ಪ್ರಧಾನಿ ಕರೆದ ಸಭೆಗೆ ಹಾಜರಾಗದೆ ಸಿಎಂ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸಿದ್ದಾರೆ: ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ
ಬಾಗಲಕೋಟೆ: ಪ್ರಧಾನಿ ಕರೆದ ಸಭೆಗೆ ಹಾಜರಾಗದೆ ಸಿಎಂ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿರುವ ಅಪಖ್ಯಾತಿ...
ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿಯ ವಿಚಾರಕ್ಕೂ ಸಂಬಂಧ ಇಲ್ಲ; ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ.
ಮೈಸೂರು; ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿಯ ವಿಚಾರಕ್ಕೂ ಸಂಬಂಧ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿಯ ವಿಚಾರಕ್ಕು ಸಂಬಂಧ ಇಲ್ಲ. ನಮ್ಮದು ಹೈ...
ರಾಜ್ಯಕ್ಕೆ ಕುಮಾರಣ್ಣ ಅವರ ಅನಿವಾರ್ಯತೆ ಹೆಚ್ಚಿದೆ ಮತ್ತೆ ರಾಜ್ಯಕ್ಕೆ ಪ್ರವೇಶ ಮಾಡ್ಬೇಕು: ನಿಖಿಲ್ ಕುಮಾರಸ್ವಾಮಿ ಹೇಳಿಕೆ
ಮೈಸೂರು: ರಾಜ್ಯದಲ್ಲಿ ಅತಿವೃಷ್ಠಿಯಾದಾಗ ಪರಿಹಾರ ನೀಡಲಿಲ್ಲ, ಹುಲಿ ದಾಳಿಯಾದ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ ಅದೇ ಕೇರಳ ರಾಜ್ಯಕ್ಕೆ 10 ಕೋಟಿ ಪರಿಹಾರ ನೀಡುತ್ತೀರಿ. ನಮ್ಮ ರಾಜ್ಯದ ರೈತರು ಏನು ಅನ್ಯಾಯ ಮಾಡಿದ್ದಾರೆ? ಎಂದು...
ದಾವಣಗೆರೆ ಉಪ ಚುನಾವಣೆ ಮೇಲೆ ಸಿಎಂ, ಡಿಸಿಎಂ ಕುರ್ಚಿ ಕದನದ ಕರಿ ಛಾಯೆ : ಸಂಸದ ಬಸವರಾಜ ಬೊಮ್ಮಾಯಿ...
ದಾವಣಗೆರೆ: ರಾಜ್ಯ ಸರ್ಕಾರದ ಎರಡೂವರೆ ವರ್ಷದ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ಸಿಎಂ, ಡಿಸಿಎಂ ನಡುವಿನ ಕುರ್ಚಿ ಕದನದ ಕರಿ ಛಾಯೆ ದಾವಣಗೆರೆ ಉಪ ಚುನಾವಣೆ ಮೇಲೆ ಬೀರುತ್ತದೆ. ಬಿಜೆಪಿ ದಾವಣಗೆರೆ ಉಪ ಚುನಾವಣೆಯಲ್ಲಿ...
ಡಿಸಿಎಂ ಡಿಕೆಶಿ ಹಾಗೂ ಶಾಸಕ ಮುನಿರತ್ನ ನಡುವೆ ಜಟಾಪಟಿ; ನೀನೊಬ್ಬ ರೇಪಿಸ್ಟ್ ಎಂದ ಡಿಕೆಶಿ
ಬೆಂಗಳೂರು: ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ಹಾಗೂ ಶಾಸಕ ಮುನಿರತ್ನ ನಡುವೆ ಮಾತಿನ ಜಟಾಪಟಿ ನಡೆದಿದ್ದು ಈ ವೇಳೆ ಮುನಿರತ್ನ ಅವರನ್ನು ನೀನೊಬ್ಬ ರೇಪಿಸ್ಟ್ ಎಂದಿದ್ದಾರೆ ಡಿಸಿಎಂ ಡಿ ಕೆ ಶಿವಕುಮಾರ್.
ಮುನಿರತ್ನ ಕೇಸ್ ಗಳ...
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...
ಮತಾಂತರ ಆದ್ರೆ ಎಸ್ಸಿ-ಎಸ್ಟಿ ತಮ್ಮ ಸ್ಥಾನ ಕಳೆದುಕೊಳ್ತಾರೆ ಎಂಬ ಸುಪ್ರೀಂಕೋರ್ಟ್ ತೀರ್ಪು ವಿಚಾರ: ಅದು ಬಹಳ ಟೆಕ್ನಿಕಲ್ ಇದೆ...
ಬೆಂಗಳೂರು: ಮತಾಂತರ ಆದ್ರೆ ಎಸ್ಸಿ-ಎಸ್ಟಿ ತಮ್ಮ ಸ್ಥಾನ ಕಳೆದುಕೊಳ್ತಾರೆ ಎಂಬ ಸುಪ್ರೀಂಕೋರ್ಟ್ ತೀರ್ಪು ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಅದು ಬಹಳ ಟೆಕ್ನಿಕಲ್ ಇದೆ ಎಂದಿದ್ದಾರೆ.
ಮತಾಂತರ ಆದರೂ ಜಾತಿ ಬದಲಾಗಲ್ಲ...
ವಿಧಾನಸೌಧಕ್ಕೆ ಇಂಡಿ ಕ್ಷೇತ್ರದ ವ್ಯಕ್ತಿ 6 ಲಕ್ಷ ಹಣ ತಂದ ಪ್ರಕರಣ; ಸ್ಪಷ್ಟನೆ ನೀಡಿದ ಇಂಡಿ ಶಾಸಕ ಯಶವಂತರಾಯಗೌಡ...
ಬೆಂಗಳೂರು: ಧಾನಸೌಧಕ್ಕೆ ಇಂಡಿ ಕ್ಷೇತ್ರದ ವ್ಯಕ್ತಿ 6 ಲಕ್ಷ ಹಣ ತಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ನಾನು ಸದನದಲ್ಲಿ ಕುಳಿತಿದ್ದೆ , ಈ ತರ ಆಗಿದೆ ಅಂತ...
ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಿ ಕೊಡಲಾಗುವುದು: ಅರಣ್ಯ ಸಚಿವ...
ಆನೇಕಲ್ : ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...
ವಿಧಾನಸೌಧದಲ್ಲಿ ನವೀಕೃತ ಪ್ರವೇಶ ದ್ವಾರದ ಉದ್ಘಾಟನೆ
ಬೆಂಗಳೂರು; ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ನವೀಕೃತ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭ ಇಂದು ನೆರವೇರಿತು. ಕುಸರಿ ಕೆತ್ತನೆಯ ಬೀಟೆಮರದ ಹೊಸ ಬಾಗಿಲನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್...



















