರಚನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಎಸ್ಐಟಿ ತಂಡಕ್ಕೆ ಸೂಚನೆ ಕೊಡಲಾಗಿದೆ. ಕೂಡಲೇ ಧರ್ಮಸ್ಥಳಕ್ಕೆ ಹೋಗಿ ತನಿಖಾ ಪ್ರಕ್ರಿಯೆ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ ವಿಚಾರ; ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣ ಎಸ್ ಐಟಿಗೆ ವರ್ಗಾವಣೆ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ
ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣವನ್ನು ಎಸ್ ಐಟಿಗೆ ವರ್ಗಾಯಿಸಿರುವ ಬಗ್ಗೆ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು ರಾಜ್ಯ ಸರ್ಕಾರ ಉಜಿರೆಗೆ ಸಂಬಂಧಿಸಿದಂತೆ...
ಧರ್ಮಸ್ಥಳದಲ್ಲಿ ಸರಣಿ ಸಾವಿನ ಪ್ರಕರಣದಲ್ಲಿ ಎಸ್ಐಟಿ ರಚನೆ; ಸಿಎಂ ಸಿದ್ದರಾಮಯ್ಯ ಟ್ವೀಟ್
ಧರ್ಮಸ್ಥಳ ದಲ್ಲಿ ಸರಣಿ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಎಸ್ ಐಟಿ ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಅಂತಾ...
ಮೌಖಿಕ ಅಂತಾ ಅಲ್ಲ.. ಸಿಎಂ ಡೆವಲಪ್ಮೆಂಟ್ ನೋಡ್ಕೊಂಡು ಕೊಡ್ತಾರೆ; ಅನುದಾನ ಪಾಲಿಟಿಕ್ಸ್ ಆರೋಪಕ್ಕೆ ಪರಮೇಶ್ವರ್ ತಿರುಗೇಟು
ಬೆಂಗಳೂರು: ಅನುದಾನ ಪಾಲಿಟಿಕ್ಸ್ ಆರೋಪಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಹಿಂದೆ ಅವರೇ ಮಾಡಿಕೊಟ್ಟಿರೋದು. ಆಡಳಿತ ಪಕ್ಷದ ಶಾಸಕರಿಗೆ ಒಂದು, ವಿಪಕ್ಷದವರಿಗೆ ಒಂದು...
ತಾವೂ ಕೂಡ ಪಕ್ಷಪಾತಿ, ಅಧಿಕಾರಕ್ಕೆ ಅಂಟಿ ಕೂರುವವ ಅಂತ ಸಿದ್ದರಾಮಯ್ಯ ಸಾಬೀತು ಮಾಡಿದ್ದಾರೆ : ಬೆಂಗಳೂರಿನಲ್ಲಿ ಕೇಂದ್ರ ಸಚಿವ...
ಬೆಂಗಳೂರು: ತಾವೂ ಕೂಡ ಪಕ್ಷಪಾತಿ, ಅಧಿಕಾರಕ್ಕೆ ಅಂಟಿ ಕೂರುವವ ಅಂತ ಸಿದ್ದರಾಮಯ್ಯ ಸಾಬೀತು ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ವಿಪಕ್ಷ ಶಾಸಕರಿಗೆ ಕಡಿಮೆ ಅನುದಾನ ವಿಚಾರದ...
ಸಿಂಹ ಘರ್ಜಿಸಬೇಕು, ಯಾಕೋ ಪೇಪರ್ ತಿಮ್ಮಾ ಮಾತಾಡ್ತಿದೆ: ಪ್ರತಾಪ್ ಸಿಂಹ ವಿರುದ್ಧ ಪ್ರದೀಪ್ ಈಶ್ವರ್ ಹೇಳಿಕೆ
ಬೆಂಗಳೂರು; ಸಿಂಹ ಘರ್ಜಿಸಬೇಕು, ಯಾಕೋ ಪೇಪರ್ ತಿಮ್ಮಾ ಮಾತಾಡ್ತಿದೆ ಎಂದು ಪ್ರತಾಪ್ ಸಿಂಹ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ವಿಚಾರದ ಬಗ್ಗೆ...
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸುದ್ದಿಗೋಷ್ಠಿ
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಕಲ್ಬುರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಪ್ರಿಯಾಂಕ್ ಖರ್ಗೆ ಆಪ್ತ ಡ್ರಗ್ ಪೆಡ್ಲರ್ ಬೇರೆ ರಾಜ್ಯದಲ್ಲಿ...
ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು’ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ,...


















