ಚನ್ನಪಟ್ಟಣ ಉಪಚುನಾವಣೆಗೆ ಈಗಾಗಲೇ ಬಿಜೆಪಿಯ ಎರಡು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ; ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್....
ಬೆಂಗಳೂರು; ಚನ್ನಪಟ್ಟಣ ಉಪಚುನಾವಣೆಗೆ ಈಗಾಗಲೇ ಬಿಜೆಪಿಯ ಎರಡು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ
ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಅಭ್ಯರ್ಥಿ ಆಯ್ಕೆ...
ಚನ್ನಪಟ್ಟಣ ಚುನಾವಣೆ ಸ್ಪರ್ಧೆಗೆ ಮಾಜಿ ಸಂಸದ ಡಿಕೆ ಸುರೇಶ್ ಪರೋಕ್ಷವಾಗಿ ಒಪ್ಪಿದ್ದಾರೆ ಎಂಬ ವಿಚಾರ; ಮಾಜಿ ಸಂಸದ ಡಿ...
ಬೆಂಗಳೂರು; ಚೆನ್ನಪಟ್ಟಣ ಚುನಾವಣೆ ಸ್ಪರ್ಧೆಗೆ ಮಾಜಿ ಸಂಸದ ಡಿಕೆ ಸುರೇಶ್ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ
ನಿನ್ನೆ ಸುದೀರ್ಘವಾದ ಸಭೆ ಮಾಡಿದ್ದೇವೆ.ಚನ್ನಪಟ್ಟಣ ತಾಲೂಕಿನ ಮುಖಂಡರು...
ಬಳ್ಳಾರಿ ಜೈಲಿನಲ್ಲಿ ನೋಡೋಕೆ ಆಗುತ್ತಿಲ್ಲ ಡಿ ಬಾಸ್ ಕಷ್ಟ; ಬೆನ್ನು ನೋವಿನಿಂದಾಗಿ ನಡೆಯೋದಕ್ಕೆ ಆಗದೇ ಪರದಾಡುತ್ತಿದ್ದಾರೆ ದರ್ಶನ್
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ಡಿ ಬಾಸ್ ದರ್ಶನ್ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ವಜಾ ಮಾಡಿದೆ. ಸದ್ಯ ಬೇಲ್ ಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ....
ಸ್ಯಾಂಡಲ್ ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ತಾಯಿ ಸರೋಜ ವಿಧಿವಶ
ಬೆಂಗಳೂರು; ಸ್ಯಾಂಡಲ್ ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ತಾಯಿ ಸರೋಜ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರೋಜ ಅವರನ್ನು ನಿನ್ನೆ ರಾತ್ರಿ 11-30 ರ ಸುಮಾರಿಗೆ ಬೆಂಗಳೂರಿನ...
ಚನ್ನಪಟ್ಟಣ ಎನ್ ಡಿ ಅಭ್ಯರ್ಥಿ ಗೊಂದಲ; ಸಿ ಪಿ ಯೋಗೇಶ್ವರ್ ಮನವೊಲಿಕೆಗೆ ಮುಂದಾದ ಜೆಡಿಎಸ್ ನಾಯಕರು
ಬೆಂಗಳೂರು; ಚನ್ನಪಟ್ಟಣ ಎನ್ ಡಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆಯಲು ಸಿ ಪಿ ಯೋಗೇಶ್ವರ್ ಮನವೊಲಿಕೆ ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಅದರಂತೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲ ಮಾಜಿ ಸಚಿವ ಸಿಪಿ ಯೋಗೇಶ್ವರ್...
ಮೈಸೂರಿನಲ್ಲಿ ಇಡಿ ದಾಳಿ ಪ್ರಕರಣ: ಬಿಜೆಪಿ ನಾಯಕರು ಹೇಳಿದ್ದೇನು?
ಬೆಂಗಳೂರು; ಮೈಸೂರಿನಲ್ಲಿ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಡಾ ಅಧಿಕಾರಿಗಳಿಗೆ ಇಡಿಯವರು ಮೂರು...
ನನಗೆ ಯಾರೂ ಸಹೋದರಿಯರು ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆ
ನವದೆಹಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರ ನ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸುದ್ದಿಗೋಷ್ಟಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅವರು ನಿನ್ನೆ ನನ್ನ...
ಪಂಚಮಸಾಲಿ ಸಮುದಾಯದಿಂದ ಮೀಸಲಾತಿಗಾಗಿ ಬೇಡಿಕೆ ವಿಚಾರ; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು; ಪಂಚಮಸಾಲಿ ಸಮುದಾಯದಿಂದ ಮೀಸಲಾತಿಗಾಗಿ ಬೇಡಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್,...
ಅರಣ್ಯ ಸಚಿವರು ಕೆಐಒಸಿಎಲ್ ಬಗ್ಗೆ ಸಭೆ ಕರೆಯಲಿ, ನಾನು ಕುಳಿತುಕೊಳ್ಳುತ್ತೇನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆಗೆ ಕುಮಾರಸ್ವಾಮಿ...
ಬೆಂಗಳೂರು; ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿರುವಂತೆ ದೇವದಾರಿ ಗಣಿಗಾರಿಕೆಗಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ 500 ಕೋಟಿ ರೂ. ಪಾವತಿಸಿಲ್ಲ.ಈ ಹಿಂದೆ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ ಕೆಐಓಸಿಎಲ್ ಪರಿಸರಕ್ಕೆ ಮಾಡಿರುವ...
ವಾಲ್ಮೀಕಿ ನಿಗಮದ ಹಗರಣ ರಾಜ್ಯದ ಇತಿಹಾಸದಲ್ಲಿ ಯಾರೂ ಮರೆಯದ ಹಗರಣ;ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ
ಬೆಂಗಳೂರು; ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಸುದೀರ್ಘ 40 ವರ್ಷ ರಾಜಕೀಯ ಜೀವನದಲ್ಲಿ ತನಗೆ ತಾನೇ ಶಹಬ್ಬಾಸ್ ಗಿರಿ...


















