ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರು; ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ಕೊಟ್ಟಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ...
ಡಿಕೆಶಿಗೆ ನ್ಯಾಚುರಲ್ ಯೋಗ ಇಲ್ಲ , ಸಿಝೇರಿಯನ್ ಆಗಬೇಕು; ಡಿ ಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದ ಆರ್ ಅಶೋಕ್
ಬೆಂಗಳೂರು: ಡಿಕೆಶಿಗೆ ನ್ಯಾಚುರಲ್ ಯೋಗ ಇಲ್ಲ , ಸಿಝೇರಿಯನ್ ಆಗಬೇಕು ಎಂದು ಡಿ ಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಅಶೋಕ್ ಬಳಿ ಜ್ಯೋತಿಷ್ಯ ಕೇಳ್ತಿನಿ ಅನ್ನೋ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು...
ಬೆಂಗಳೂರಿನಲ್ಲಿ ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕ ಬಿಡುಗಡೆ ಮಾಡಿದ ಕೇಂದ್ರ ಸಚಿವ ಭೂಪೇಂದ್ರ ಯಾದವ್
ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿದ ಕುರಿತಾದ ಪುಸ್ತಕ ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕವನ್ನು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಬಿಡುಗಡೆ ಮಾಡಿದರು. ಈ ಪುಸ್ತಕಕ್ಕೆ...
ಕೆ ಎನ್ ರಾಜಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೋ ಅವರನ್ನೇ ಕೇಳಬೇಕು; ಬಮುಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿಕೆ
ಬೆಂಗಳೂರು; ಕೆ ಎನ್ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜಣ್ಣ ಹೇಳಿಕೆ ಕಾಂಗ್ರೆಸ್ ನಾಯಕರಲ್ಲಿ ಅಚ್ಚರಿ ಮೂಡಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಮುಲ್ ಅಧ್ಯಕ್ಷ...
ರಾಜಣ್ಣ ಅವರಿಗೆ ಯಾವುದೋ ಮಾಹಿತಿ ಇರಬೇಕು ಅದಕ್ಕೆ ಹೇಳಿದ್ದಾರೆ: ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ರಾಜಣ್ಣ ಅವರಿಗೆ ಯಾವುದೋ ಮಾಹಿತಿ ಇರಬೇಕು ಅದಕ್ಕೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಆಗಸ್ಟ್ ಸೆಪ್ಟೆಂಬರ್ ನಲ್ಲಿ ಬದಲಾವಣೆ ಆಗುತ್ತೆ ಎಂಬ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು...
ಶಸ್ತ್ರ ಯುದ್ಧ ಇದ್ದಾಗ ಹಿಡಿಯಬೇಕು ಸುಮ್ಮ ಸುಮ್ಮನೆ ಹಿಡಿಯಬಾರದು: ಸತೀಶ್ ಜಾರಕಿಹೊಳಿ ಮಾರ್ಮಿಕ ಹೇಳಿಕೆ
ಬೆಂಗಳೂರು; ಶಸ್ತ್ರ ಯುದ್ಧ ಇದ್ದಾಗ ಹಿಡಿಯಬೇಕು ಸುಮ್ಮ ಸುಮ್ಮನೆ ಹಿಡಿಯಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ನಾನು ದೆಹಲಿ ಹೋಗಿದ್ದೆ. ವಿಶೇಷವಾಗಿ ರಾಷ್ಟ್ರಪತಿಗಳ ಭೇಟಿಗಾಗಿ...
ಆಗಸ್ಟ್ , ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಕಾದಿದೆ; ಹೊಸ ಬಾಂಬ್ ಸಿಡಿಸಿದ ಸಚಿವ...
ಬೆಂಗಳೂರು; ಆಗಸ್ಟ್ , ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಕಾದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಆಗಸ್ಟ್ , ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ...
ಸರ್ಕಾರದ ಬಳಿ ಹಣ ಇಲ್ಲ ಎಂಬ ತಮ್ಮ ಹೇಳಿಕೆ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ...
ಬೆಂಗಳೂರು: ಸರ್ಕಾರದ ಬಳಿ ಹಣ ಇಲ್ಲ ಎಂಬ ತಮ್ಮ ಹೇಳಿಕೆ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ವಿರುದ್ಧ ಗರಂ ಆದ ಗೃಹ ಸಚಿವ ಪರಮೇಶ್ವರ್ ನಾನು...
ವರಿಷ್ಠರೇ ಯಾಕೆ ಕಾರ್ಯಕರ್ತರ ವೇಗ ಕುಂಠಿಸುವ ಕೆಲಸ ಮಾಡುತ್ತಿದ್ದೀರಿ?: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಪ್ರಶ್ನೆ
ಬೆಂಗಳೂರು: ವರಿಷ್ಠರೇ ಯಾಕೆ ಕಾರ್ಯಕರ್ತರ ವೇಗ ಕುಂಠಿಸುವ ಕೆಲಸ ಮಾಡುತ್ತಿದ್ದೀರಿ? ಎಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕಾತಿ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜ್ಯಾಧ್ಯಕ್ಷ...
ಬಾದಾಮಿ ಕಾರ್ಯಕ್ರಮದ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ಬಾದಾಮಿ ಕಾರ್ಯಕ್ರಮದಲ್ಲಿ ನಮ್ಮ ಬಳಿ ದುಡ್ಡಿಲ್ಲ ಎಂಬ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ನವ್ರು ಬಜೆಟ್ ನಲ್ಲಿ ಹಣ ಕೊಟ್ಟಿದ್ದಾರೆ. ಸರ್ಕಾರದಲ್ಲಿ ಹಣಕಾಸು ಮುಗ್ಗಟ್ಟು ಇಲ್ಲ. ಅವರ್ಯಾರೋ...


















