ಸಿಎಂ ಸೀಟು ಖಾಲಿ ಇಲ್ಲ ಎಂದ್ಮೇಲೆ ಬದಲಾವಣೆ ಎಲ್ಲಿಂದ? : ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು: ಸಿಎಂ ಸೀಟು ಖಾಲಿ ಇಲ್ಲ ಎಂದ್ಮೇಲೆ ಬದಲಾವಣೆ ಎಲ್ಲಿಂದ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ವಿಕಾಸಸೌಧದಲ್ಲಿ ಈ ಬಗ್ಗೆ ಮಾತನಾಡಿದ ಅವರು ನಾಯಕತ್ವ ಬದಲಾವಣೆ ಅಭಿಪ್ರಾಯವನ್ನೇ ಪಡೆದುಕೊಂಡಿಲ್ಲ ಅಂದ ಮೇಲೆ...
ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ; ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ
ಬೆಂಗಳೂರು; ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.
5 ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ...
ಬೆಂಗಳೂರಿನಲ್ಲಿ ಉಗ್ರರಿಗೆ ನೆರವು ನೀಡಿದವರ ಬಂಧನ ಹಿನ್ನೆಲೆ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸುದ್ದಿಗೋಷ್ಠಿ
ಬೆಂಗಳೂರಿನಲ್ಲಿ ಉಗ್ರರಿಗೆ ನೆರವು ನೀಡಿದವರ ಬಂಧನ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅವರು ಎನ್ ಐಎಗೆ ಸಿಗುವ ಮಾಹಿತಿ ನಮ್ಮ ಗುಪ್ತಚರ ಇಲಾಖೆಗೆ...
ಆರ್.ಅಶೋಕ್, ವಿಜಯೇಂದ್ರ ಮೊದಲು ಅವರ ಕುರ್ಚಿ ಉಳಿಸಿಕೊಳ್ಳಲಿ : ವಿಧಾನಸೌಧದಲ್ಲಿ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿಕೆ
ಬೆಂಗಳೂರು; ಆರ್.ಅಶೋಕ್, ವಿಜಯೇಂದ್ರ ಮೊದಲು ಅವರ ಕುರ್ಚಿ ಉಳಿಸಿಕೊಳ್ಳಲಿ ಎಂದು ವಿಧಾನಸೌಧದಲ್ಲಿ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ಜುಲೈ 15ರಂದು ಒಬಿಸಿ ಸಭೆ ವಿಚಾರದ ಬಗ್ಗೆ ಮಾತನಾಡಿದ ಅವರು ದೇಶದ ಹಿಂದುಳಿದ ಸಮುದಾಯ...
ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳ ಹಿನ್ನೆಲೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸಭೆ
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳ ಹಿನ್ನೆಲೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ...
ದಲಿತರಿಗೆ ಎಲ್ಲೆಲ್ಲಿ ಅಧಿಕಾರ ಕೊಟ್ಟಿದ್ದೀರಿ ಅಂತ ಶ್ವೇತ ಪತ್ರ ಬಿಡುಗಡೆ ಮಾಡಿ: ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ...
ಬೆಂಗಳೂರು; ದಲಿತರಿಗೆ ಎಲ್ಲೆಲ್ಲಿ ಅಧಿಕಾರ ಕೊಟ್ಟಿದ್ದೀರಿ ಅಂತ ಶ್ವೇತ ಪತ್ರ ಬಿಡುಗಡೆ ಮಾಡಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಐಎಎಸ್, ಕೆಎಎಸ್ ಹುದ್ದೆಗಳಿಗೆ ನೇಮಕ ಮಾಡುವಾಗ ಸಂಪೂರ್ಣ...
ಹಾಸನ ಜಿಲ್ಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರವಾಸ
ಹಾಸನ ಜಿಲ್ಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಇಂದು ಪ್ರವಾಸ ಕೈಗೊಂಡರು. ಈ ವೇಳೆ ಬಿಸಿಸುಳಿ ರೋಗದಿಂದ ನಾಶವಾಗಿರುವ ಮೆಕ್ಕೆಜೋಳ ಕೃಷಿಯನ್ನು ಆಲೂರು ತಾಲ್ಲೂಕಿನ, ಕಾರಿಗನಹಳ್ಳಿ ಗ್ರಾಮದಲ್ಲಿ ವೀಕ್ಷಿಸಿದರು. ಈ ವೇಳೆ ರೈತರು...
ಬೆಂಗಳೂರು; ಭಕ್ತರ ಭಂಡಾರದ ಕುಟೀರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಬೆಂಗಳೂರು; ಬ್ರಹ್ಮಲೀನ ಜಗದ್ಗುರು ಶ್ರೀ ವೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 19ನೇ ವರ್ಷದ ಪುಣ್ಯಾರಾಧನೆ ಸ್ಮರಣಾರ್ಥವಾಗಿ ಭಕ್ತರ ಭಂಡಾರದ ಕುಟೀರ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಬೆಂಗಳೂರಿನ ಕೇತೋಹಳ್ಳಿಯಲ್ಲಿ...
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ
ಬೆಂಗಳೂರು: ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ ಆಚರಿಸಲಾಯಿತು. ಈ ವೇಳೆ ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಪರಿಷತ್ ವಿಪಕ್ಷ...
ಹಾಸನ ಬಿಟ್ಟು ಕೋವಿಡ್ ಲಸಿಕೆ ಯಾರಿಗೂ ಕೊಟ್ಟಿಲ್ವಾ.?: ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ
ಬೆಂಗಳೂರು; ಹಾಸನದಲ್ಲಿ ಮರಣ ಮೃದಂಗದ ರೀತಿಯಲ್ಲಿ ಹೃದಯಾಘಾತವಾಗುತ್ತಿರೋದಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಆರೋಪಿಸುತ್ತಿರುವವರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ಕೊಟ್ಟಿದ್ದಾರೆ. ಹಾಗಾದ್ರೆ ಹಾಸನ ಬಿಟ್ಟು ಕೋವಿಡ್ ಲಸಿಕೆ ಯಾರಿಗೂ...