ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮುನಿರತ್ನ ನಿವಾಸ, ಕಚೇರಿ ವೇಳೆ SIT ದಾಳಿ
ಬೆಂಗಳೂರು: ಗುತ್ತಿಗೆದಾರನಿಗೆ ಜೀವಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ರಾಜ ರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಬಳಿಕ ಷರತ್ತು ಬದ್ಧ ಜಾಮೀನಿನ...
ಮಹಾಲಕ್ಷ್ಮೀಯನ್ನು ಕೊಲೆ ಮಾಡಿ ಬೈಕ್ ನಲ್ಲೇ ಊರು ಸೇರಿದ್ದ ಮುಕ್ತಿ ರಂಜನ್ ರಾಯ್
ಬೆಂಗಳೂರು : ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದ ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಪೊಲೀಸ್ ಕಮೀಷನರ್ ಬಿ ದಯಾನಂದ್ ಅವರು ಹಲವು ಮಾಹಿತಿಗಳನ್ನು ಶೇರ್ ಮಾಡಿದ್ದಾರೆ. ಈ ವೇಳೆ...
ಉತ್ತರಕನ್ನಡ :ಬರೋಬ್ಬರಿ 73 ದಿನಗಳ ಬಳಿಕ ಅರ್ಜುನ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿ ಶಿರೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಹಾಗೂ ಅವರ ಲಾರಿ ಸೆಪ್ಟಂಬರ್ 25 ರಂದು ಶೋಧ ಕಾರ್ಯಾಚರಣೆ ವೇಳೆ...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ; ಲೋಕಾಯುಕ್ತದಲ್ಲಿ ಎಫ್ ಐ ಆರ್ ದಾಖಲು
ಬೆಂಗಳೂರು; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದಲ್ಲ ಒಂದು ಸಂಕಷ್ಟಗಳು ತಪ್ಪುವ ಲಕ್ಷಣಗಳು ಕಾಣಿಸುತ್ತಿಲ್ಲ. ಮೊನ್ನೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರೋದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ...
ರೇಣುಕಾಸ್ವಾಮಿ ಕೇಸ್ ನಲ್ಲಿ ಮೂವರು ಆರೋಪಿಗಳಿಗೆ ಜಾಮೀನು; ಬೇಲ್ ಸಿಕ್ರೂ ಇನ್ನೂ ಜೈಲಿನಲ್ಲಿದ್ದಾರೆ ಆರೋಪಿಗಳು
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಪು ಜೈಲು ಸೇರಿ ಬರೋಬ್ಬರಿ ಮೂರು ತಿಂಗಳಾಯಿತು. ಹೀಗುರುವಾಗಲೇ ಮೊನ್ನೆ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿತ್ತು. ಪ್ರಕರಣದ ಎ15,...
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ; ವಿಡಿಯೋ ಮತ್ತು ಆಡಿಯೋದಲ್ಲಿರುವ ಧ್ವನಿ ಪ್ರಜ್ವಲ್ ದೇ ಎಂದ ಎಫ್ ಎಸ್...
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮುದ್ದೆ ಮುರಿಯುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಲೇ ಇದೆ.
ಹೌದು... ಪ್ರಜ್ವಲ್ ವಿರುದ್ಧ ಮೈಸೂರಿನ...
ಮುಡಾ ಪ್ರಕರಣ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ; ವಿಧಾನಸೌಧದಲ್ಲಿ ವಿಪಕ್ಷ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಮುಡಾ ಪ್ರಕರಣ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಡಾ ಪ್ರಕರಣ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ವಿಧಾನಸೌಧದಲ್ಲಿ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತು.ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್...
ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಹಿನ್ನೆಲೆ; ಕಾನೂನು ತಜ್ಞರು ಹಾಗೂ ಹಿರಿಯ ಸಚಿವರೊಂದಿಗೆ ಸಿಎಂ ಮೀಟಿಂಗ್
ಬೆಂಗಳೂರು; ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ ನೀಡಿದೆ. ಈ ಹಿನ್ನೆಲೆ ಮುಂದಿನ ಕಾನೂನೂ ಹೋರಾಟಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು...
ಬಳ್ಳಾರಿ ಜೈಲು ಸೇರಿದ್ರೂ ದಾಸನಿಗೆ ತಪ್ಪದ ಸಂಕಷ್ಟ; ಬಳ್ಳಾರಿ ಜೈಲಿನಲ್ಲೇ ಕಾಟೇರನನ್ನು ವಿಚಾರಣೆಗೆ ಒಳಪಡಿಸಿದ ಐಟಿ ಅಧಿಕಾರಿಗಳು
ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ದಿನಕ್ಕೊಂದು ರೀತಿಯ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ನಟ ದರ್ಶನ್ ಅವರ ಮನೆಯಲ್ಲಿ 85...
ಬಗೆದಷ್ಟು ಬಗೆದಷ್ಟು ಬಯಲಾಗುತ್ತಿದೆ ಮಹಾಲಕ್ಷ್ಮೀ ಕೊಲೆ ರಹಸ್ಯ; ಡೆತ್ ನೋಟ್ ಬರೆದಿಟ್ಟು ಆರೋಪಿ ನೇಣಿಗೆ ಶರಣು
ಬೆಂಗಳೂರಿನ ವಯಾಲಿಕಾವಲ್ ನಲ್ಲಿ ನಡೆದ ಮಹಾಲಕ್ಷ್ಮೀ ರಣ ಭೀಕರ ಕೊಲೆ ಪ್ರಕರಣ ಬೆಂಗಳೂರಿಗರು ಕನಸಿನಲ್ಲೂ ಬೆಚ್ಚಿ ಬೀಳುವಂತಾಗಿದೆ.ಮಹಾಲಕ್ಷ್ಮೀ ಕೊಲೆಯ ಜಾಡು ಹಿಡಿದ ಪೊಲೀಸರಿಗೆ ಮೊದಲಿಗೆ ಅನುಮಾನ ಬಂದಿದ್ದು ಆಕೆಯ ಸ್ನೇಹಿತ ಅಶ್ರಫ್ ನ...


















