ವಯನಾಡು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 408ಕ್ಕೆ ಏರಿಕೆ: 29 ಅಪರಿಚಿತರು ಹಾಗೂ 154 ದೇಹದ ಭಾಗಗಳ ಸಾಮೂಹಿಕವಾಗಿ...
ವಯನಾಡ್ ಭೂಕುಸಿತ ದುರಂತ ಸಂಭವಿಸಿ ವಾರ ಕಳೆದರೂ ಇನ್ನು ಕೂಡ ಅಲ್ಲಲ್ಲಿ ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಹುಡುಕಿದಲ್ಲೆಲ್ಲಾ ಮೃತದೇಹಗಳು ಸಿಗುತ್ತಿವೆ ಎಂಬಂತಾಗಿದೆ. ಇನ್ನು ದುರಂತಕ್ಕೆ ಇದುವರೆಗೂ 408 ಜನ ಬಲಿಯಾಗಿದ್ದಾರೆ ಎನ್ನಲಾಗಿದೆ. ಇದರಲ್ಲಿ...
ರಾಜೀನಾಮೆ ನೀಡಿದ ಬಳಿಕ ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಇದೀಗ ಅಜ್ಞಾತ ಸ್ಥಳಕ್ಕೆ
ನವದೆಹಲಿ : ಮೀಸಲಾತಿಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯ ಕಾವು ತಡೆಯಲಾರದೇ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ನಿನ್ನೆ ಶೇಖ್ ಹಸೀನಾ ಅವರು ರಾಜೀನಾಮೆಯನ್ನು ಸಲ್ಲಿಸಿದ್ದರು. ರಾಜೀನಾಮೆಯನ್ನು ಸಲ್ಲಿಸಿದ ಬಳಿಕ ಶೇಖ್ ಹಸೀನಾ ಅವರು ಭಾರತಕ್ಕೆ...
ಅತಿವೃಷ್ಟಿ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಿವಿಧ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಿವಿಧ ಪ್ರದೇಶಗಳಿಗೆ ಹಾಗೂ ಕಾಳಜಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ಪರಿಶೀಲಿಸಿದರು.
ಅತಿವೃಷ್ಟಿಯಿಂದಾಗಿ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದ...
ಮೂರನೇ ದಿನ ಪೂರೈಸಿದ ಬಿಜೆಪಿ ಜೆಡಿಎಸ್ ಪಾದಯಾತ್ರೆ; ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತೆ ಸಾವು, ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥ
ರಾಮನಗರ; ಕಾಂಗ್ರೆಸ್ ಸರ್ಕಾರದ ವಿರುದ್ಧದ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯು ಮೂರನೇ ದಿನ ಪೂರೈಸಿದೆ. 3ನೇ ದಿನವಾದ ಇಂದು ಬೆಳಗ್ಗೆ ರಾಮನಗರ ಬಳಿಯ ಕೆಂಗಲ್ನಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ದಿ.ಕೆಂಗಲ್...
ಜೆಡಿಎಸ್ ಮತ್ತು ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಉರುಳಿಸಲು ಯತ್ನಿಸುತ್ತಿದ್ದಾರೆ; ಚಿಕ್ಕಮಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಚಿಕ್ಕಮಗಳೂರು; ಜೆಡಿಎಸ್ ಮತ್ತು ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದ್ದಾರೆ.
ಬಾಬಾ ಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠ ಮಾರ್ಗ ಮಧ್ಯ ರಸ್ತೆ...
ವಯನಾಡು ದುರಂತದ ಬಗ್ಗೆ ಮೊತ್ತ ಮೊದಲ ಸಂದೇಶ ರವಾನಿಸಿದ ಮಹಿಳೆಯೇ ಭೀಕರ ದುರಂತದಲ್ಲಿ ಸಾವು
ವಯನಾಡು ದುರಂತದ ಬಗ್ಗೆ ಮೊತ್ತ ಮೊದಲ ಸಂದೇಶ ರವಾನಿಸಿದ ಮಹಿಳೆಯೇ ಭೀಕರ ದುರಂತದಲ್ಲಿ ಸಾವನ್ನಪ್ಪಿರೋದು ಇದೀಗ ಗೊತ್ತಾಗಿದೆ.ಇನ್ನು ಇದುವರೆಗೂ ಭೀಕರ ದುರಂತಕ್ಕೆ 400ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನನೂ ಕೂಡ 200 ಕ್ಕೂ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ; 2 ನೇ ಎಸಿಎಂಎಂ ಕೋರ್ಟ್ ಗೆ 3 ಸಾವಿರ...
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು 2 ನೇ ಎಸಿಎಂಎಂ ಕೋರ್ಟ್ ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈಗಾಗಲೇ ವಾಲ್ಮೀಕಿ ಅಭಿವೃದ್ಧಿ...
ಮಾವ ದರ್ಶನ್ ಶೀಘ್ರ ಬಿಡುಗಡೆಯಾಗಲಿ ಎಂದು ದೇವಸ್ಥಾನ ಸುತ್ತುತ್ತಿದ್ದಾರೆ ಅಳಿಯ ಚಂದನ್
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಹತ್ತಿರ ಹತ್ತಿರ 2 ತಿಂಗಳಾಗುತ್ತಾ ಬಂತು.ದರ್ಶನ್ ಅವರು ಅರೆಸ್ಟ್ ಆದಾಗಿನಿಂದ ಅವರನ್ನು ಹೊರಗಡೆ ತರಲು ಅವರ ಪತ್ನಿ ವಿಜಯಲಕ್ಷ್ಮೀ...
ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ನಿವಾಸಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ
ಕೊಪ್ಪಳ; ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿರುವ ನಿವಾಸಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿದರು.
ಈ ವೇಳೆ ಮೃತ ಪರಶುರಾಮ್ ಅವರ...
12 ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ರಾಜ್ಯದ ಹಿರಿಮೆ ಹೆಚ್ಚಿಸಿದ 12 ಕ್ರೀಡಾಪಟುಗಳಿಗೆ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ವಿತರಿಸಿದರು.
ಬಳಿಕ ಮಾತನಾಡಿದ...

















