ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸೋದು ಕೇಂದ್ರ ಸರ್ಕಾರ: ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ

0
ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸೋದು ಕೇಂದ್ರ ಸರ್ಕಾರ ಎಂದು  ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಬೆಲೆ ಏರಿಕೆಗೆ ಬಿಜೆಪಿ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ ಅವರು  ಬೆಲೆ ಏರಿಕೆ ಬಿಜೆಪಿ...

ಸ್ಪೀಕರ್ ಖಾದರ್ ಮತೀಯವಾಗಿ ನಡೆದುಕೊಂಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

0
ಬೆಂಗಳೂರು: ಸ್ಪೀಕರ್ ಖಾದರ್ ಮತೀಯವಾಗಿ ನಡೆದುಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಸ್ಪೀಕರ್ ವಿರುದ್ಧ ಬಿಜೆಪಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಯುತ್ತಿಲ್ಲ.18 ಶಾಸಕರು ನಮ್ಮ‌ ಯೋಧರು.ಅಮಾಯಕ ಮಂತ್ರಿ ರಕ್ಷಣೆ...

ಸ್ಪೀಕರ್ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಹೀಗೆ ಮಾಡಿದ್ದಾರೆ: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ

0
ಬೆಂಗಳೂರು; ಸ್ಪೀಕರ್ ಯು ಟಿ ಖಾದರ್ ಅವರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು 18 ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ ...

ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ; ವಿಧಾನಸೌಧದ ಕೆಂಗಲ್ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ

0
ಬೆಂಗಳೂರು; ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ  ವಿಧಾನಸೌಧದ ಕೆಂಗಲ್ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ರು. ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಪ್ರತಿಭಟನೆಯಲ್ಲಿ...

ಜೆಡಿಎಸ್ ನವರು ಅವರದ್ದೇ ಆದ ಬೇರೆ ಕಾರಣಕ್ಕೋಸ್ಕರ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

0
ಬೆಂಗಳೂರು; ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಧರಣಿ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ...

ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ; ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯ

0
ನವದೆಹಲಿ: ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ರ್ಯಾಕ್ಸ್ ಹಾಕಬಹುದು ಎಂದು ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯವಾಡಿದ್ದಾರೆ. ಬೆಲೆ ಏರಿಕೆ ಬಗ್ಗೆ ಮಾತನಾಡಿದ ಅವರು ಯುಗಾದಿ,ರಂಜಾಬ್ ಒಟ್ಟಿಗೆ ಬಂತಲ್ಲ ಅದಕ್ಕೆ ಸರ್ಕಾರ ಬೆಲೆ ಏರಿಕೆ...

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದ ಸುದ್ದಿಗೋಷ್ಠಿ

0
ಬೆಂಗಳೂರು; ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್  ಕುಮಾರಸ್ವಾಮಿ ಅವರು ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ  ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಕಳೆದ ತಿಂಗಳು ರಾಜ್ಯದ ಸಿಎಂ ಹಾಗೂ ಆರ್ಥಿಕ ಸಚಿವರು ೧೬...

ಮೋದಿ ಅವರ ಆರ್ಥಿಕ ನೀತಿಯಿಂದ ಜನರ ಬದುಕು ನರಕ ಆಗಿದೆ ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

0
ಬೆಂಗಳೂರು; ಮೋದಿ ಅವರ ಆರ್ಥಿಕ ನೀತಿಯಿಂದ ಜನರ ಬದುಕು ನರಕ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಲೆ ಏರಿಕೆ ವಿಚಾರಕ್ಕೆ ಬಿಜೆಪಿ ಆಹೋರಾತ್ರಿ ಮಾಡಲು ಹೊರಟಿರೋದರ ಬಗ್ಗೆ ಮಾತನಾಡಿದ ಅವರು...

ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಗೊತ್ತಿಲ್ಲ, ಹೈಕಮಾಂಡ್ ಆ ಬಗ್ಗೆ ನಿರ್ಧಾರ ಮಾಡಲಿದೆ: ಗೃಹಸಚಿವ ಪರಮೇಶ್ವರ್ ಹೇಳಿಕೆ

0
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಗೊತ್ತಿಲ್ಲ, ಹೈಕಮಾಂಡ್ ಆ ಬಗ್ಗೆ ನಿರ್ಧಾರ ಮಾಡಲಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸಿಎಂ ದೆಹಲಿ ಪ್ರವಾಸ ಕ್ಯಾಬಿನೆಟ್ ಪುನರ್‌ ರಚನೆ ವಿಚಾರದ ಬಗ್ಗೆ ಮಾತನಾಡಿದ ಅವರು...

ಕೊಪ್ಪಳ ಗವಿಮಠಕ್ಕೆ ಶಾಸಕ ಯತ್ನಾಳ್ ಭೇಟಿ; ಈ ವೇಳೆ ಮುಂದಿನ ಸಿಎಂ ಯತ್ನಾಳ್ ಅಂತ ಘೋಷಣೆ ಕೂಗಿದ ಬೆಂಬಲಿಗರು

0
ಕೊಪ್ಪಳ ಗವಿಮಠಕ್ಕೆ ಶಾಸಕ ಯತ್ನಾಳ್ ಭೇಟಿ ನೀಡಿದರು. ಈ ವೇಳೆ ಮುಂದಿನ ಸಿಎಂ ಯತ್ನಾಳ್ ಅಂತಾ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬಳಿಕ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ರಮೇಶ ಜಾರಕಿಹೊಳಿ ಕುಮಾರ ಬಂಗಾರಪ್ಪ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts