ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅಣ್ಣ ತಮ್ಮ ಇದ್ದಂತೆ ಇದ್ದಾರೆ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೇಳಿಕೆ
ಬೆಂಗಳೂರು; ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅಣ್ಣ ತಮ್ಮ ಇದ್ದಂತೆ ಇದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಣ್ಣ ಪುಟ್ಟ ವ್ಯತ್ಯಾಸಗಳಿರಬಹುದು.ಶ್ರೀರಾಮುಲು ಬಿಜೆಪಿಯಲ್ಲೇ...
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ; ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು; ಟಾಕ್ಸಿಕ್ ಹಾಗೂ ಕಾಂತಾಂರ-೨ ಸಿನಿಮಾ ಗಳ ಶೂಟಿಂಗ್ ವೇಳೆ ನಡೆದಿರುವ ಘಟನೆಗಳ ಬಳಿಕ ಎಚ್ಚೆತ್ತಿಕೊಂಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಇನ್ಮೇಲೆ ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ ಎಂದಿದ್ದಾರೆ.
ಅರಣ್ಯ ಪ್ರದೇಶದಲ್ಲಿ...
ಈ ಸರ್ಕಾರ ಬಂದ್ಮೇಲೆ ಮೈಕ್ರೋ ಪೈನಾನ್ಸ್ ಹಾವಳಿ ಹೆಚ್ಚಾಗಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
ಬೆಂಗಳೂರು; ಈ ಸರ್ಕಾರ ಬಂದ್ಮೇಲೆ ಮೈಕ್ರೋ ಪೈನಾನ್ಸ್ ಹಾವಳಿ ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಮೈಕ್ರೋ ಫೈನಾನ್ಸ್...
ಮೈಕ್ರೋ ಫೈನಾನ್ಸ್ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕಾನೂನು: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ
ಬೆಂಗಳೂರು: ರಾಜ್ಯ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿ ಮೀರಿದ್ದು ಹಲವಡೆ ಜನ ಮನೆ ಮಠ ಬಿಟ್ಟು ಊರು ತೊರೆದಿದ್ದಾರೆ.ಅದೆಷ್ಟೋ ಮಂದಿ ಮನೆ ಆಸ್ತಿ ಎಲ್ಲವನ್ನು ಕಳೆದುಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆಳಗಾವಿಯಲ್ಲಿ ಒಂದು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಖುಷಿಯಲ್ಲಿದ್ದ ಆರೋಪಿಗೆ ಸುಪ್ರೀಂ ಶಾಕ್; 7 ಆರೋಪಿಗಳಿಗೆ ನೋಟಿಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಖುಷಿಯಲ್ಲಿದ್ದ ಆರೋಪಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಶ್ರೀರಾಮುಲು ಜೊತೆ ಸಂಪರ್ಕದಲ್ಲಿದ್ದೇನೆ: ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ಮಾಜಿ ಸಚಿವ ಬಿ ಶ್ರೀರಾಮುಲು ಅವರು ಕಾಂಗ್ರೆಸ್ ಸೇರಲ್ಲ, ಅಲ್ಲೇ ಏನೇನೋ ಇದೆ.ಅಲ್ಲಿಗೆ ಯಾಕೆ ಹೋಗುತ್ತಾರೆ? ಶ್ರೀರಾಮುಲು ಜೊತೆ ಸಂಪರ್ಕದಲ್ಲಿದ್ದೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಶ್ರೀರಾಮುಲು ಇಲ್ಲಿ...
ಶ್ರೀರಾಮುಲು ಯಾವತ್ತಾದ್ರೂ ಸಾಯುವವರೆಗೂ ಸ್ನೇಹಿತ, ಶತ್ರು ಆಗೊಲ್ಲ: ಜನಾರ್ದನ್ ರೆಡ್ಡಿ ಹೇಳಿಕೆ
ಬೆಂಗಳೂರು: ಶ್ರೀರಾಮುಲು ಯಾವತ್ತಾದ್ರೂ ಸಾಯುವವರೆಗೂ ಸ್ನೇಹಿತ, ಶತ್ರು ಆಗೊಲ್ಲ ಎಂದು ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಈ ಹಿಂದೆಯೂ ಪಕ್ಷ ಕಟ್ಟಿದ್ರು. ಇದೆಲ್ಲ ಮೀರಿದ್ರೂ ಅವರ...
ಶ್ರೀರಾಮುಲುನ ಜಾತಿಯನ್ನ ನೋಡಿ ನಾವು ಸ್ನೇಹ ಮಾಡಿಲ್ಲ: ಮಾಜಿ ಸಚಿವ ಜನಾರ್ದನ್ ರೆಡ್ಡಿ ಹೇಳಿಕೆ
ಬೆಂಗಳೂರು; ಜನಾರ್ದನ ರೆಡ್ಡಿನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂಬ ಶ್ರೀರಾಮುಲು ಅವರ ಹೇಳಿಕೆಗೆ ಜನಾರ್ದನ ರೆಡ್ಡಿ ಸುದ್ದಿಗೋಷ್ಟಿ ಮೂಲಕ ಉತ್ತರ ಕೊಟ್ಟಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ನಾನು ಶ್ರೀರಾಮುಲು ಅವರ...
ಮಂಗಳೂರು ದರೋಡೆ ಪ್ರಕರಣದಲ್ಲಿ ಸ್ಥಳೀಯರ ಬೆಂಬಲ ಇದ್ರೆ ತನಿಖೆಯಲ್ಲಿ ಗೊತ್ತಾಗುತ್ತದೆ; ಗೃಹಸಚಿವ ಪರಮೇಶ್ವರ್ ಹೇಳಿಕೆ
ಮಂಗಳೂರು ದರೋಡೆ ಪ್ರಕರಣದಲ್ಲಿ ಸ್ಥಳೀಯರ ಬೆಂಬಲ ಇದ್ರೆ ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಆರು ಜನ ದರೋಡೆಕೋರರು ಇದ್ರು ಅದರಲ್ಲಿ ಮೂರು ಜನರನ್ನು...


















