ಕಾಂಗ್ರೆಸ್ ನಿಂದ ಕಳೆದೆರಡು ವರ್ಷಗಳಿಂದ ತುಷ್ಟೀಕರಣ ರಾಜಕಾರಣವಾಗುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

0
ಬೆಂಗಳೂರು; ಕಾಂಗ್ರೆಸ್ ನಿಂದ ಕಳೆದೆರಡು ವರ್ಷಗಳಿಂದ ತುಷ್ಟೀಕರಣ ರಾಜಕಾರಣವಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.  ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮೈಸೂರಿನ ಉದಯಗಿರಿಯಲ್ಲಿ ಕೆಲವು ದೇಶದ್ರೋಹಿಗಳು ಅಟ್ಟಹಾಸ ಮೆರೆದಿದ್ದಾರೆ. ಇವತ್ತು ಜಾಗೃತಿ...

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ

0
ಚಿತ್ರದುರ್ಗ; ದರ್ಶನ್ ಹಾಗೂ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ ಶಾಸ್ತ್ರ ನೆರವೇರಿದೆ. ಶಶಿಧರ್ ಸ್ವಾಮಿ  ಎಂದು ಕುಟುಂಬಸ್ಥರು ನಾಮಕರಣ ಮಾಡಿದ್ದಾರೆ. ರೇಣುಕಸ್ವಾಮಿ ಸಹೋದರಿ ಸುಚೇತ ನಾಮಕರಣ ನೆರವೇರಿಸಿದ್ದಾರೆ. ಮಗುವಿಗೆ ಜೇನುತುಪ್ಪ...

ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡೆಕ್ಟರ್ ಮೇಲೆ ಹಲ್ಲೆ‌ ಪ್ರಕರಣ; ಹಲ್ಲೆ ಮಾಡಿದ್ದ ಮತ್ತೊಬ್ಬ ಆರೋಪಿಯನ್ನ ಬಂಧಿಸಿದ ಪೊಲೀಸರು.

0
ಬೆಳಗಾವಿಯಲ್ಲಿ ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡೆಕ್ಟರ್ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲ್ಲೆ ಮಾಡಿದ್ದ ಮತ್ತೊಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕಂಡೆಕ್ಟರ್ ಮಹಾದೇವಪ್ಪ ಹುಕ್ಕೇರಿ ದೂರು ದಾಖಲಿಸಿದ್ದರು. ಕೇಸ್...

ಬಾಂಧವ್ಯ ಕೆಡಿಸಬೇಕು ಅಂತಾನೇ ಕೆಲವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ: ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ

0
ಬೆಂಗಳೂರು; ಬಾಂಧವ್ಯ ಕೆಡಿಸಬೇಕು ಅಂತಾನೇ ಕೆಲವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು...

ಜಯನಗರ ಶಾಸಕ ಮತ್ತು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ನಿವಾಸದಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ...

0
ಬೆಂಗಳೂರು; ಜಯನಗರ ಶಾಸಕ ಮತ್ತು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 119ನೇ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವೀಕ್ಷಿಸಿದರು....

ನಮ್ಮ ಗಮನ ಸ್ಥಳೀಯ ಚುನಾವಣೆಯ ಮೇಲಿರಬೇಕು: ದೆಹಲಿಯ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿಕೆ

0
ಬೆಂಗಳೂರು; ನಮ್ಮ ಗಮನ ಸ್ಥಳೀಯ ಚುನಾವಣೆಯ ಮೇಲಿರಬೇಕು ಎಂದು ದೆಹಲಿಯ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿದ್ದಾರೆ. ಸಾಕಷ್ಟು ನಾಯಕರು ದೆಹಲಿಗರ ಹೋಗ್ತಿರೋ ವಿಚಾರ ಮತ್ತು ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು ಇವತ್ತು...

ರಾಜ್ಯ ಸರ್ಕಾರದ ವಿರುದ್ಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತೆ ವಾಗ್ದಾಳಿ

0
ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು ಸೋಮವಾರ ಗ್ರೇಟರ್ ಬೆಂಗಳೂರು ವರದಿ ಸ್ಪೀಕರ್ ಗೆ ಸಲ್ಲಿಕೆ...

ಗಾರ್ಡನ್ ಸಿಟಿಗೆ ಗಾರ್ಬೇಜ್ ಸಿಟಿ ಅಂತ ಹೆಸರು ತಂದ ಕುಖ್ಯಾತಿ ಬಿಜೆಪಿಯವರದ್ದು; ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ

0
  ಬೆಂಗಳೂರು: ಗಾರ್ಡನ್ ಸಿಟಿಗೆ ಗಾರ್ಬೇಜ್ ಸಿಟಿ ಅಂತ ಹೆಸರು ತಂದ ಕುಖ್ಯಾತಿ ಬಿಜೆಪಿಯವರದ್ದು ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು ಹಿಂದೆಲ್ಲ ಪುಂಡರ...

ಸಿಎಂ, ಪರಮೇಶ್ವರ್ ಬಗ್ಗೆ ಪ್ರತಾಪ್ ಸಿಂಹ ಲೇವಡಿ; ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ

0
ಬೆಂಗಳೂರು: ಸಿಎಂ, ಪರಮೇಶ್ವರ್  ಬಗ್ಗೆ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಕ್ಕೆ ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಪ್ರತಾಪ್ ಸಿಂಹ ಲಜ್ಜೆಗೆಟ್ಟ ಮಾಜಿ ಸಂಸದ. ಪ್ರತಾಪ್ ಸಿಂಹ,...

ನನ್ನನ್ನೂ ಪರಿಗಣಿಸಿದ್ರೆ ಜವಾಬ್ದಾರಿ ನಿಭಾಯಿಸುತ್ತೇನೆ; ಬಿಜೆಪಿ ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ ಮಾಜಿ ಸಚಿವ ಕುಮಾರ ಬಂಗಾರಪ್ಪ

0
ಬೆಂಗಳೂರು; ಮಾಜಿ ಸಚಿವ ಕುಮಾರ ಬಂಗಾರಪ್ಪ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನನ್ನನ್ನೂ ಪರಿಗಣಿಸಿದ್ರೆ ಜವಾಬ್ದಾರಿ ನಿಭಾಯಿಸುತ್ತೇನೆ .ಇನ್ನೂ 3 ವರ್ಷದ ಅವಧಿಯಲ್ಲಿ ಮತ್ತಷ್ಟು ಕೆಲಸ ಮಾಡಬೇಕಿದೆ ಎಂದಿದ್ದಾರೆ. ಜನಾಂದೊಲನ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts