ಮುಡಾ ಹಗರಣ; ಎಲ್ಲಾ 14 ಸೈಟುಗಳನ್ನು ವಾಪಾಸ್ ಕೊಡೋದಾಗಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಮುಡಾ ಹಗರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
ದಯವಿಟ್ಟು ನಿಮ್ಮ ರಾಜಕೀಯ ದ್ವೇಷಕ್ಕೆ ರಾಜಕೀಯದಿಂದ ದೂರವಿರುವಂತ ಕುಟುಂಬದ ಹೆಣ್ಣುಮಕ್ಕಳನ್ನು ವಿವಾದದ ಕಣಕ್ಕೆ ತಂದು ಗೌರವ, ಘನತೆ ಹಾಳು ಮಾಡಬೇಡಿ....
ಮಂಡ್ಯ : ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳು ಜೈಲಿನಿಂದ ರಿಲೀಸ್
ಮಂಡ್ಯ : ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಆಗಿದ್ದ 55 ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಉಂಟಾದ ಕೋಮು ಗಲಭೆ ಪ್ರಕರಣ ಸಂಬಂಧ...
ಸುಪ್ರೀಂಕೋರ್ಟ್ ನಿಂದ ಜನಾರ್ದನ ರೆಡ್ಡಿಗೆ ರಿಲೀಫ್; ಬಳ್ಳಾರಿಗೆ ತೆರಳಲು ಅನುಮತಿ
ಬೆಂಗಳೂರು; ಗಣಿ ಧಣಿ, ಗಂಗಾವತಿಯ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು ನವರಾತ್ರಿ ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ ಸಿಕ್ಕಿದೆ.
ಯಾವುದೇ...
ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ. ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರ ನಿವಾಸದಲ್ಲಿ ಡಿಕೆಶಿ ಅವರನ್ನು...
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವಹೇಳನಕಾರಿ ಪದ ಬಳಕೆ ವಿಚಾರ; ಕೂಡಲೇ ಅಧಿಕಾರಿ...
ಬೆಂಗಳೂರು; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವಹೇಳನಕಾರಿ ಪದ ಬಳಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕೂಡಲೇ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ...
ಲೋಕಾಯುಕ್ತ ಎಡಿಜಿಪಿ ಪತ್ರ ಬರೆದ ವಿಚಾರ; ಚಂದ್ರಶೇಖರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಅವರೇನು ಪತ್ರ ಬರೆದಿದ್ದಾರೆ, ಅದರಲ್ಲಿ ಅವರೇನು ಉಲ್ಲೇಖಿಸಿದ್ದಾರೆ.ಅದಕ್ಕೆ ಹಲವರು ಪ್ರೇರಣೆ...
ಐಪಿಎಸ್ ಅಧಿಕಾರಿ ಎಂ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು; ಐಪಿಎಸ್ ಅಧಿಕಾರಿ ಎಂ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಕಳ್ಳನ ಮನಸ್ಸು ಹುಳ್ಳಳ್ಳಗೆ ಎಂದು ವ್ಯಂಗ್ಯವಾಡಿದೆ.
ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ...
ಮುಕ್ತಿ ರಂಜನ್ ನನ್ನು ಕೊಲ್ಲಲು ಹೋಗಿದ್ದಳಂತೆ ಮಹಾಲಕ್ಷ್ಮೀ: ಮುಕ್ತಿ ರಂಜನ್ ರಾಜ್ ಡೆತ್ ನೋಟ್ ನಲ್ಲಿ ಹಲವು...
ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ವಯಾಲಿಕಾವಲ್ ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮುಕ್ತಿ ರಂಜನ್ ರಾಯ್...
ಕುಮಾರಸ್ವಾಮಿಯ ಈ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ;ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮೈಸೂರು; ಕುಮಾರಸ್ವಾಮಿಯ ಈ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು ಕಾನೂನು ಸಲಹೆಗಾರ ಪೋನಣ್ಣ ನನ್ನನ್ನು ಭೇಟಿಯಾಗಿದ್ದಾರೆ ಅಷ್ಟೇ. ಅವರು ತಮ್ಮ...
ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಕೋಮುಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು
ಮಂಡ್ಯ : ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೆ ಒಳಗಾಗಿದ್ದ 55 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎಲ್ಲಾ 55 ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ...


















