ವಯನಾಡು ದುರಂತಕ್ಕೆ ಮಿಡಿದ ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ; 25 ಲಕ್ಷ ರೂ.ದೇಣಿಗೆ ನೀಡೋದಾಗಿ ಘೋಷಣೆ
ಕೇರಳ: ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಇಡೀ ವಿಶ್ವವೇ ಕಣ್ಣೀರು ಸುರಿಸುತ್ತಿದೆ. ಸದ್ಯ ದುರಂತಕ್ಕೆ ಬಲಿಯಾದವರ ಸಂಖ್ಯೆ 370ರ ಗಡಿ ದಾಟಿದೆ. ದುರಂತ ನಡೆದು ಇಂದಿಗೆ 6 ದಿನ. ಸದ್ಯ ಕೇರಳದಲ್ಲಿ ವರುಣ...
ಮಾನವೀಯತೆ ಮರೆತ ಜನ; ವಯನಾಡು ದುರಂತದಲ್ಲಿ ಸರ್ವಸ್ವವನ್ನು ಕಳೆದುಕೊಂಡವರಿಗೆ ಈಗ ಕಳ್ಳರ ಕಾಟ
ವಯನಾಡ್: ಊಹಿಸಲಾಗದ ಜಲ ಸ್ಫೋಟಕ್ಕೆ ದೇವರ ನಾಡು ಕೇರಳ ನಲುಗಿ ಹೋಗಿದೆ. ಪ್ರವಾಸಿಗರ ಪಾಲಿನ ಸ್ವರ್ಗ ಎಂದು ಕರೆಸಿಕೊಳ್ಳುತ್ತಿದ್ದ ವಯನಾಡು ಸ್ಮಶಾನವಾಗಿ ಬದಲಾಗಿದೆ. ಹುಡುಕಿದಲ್ಲೆಲ್ಲಾ ಹೆಣಗಳೇ ಪತ್ತೆಯಾಗುತ್ತಿವೆ.200ಕ್ಕೂ ಹೆಚ್ಚು ಜನ ಇದುವರೆಗೂ ಪತ್ತೆಯಾಗಿಲ್ಲ....
ರೇಣುಕಾಸ್ವಾಮಿ ಕೊಲೆ ಪ್ರಕರಣ; ಇನ್ನಷ್ಟು ಸಾಕ್ಷ್ಯಗಳನ್ನು ಕಲೆ ಹಾಕಲು ಮುಂದಾದ ಪೊಲೀಸರು
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ ದರ್ಶನ್ ಅವರ ಮನೆಯ ಸಿಸಿಟಿಟಿ ಫೋಟೇಜ್ ಗಳನ್ನು ರಿಟ್ರೀವ್ ಮಾಡಿದ್ದಾರೆ.ಇದರ ಬೆನ್ನಲ್ಲೇ ಪೊಲೀಸರು ಇನ್ನಷ್ಟು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಲು ಪೊಲೀಸರು...
ಶಿರಾಡಿ ಘಾಟ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದು
ಹಾಸನ; ಸಿಎಂ ಸಿದ್ದರಾಮಯ್ಯ ಅವರು ಇಂದು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಈ ವೇಳೆ ಗುಡ್ಡ ಕುಸಿತದ ಭೀಕರತೆ ಹಾಗೂ ನ್ಯಾಷನಲ್ ಹೈವೇಯ ಪರಿಸ್ಥಿತಿ ನೀಡಿ...
ವಯನಾಡಿನ ರಣ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 360ಕ್ಕೆ ಏರಿಕೆ
ವಯನಾಡ್: ಎಂದು ಕಂಡು ಕೇಳರಿಯದ ರಣ ಭೀಕರ ಭೂಕುಸಿತಕ್ಕೆ ದೇವರ ನಾಡು ಕೇರಳ ಅಕ್ಷರಶಃ ನಲುಗಿ ಹೋಗಿದೆ. ಹುಡುಕಿದ ಕಡೆಯೆಲ್ಲಾ ಮೃತದೇಹಗಳು ಪತ್ತೆಯಾಗುತ್ತಿದ್ದು ಕ್ಷಣ ಕ್ಷಣಕ್ಕೂ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಇಂದು ಕೂಡ...
ದರ್ಶನ್ ಅವರನ್ನ ಜೈಲಿನಲ್ಲಿ ನೋಡೋಕೆ ನನಗೆ ಮನಸ್ಸಿಲ್ಲ, ಹಾಗಾಗಿ ಅವರನ್ನು ನೋಡೋಕೆ ಹೋಗಿಲ್ಲ; ನಟಿ ಸೋನಲ್ ಮಂಥೆರೋ ಹೇಳಿಕೆ
ಬೆಂಗಳೂರು ; ಸದ್ಯ ಸ್ಯಾಂಡಲ್ ವುಡ್ ಅಂಗಳದಲ್ಲಿ ಮದುವೆ ಸಂಭ್ರಮವೊಂದು ಮನೆ ಮಾಡಿದೆ. ಇದೇ ತಿಂಗಳ 10 ಹಾಗೂ 11 ರಂದು ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್...
ಮುಡಾ ಹಗರಣ ಸಂಬಂಧ ನಾಳೆ ಜೆಡಿಎಸ್ ಹಾಗೂ ಬಿಜೆಪಿಯಿಂದ ಪಾದಯಾತ್ರೆ ಆರಂಭ
ಬೆಂಗಳೂರು:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಳೆಯಿಂದ ಮೈಸೂರಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. 7 ದಿನಗಳ ಈ ಪಾದಯಾತ್ರೆಗೆ ನಾಳೆ ಬೆಳಗ್ಗೆ 8-30ಕ್ಕೆ ಕೆಂಗೇರಿ...
ವೈರಲ್ ಆದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಅಸಲಿ; ಎಫ್ ಎಸ್ ಎಲ್ ನಿಂದ ವರದಿ
ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯ ಇಲ್ಲ ಅನ್ಸುತ್ತೆ. ಈಗಗಾಲೇ ಅವರು ಜಾಮೀನಿಗಾಗಿ ಸಲ್ಲಿಸಿದ್ದ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿರೋದಕ್ಕೆ ಪೊಲೀಸರಿಗೆ ಸಿಕ್ತು ಮಹತ್ತರ ಸಾಕ್ಷಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಇಂದಿಗೂ ಪರದಾಡುತ್ತಲೇ ಇದ್ದಾರೆ. ಮತ್ತೊಂದು ಕಡೆ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆಯಾಗಿದೆ....
ವಯನಾಡು ದುರಂತದಲ್ಲಿ ನಾಪತ್ತೆಯಾಗಿದ್ದ ಚಾಮರಾಜನಗರದ 8 ಮಂದಿಯ ಮೃತದೇಹ ಪತ್ತೆ
ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿದ ರಣ ಭೀಕರ ಜಲಸ್ಫೋಟದಲ್ಲಿ ನಾಪತ್ತೆಯಾಗಿದ್ದ ಚಾಮರಾಜನಗರ ಜಿಲ್ಲೆಯ 9 ಜನರಲ್ಲಿ 8 ಜನರ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಗುಂಡ್ಲುಪೇಟೆಯ ತಹಶೀಲ್ದಾರ್ ರಮೇಶ್ ಬಾಬು ಮಾಹಿತಿ ನೀಡಿದ್ದಾರೆ....
















