ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ; ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು; ಕಾಶ್ಮೀರದಲ್ಲಿ ಉಗ್ರರಿಂದ ನಡೆದ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದೆ. ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ....
ಕೇಂದ್ರ ಸರ್ಕಾರ ಆರ್ಮ್ ಫೋರ್ಸ್ ಸ್ ಹಾಕಿ ಉಗ್ರರನ್ನು ಗುಂಡಿಟ್ಟು ಕೊಲ್ಲಬೇಕು: ಎಂಬಿ ಪಾಟೀಲ್ ಹೇಳಿಕೆ
ಬೆಂಗಳೂರು; ಕೇಂದ್ರ ಸರ್ಕಾರ ಆರ್ಮ್ ಫೋರ್ಸ್ ಸ್ ಹಾಕಿ ಉಗ್ರರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಉಗ್ರರು ೨೮ ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅತ್ಯಂತ ಹೇಯ ಕೃತ್ಯ, ಹೇಡಿಗಳ...
ಮುಲಾಜಿಲ್ಲದೇ ಕೇಂದ್ರಸರ್ಕಾರ ಕ್ರಮ ತೆಗೆದು ಕೊಳ್ಳಬೇಕು: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಗೃಹ ಸಚಿವ ಪರಮೇಶ್ವರ್ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಮುಲಾಜಿಲ್ಲದೇ ಕೇಂದ್ರಸರ್ಕಾರ ಕ್ರಮ ತೆಗೆದು ಕೊಳ್ಳಬೇಕು ಎಂದಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಟೆರರಿಸ್ಟ್ ಅಟ್ಯಾಕ್...
ಎರಡು ಮೂರು ದಿನಗಳಲ್ಲಿ ಆ ಭಯೋತ್ಪಾದಕರನ್ನು ಮಟ್ಟ ಹಾಕುತ್ತದೆ ನಮ್ಮ ಸರ್ಕಾರ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ...
ಬೆಂಗಳೂರು; ಎರಡು ಮೂರು ದಿನಗಳಲ್ಲಿ ಆ ಭಯೋತ್ಪಾದಕರನ್ನು ಮಟ್ಟ ಹಾಕುತ್ತದೆ ನಮ್ಮ ಸರ್ಕಾರ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿ ಬಗ್ಗೆ ಮಾತನಾಡಿದ ಅವರು ನಿನ್ನೆ...
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಮೂವರು ಕನ್ನಡಿಗರು ಬಲಿ; ಕನ್ನಡಿಗರ ನೆರವಿಗೆ ನಿಂತ ಸಚಿವ ಸಂತೋಷ್ ಲಾಡ್
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ 3 ಕನ್ನಡಿಗರು ಬಲಿಯಾಗಿದ್ದಾರೆ. ರಾಜ್ಯದಿಂದ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಾಕಷ್ಟು ಕನ್ನಡಿಗರು ಅಲ್ಲಿ ಸಿಲುಕಿ ಹಾಕಿಕೊಂಡಿದ್ದು ಅವರೆಲ್ಲರ ನೆರವಿಗೆ ಸಚಿವ ಸಂತೋಷ್ ಲಾಡ್ ನಿಂತಿದ್ದಾರೆ.
ನಿನ್ನೆ...
ಜಾತಿಗಣತಿ ವಿರೋಧ ವಿಚಾರವಾಗಿ ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆಗೆ ಸ್ಪಷ್ಟನೆ
ಬೆಂಗಳೂರು ; ಜಾತಿಗಣತಿ ವಿರೋಧ ವಿಚಾರವಾಗಿ ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ವಿಕಾಸ ಸೌಧದಲ್ಲಿ ಮಾತನಾಡಿದ ಅವರು ಸರ್ವೆ ಸರಿಯಾಗಿ ಆಗಿಲ್ಲ ಅಂತ ನಾನು ಹೇಳಿಲ್ಲ, ಜನರಿಗೆ ಜಾಗೃತಿ ಇರಲಿಲ್ಲ.ಜನರು ಸ್ವಯಿಚ್ಛೆಯಿಂದ...
ಕೆಲಸ ಇಲ್ಲದವನು ಇನ್ನೇನೋ ಮಾಡಿದ ಅಂದ ಹಾಗೆ ಈ ರಾಹುಲ್ ಗಾಂಧಿ ಕೆಲಸ; ವಿಧಾನಪರಿಷತ್ ಸದಸ್ಯ ಸಿ ಟಿ...
ಬೆಂಗಳೂರು; ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಪರಿಷತ್ ಸದಸ್ಯ ಸಿ ಟಿ ರಿ ಪ್ರತಿಕ್ರಿಯಿಸಿದ್ದು ಬರೀ ಈ ರೀತಿಯ ಕೆಲಸಗಳನ್ನೇ ರಾಹುಲ್ ಗಾಂಧಿ ಮಾಡಿಕೊಂಡು ಬಂದಿರುವುದು. ಕೆಲಸ ಇಲ್ಲದವನು...
ಪಹಲ್ಗಾಂ ನಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆ; ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಜೊತೆ ವಿಧಾನಸಭೆ ವಿಪಕ್ಷ ನಾಯಕ ಆರ್....
ಬೆಂಗಳೂರು; ಪಹಲ್ಗಾಂ ನಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಜೊತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಘಟನೆಯನ್ನು ಖಂಡಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು; ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 30 ಜನ ಪ್ರವಾಸಿಗರು ಬಲಿಯಾಗಿದ್ದಾರೆ. ಕರ್ನಾಟಕದ ಇಬ್ಬರು ಪ್ರವಾಸಿಗರನ್ನು ರಕ್ತ ಪಿಪಾಸುಗಳು ಕೊಂದು ಹಾಕಿದ್ದಾರೆ.
ಈ ಘಟನೆಯನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತೀವ್ರವಾಗಿ...
ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಕರ್ನಾಟಕದ ಇಬ್ಬರು ಪ್ರವಾಸಿಗರು ಸೇರಿ 30 ಜನ ಬಲಿ
ಶ್ರೀನಗರ; ಜಮ್ಮು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ಅಟ್ಟಹಾಸಕ್ಕೆ ಕರ್ನಾಟಕದ ಇಬ್ಬರು ಪ್ರವಾಸಿಗರು ಸೇರಿ ಒಟ್ಟು 30 ಜನ ಪ್ರವಾಸಿಗರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್...



















