ಜನವಸತಿ, ವಾಣಿಜ್ಯ ಸಂಕೀರ್ಣಗಳ ಮೇಲೆ ಈ ಸೆಸ್ ಬರೆಯನ್ನು ಬಿಬಿಎಂಪಿ ಹಾಕುತ್ತಿದೆ: ಬೆಂಗಳೂರಿನಲ್ಲಿ ಶಾಸಕ ಡಾ. ಸಿ.ಎನ್. ಅಶ್ವಥ್...
ಬೆಂಗಳೂರಿನಲ್ಲಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಬಿಬಿಎಂಪಿ ಪಾರ್ಕಿಂಗ್ ಸೆಸ್, ತ್ಯಾಜ್ಯದ ಸೆಸ್ ವಿಧಿಸುತ್ತಿರುವ ಬಗ್ಗೆ ಮಾತನಾಡಿ ಘನ ತ್ಯಾಜ್ಯ ನಿರ್ವಹಣಾ...
ಸುದ್ದಿಗೋಷ್ಟಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು,ಶಾಸಕರಾದ ಸ್ವರೂಪ್ ,ಹೆಚ್ ಕೆ ಮಂಜುನಾಥ್ ಸೇರಿ ಮಾಜಿ...
ಕನಕಪುರ , ನೆಲಮಂಗಲದಲ್ಲಿ ಎರಡನೇ ಏರ್‌ಪೋರ್ಟ್ ಬೇಡವೇ ಬೇಡ; 30 ಕ್ಕೂ ಹೆಚ್ಚು ಶಾಸಕರಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ
ಬೆಂಗಳೂರು; ಕನಕಪುರ , ನೆಲಮಂಗಲದಲ್ಲಿ ಎರಡನೇ ಏರ್‌ಪೋರ್ಟ್ ಬೇಡವೇ ಬೇಡ ಎಂದು 30 ಕ್ಕೂ ಹೆಚ್ಚು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಕನಕಪುರ , ನೆಲಮಂಗಲದಲ್ಲಿ ಎರಡನೇ ಏರ್‌ಪೋರ್ಟ್ ನಿರ್ಮಾಣಕ್ಕೆ ಬಯಲುಸೀಮೆ, ಉತ್ತರಕರ್ನಾಟಕ...
ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ
ಬೆಂಗಳೂರು: ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ ತಿಂಗಳ ಟೆಸ್ಟ್ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ರು. ಆಹಾರ, ಔಷಧಿ ಗುಣಮಟ್ಟ ನಮ್ಮ ಜವಾಬ್ದಾರಿ .ಸರ್ಕಾರ ರಚನೆಯಾದ ಬಳಿಕ ಆಹಾರ ಸುರಕ್ಷತೆ ಬಗ್ಗೆ ಕ್ರಮ...
ಯಾರಿಗಾದರೂ ಮಹಿಳೆಯರಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ; ಡಾ.ಜಿ ಪರಮೇಶ್ವರ್ ಹೇಳಿಕೆ
ಬೆಂಗಳೂರು; ನಿನ್ನೆ ಹೇಳಿಕೆ ಸರಿಯಾಗಿ ಯಾರು ಅಥೈಸಿಲ್ಲ. ನಾನು ಮಹಿಳೆಯರ ರಕ್ಷಣೆ ಪರ ಇರುವವನು. ನಾನು ಗೃಹ ಸಚಿವನಾದಗ ನಿರ್ಭಯ ಯೋಜನೆ ಅನುಷ್ಠಾನ ಮಾಡಿದ್ದೇನೆ. ಮಹಿಳೆಯರ ಪರ ಏನು ಕಾರ್ಯಕ್ರಮ ಮಾಡಿದ್ದೇವೆ. ನನ್ನ...
ಕಾಂಗ್ರೆಸ್ ರಾಜ್ಯದ ಜನರ ಜೇಬಿನ ದರೋಡೆ ಮಾಡುತ್ತಿದೆ: ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಆಶೋಕ್ ಹೇಳಿಕೆ
ಬೆಂಗಳೂರು; ಕಾಂಗ್ರೆಸ್ ರಾಜ್ಯದ ಜನರ ಜೇಬಿನ ದರೋಡೆ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಆಶೋಕ್ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ದಿನನಿತ್ಯ ಬೆಲೆ ಏರಿಕೆ ರಗಳೆ ಆಗುತ್ತಿದೆ. ಯಾವುದೇ ತೆರಿಗೆ ಹಾಕದೇ...
ಡಿಸೆಂಬರ್ ತಿಂಗಳೊಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ; ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಬಸವರಾಜ್ ಶಿವಗಂಗಾ ಹೇಳಿಕೆ
ದಾವಣಗೆರೆ; ಡಿಸೆಂಬರ್ ತಿಂಗಳೊಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ದಾವಣಗೆರೆಯ ಚನ್ನಗಿರಿಯಲ್ಲಿ ಬಸವರಾಜ್ ಶಿವಗಂಗಾ ಹೇಳಿದ್ದಾರೆ.
ಡಿ ಕೆ ಮುಖ್ಯಮಂತ್ರಿ ಆಗ್ತಾರೆಂದು ಒಂದು ಬಾರಿ ಹೇಳಿ ಬಿಟ್ಟಿದ್ದೇನೆ. ಖುರ್ಚಿ ಖಾಲಿಯಾದ ಮೇಲೆ ಯಾರು ಸಿಎಂ...
ಜನಾಕ್ರೋಶ ಯಾತ್ರೆ ಕೇಂದ್ರದ ವಿರುದ್ಧ ಮಾಡಿ: ಬಿಜೆಪಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು; ಜನಾಕ್ರೋಶ ಯಾತ್ರೆ ಕೇಂದ್ರದ ವಿರುದ್ಧ ಮಾಡಿ ಎಂದು ಬಿಜೆಪಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.
ಕೇಂದ್ರದಿಂದ ಬೆಲೆ ಏರಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡ್ತಾ...
ನಾಳೆಯ ಸಭೆ ಬಳಿಕ ದೇಶಕ್ಕಾಗಿ ಅಧಿಕೃತ ಸಂದೇಶ ಕೊಡುತ್ತೇವೆ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ
ಬೆಂಗಳೂರು; ನಾಳೆ ಎಐಸಿಸಿ ಹಾಗೂ ವರ್ಕಿಂಗ್ ಕಮಿಟಿ ಮೀಟಿಂಗ್ ಇದೆ . ಮೀಟಿಂಗ್ ನಲ್ಲಿ ದೇಶದ ಬಗ್ಗೆ ಅನೇಕ ವಿಷಯಗಳನ್ನು ಚರ್ಚೆ ಮಾಡುತ್ತೇವೆ. ದೇಶದ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಅಜೆಂಡಾ ಮಾಡಿಕೊಂಡಿದ್ದೇವೆ....
ಪೌರಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಅವಿದ್ಯಾವಂತರಾಗಬಾರದು; ಪೌರ ಕಾರ್ಮಿಕರ ರಾಜ್ಯ ಮಟ್ಟದ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು; ಪೌರಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಅವಿದ್ಯಾವಂತರಾಗಬಾರದು ಎಂದು ಪೌರ ಕಾರ್ಮಿಕರ ರಾಜ್ಯ ಮಟ್ಟದ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬೃಹತ್...


















