ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು ಗ್ರಾಮಾಂತರ: ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ನಿನ್ನೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ...
ಉತ್ತರಕನ್ನಡ ; ಸತತ 10 ಗಂಟೆ ಕಾರ್ಯಾಚರಣೆ ಬಳಿಕ ಕಾಳಿ ನದಿಯಲ್ಲಿ ಬಿದ್ದಿದ್ದ ಲಾರಿ ದಡಕ್ಕೆ
ಉತ್ತರಕನ್ನಡ : ಸತತ 10 ಗಂಟೆ ಕಾರ್ಯಾಚರಣೆ ಬಳಿಕ ಕಾಳಿ ನದಿಯಲ್ಲಿ ಬಿದ್ದಿದ್ದ ಲಾರಿಯನ್ನು ದಡಕ್ಕೆ ತರುವಲ್ಲಿ ಐಆರ್ ಬಿ , ಜಿಲ್ಲಾಡಳಿತ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡ...
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಹಿನ್ನೆಲೆ;ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ
ಬೆಂಗಳೂರು ; ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಹಿನ್ನೆಲೆ, ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದ್ರು. ರಾಯಣ್ಣ ಪ್ರತಿಷ್ಠಾನ ಹಾಗೂ ಬಿಬಿಎಂಪಿ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ...
ರೆಬೆಲ್ಗಳ ಬಳ್ಳಾರಿ ಪಾದಯಾತ್ರೆ ವಿಚಾರ; ಸಭೆ ಮಾಡಿದವರು ಹಾಗೂ ಹೈಕಮಾಂಡ್ ಒಪ್ಪಿಗೆ ಕೊಟ್ರೆ ನಾವು ಭಾಗಿಯಾಗ್ತೀವಿ ಎಂದ ಆರ್...
ಬೆಂಗಳೂರು: ರೆಬೆಲ್ಗಳ ಬಳ್ಳಾರಿ ಪಾದಯಾತ್ರೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. ಸಭೆ ಮಾಡಿದವರು ಹಾಗೂ ಹೈಕಮಾಂಡ್ ಒಪ್ಪಿಗೆ ಕೊಟ್ರೆ ನಾವು ಕೂಡ ಪಾದೆಯಾತ್ರೆಯಲ್ಲಿ ಭಾಗಿಯಾಗ್ತೀವಿ ಅಂತಾ ವಿಪಕ್ಷ ನಾಯಕ...
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ; ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಮಾತ್ರ ನಿಲ್ಲಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್...
ಸ್ಯಾಂಡಲ್ ವುಡ್ ಸಂಕಷ್ಟ ದೂರ ಮಾಡಲು ಕಲಾವಿದರ ಸಂಘದಲ್ಲಿ ಪೂಜೆ ಪುನಸ್ಕಾರ
ಬೆಂಗಳೂರು; ಸ್ಯಾಂಡಲ್ ವುಡ್ ಗೆ ನಿರಂತರವಾಗಿ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಿದ್ದು , ಸದ್ಯ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹೀಗಾಗಿ ಈ ಎಲ್ಲಾ ಸಂಕಷ್ಟದಿಂದ ದೂರ ಮಾಡಲು ಕಲಾವಿದ...
ನಟ ದರ್ಶನ್ ಅವರನ್ನು ಭೇಟಿಯಾದ ನಟ ಚಿಕ್ಕಣ್ಣ ಹಾಗೂ ಅಭಿಷೇಕ್ ಅಂಬರೀಶ್
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಈಗಾಗಲೇ ಅನೇಕ ತಾರೆಯರು, ಸ್ನೇಹಿತರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇದುವರೆಗೂ ಅವರ ಆತ್ಮೀಯರು ಅಂತಾ ಗುರುತಿಸಿಕೊಂಡಿದ್ದ ಸುಮಲತಾ ಅಂಬರೀಶ್,...
ಉತ್ತರ ಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣ; ಮುಳುಗು ತಜ್ಞ ಈಶ್ವರ ಮಲ್ಪೆ ಶೋಧ ಕಾರ್ಯಾಚರಣೆಯಲ್ಲಿ ಲಾರಿಯ ಜಾಕ್...
ಉತ್ತರ ಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎರಡನೇ ಹಂತದ ಕಾರ್ಯಾಚರಣೆ ಆರಂಭ ಆಗಿದೆ. ಶಾಸಕ ಸತೀಶ್ ಸೈಲ್ ಅವರ ಅನುಮತಿಯ ಮೇರೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಇಂದಿನಿಂದ...
ಬಿಜೆಪಿಯಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ
ಬೆಂಗಳೂರು; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮನೆ ಮನೆಯಲ್ಲಿ ತಿರಂಗಾ ಅಭಿಯಾನಕ್ಕೆ ಬಿಜೆಪಿ ಕರೆ ಕೊಟ್ಟಿದೆ. ಈ ಹಿನ್ನೆಲೆ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ರು.
ಬೆಂಗಳೂರಿನ...
ಪೊಲೀಸರ ಕೈ ಸೇರಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ FSL ವರದಿಗಳು
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 6 FSL ವರದಿಗಳು ಪೊಲೀಸರ ಕೈ ಸೇರಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ್...


















