ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು; ಜಾತಿಗಣತಿ ಸಮೀಕ್ಷಾ ವರದಿಯ ಮೂಲ ವರದಿ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.
ಸಮಿತಿಯ ಸದಸ್ಯರೆಲ್ಲರೂ ಸಹಿ ಹಾಕಿದ್ದಾರೆ.ಆ ಸಮಿತಿ ಸದಸ್ಯರನ್ನ ನೇಮಿಸಿದ್ದು ಯಾವ ಸರ್ಕಾರ...
ಕಿಯೋನಿಕ್ಸ್ ಇ-ಕಾಮರ್ಸ್ ಪೋರ್ಟಲ್ ಉದ್ಘಾಟನೆ
ಬೆಂಗಳೂರು; ಕಿಯೋನಿಕ್ಸ್ ಇ-ಕಾಮರ್ಸ್ ಪೋರ್ಟಲ್ ಉದ್ಘಾಟನಾ ಸಮಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಬೆಂಗಳೂರಿನ ಕುಮಾರ ಪಾರ್ಕ್ ರಸ್ತೆಯಲ್ಲಿರುವ ಕಿಯೋನಿಕ್ಸ್ ಕೇಂದ್ರ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್...
ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ವಿಚಾರ: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಸ್ಪೀಕರ್‌ಗೆ ಮನವಿ
ಬೆಂಗಳೂರು; ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಸ್ಪೀಕರ್‌ಗೆ ಮನವಿ ಮಾಡಲಾಯಿತು. ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್ ಯು.ಟಿ. ಖಾದರ್‌ಗೆ ಮನವಿ...
ಜಾತಿಗಣತಿ ವರದಿಗೆ ಅಹಿಂದ ವರ್ಗದಲ್ಲೇ ಅಪಸ್ವರ; ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪರಿಷತ್ ಸದಸ್ಯ ನಾಗರಾಜ್ ಯಾದವ್
ಬೆಂಗಳೂರು; ಜಾತಿಗಣತಿ ವರದಿಗೆ ಅಹಿಂದ ವರ್ಗದಲ್ಲೇ ಅಪಸ್ವರ ಕೇಳಿ ಬಂದಿದ್ದು ಸಿಎಂ ಸಿದ್ದರಾಮಯ್ಯಗೆ ಪರಿಷತ್ ಸದಸ್ಯ ನಾಗರಾಜ್ ಯಾದವ್ ಪತ್ರ ಬರೆದಿದ್ದಾರೆ.
ಗೊಲ್ಲ, ಕಾಡುಗೊಲ್ಲ, ಯಾದವ ಸಮುದಾಯದ ವಿಚಾರವಾಗಿ ಆಕ್ಷೇಪ ಎತ್ತಿರುವ ಅವರು ಸರಿಯಾದ...
ಓಂ ಪ್ರಕಾಶ್ ನನ್ನ ಜೊತೆ ಕೆಲಸ ಮಾಡಿದ್ರು, ಒಳ್ಳೆಯ ವ್ಯಕ್ತಿ: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಓಂ ಪ್ರಕಾಶ್ ನನ್ನ ಜೊತೆ ಕೆಲಸ ಮಾಡಿದ್ರು, ಒಳ್ಳೆಯ ವ್ಯಕ್ತಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. DG ಓಂ ಪ್ರಕಾಶ್ ಮರ್ಡರ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರ ಶ್ರೀಮತಿಯವರು...
ಸಿಎಂ ಅವ್ರು ಸಬ್ಕ ವಿಭಜನೆ ಸಬ್ಕ ಶೋಷಣೆ ಅನ್ನೋ ರೀತಿ ನಲ್ಲಿ ಅಧಿಕಾರ ನಡೆಸ್ತಿದ್ದಾರೆ: ಮಾಜಿ ಸಚಿವ ಸುನೀಲ್...
ಬೆಂಗಳೂರು: ಸಿಎಂ ಅವ್ರು ಸಬ್ಕ ವಿಭಜನೆ ಸಬ್ಕ ಶೋಷಣೆ ಅನ್ನೋ ರೀತಿ ನಲ್ಲಿ ಅಧಿಕಾರ ನಡೆಸ್ತಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಾತಿ ಗಣತಿ ವಿಚಾರ...
ಜನಿವಾರ ಬಿಚ್ಚಿಸಿದ್ದನ್ನು ನಾನು ಕೂಡ ಖಂಡಿಸುತ್ತೇನೆ; ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಜನಿವಾರ ಬಿಚ್ಚಿಸಿದ್ದನ್ನು ನಾನು ಕೂಡ ಖಂಡಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಘಟನೆಯ ಕುರಿತಂತೆ ಮಾತನಾಡಿದ ಅವರು ನನಗೆ ಹೆಚ್ಚು ಮಾಹಿತಿ ಇಲ್ಲ. ನಾನೂ ಕೂಡ ಖಂಡಿಸಿದ್ದೇನೆ....
ಜಾತಿ ಗಣತಿ ಬಗ್ಗೆ ಏನು ಚರ್ಚೆ ಹೊರ ಬರುತ್ತೊ ಅದರ ಮೇಲೆ ತೀರ್ಮಾನ ಆಗುತ್ತೆ: ಬೆಂಗಳೂರಿನಲ್ಲಿ ಸಚಿವ ಹೆಚ್.ಸಿ...
ಬೆಂಗಳೂರು; ಜಾತಿ ಗಣತಿ ಬಗ್ಗೆ ಏನು ಚರ್ಚೆ ಹೊರ ಬರುತ್ತೊ ಅದರ ಮೇಲೆ ತೀರ್ಮಾನ ಆಗುತ್ತೆ ಎಂದು ಬೆಂಗಳೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಜಾತಿ...
ಕಾಂಗ್ರೆಸ್ ಸರ್ಕಾರ ದೇಶವನ್ನ ಲೂಟಿ ಮಾಡುವ ಸರ್ಕಾರ: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ಕಾಂಗ್ರೆಸ್ ಸರ್ಕಾರ ದೇಶವನ್ನ ಲೂಟಿ ಮಾಡುವ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಮನಮೋಹನ್ ಸಿಂಗ್ ಇದ್ದಾಗ ಹಗರಣದ ಸರಮಾಲೆಯನ್ನೇ ನೋಡಿದ್ವಿ....
ಜಾತಿ ಗಣತಿಯ ಮಾಹಿತಿ ಸೋರಿಕೆ ಆಗಿದೆ; ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ
ಬೆಂಗಳೂರು; ಜಾತಿ ಗಣತಿಯ ಮಾಹಿತಿ ಸೋರಿಕೆ ಆಗಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಜಾತಿಗಣತಿ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ಲೋಪ ದೋಷಗಳನ್ನು ಮುಚ್ಚಿಡಲು...


















