ಇದು ನನ್ನ ಪ್ರಕಾರ ಕಾಪಿ ರೈಟ್ ಉಲ್ಲಂಘನೆ ಅಲ್ಲ:ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ: ನಟ ರಕ್ಷಿತ್ ಶೆಟ್ಟಿ...
ಬೆಂಗಳೂರು; ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಜುಲೈ 15ರಂದು ಎಂಆರ್ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬವರು ನ್ಯಾಯ ಎಲ್ಲಿದೆ ಚಿತ್ರದ `ನ್ಯಾಯ ಎಲ್ಲಿದೆ' ಹಾಡು ಮತ್ತು...
ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ
ಬೆಂಗಳೂರು; ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ ಬಗ್ಗೆ ಚರ್ಚೆ...
ಮೈಸೂರಿಗೆ ಬಿಜೆಪಿ ಮುಡಾ ಪಾದೆಯಾತ್ರೆ ಹಿನ್ನೆಲೆ; ನವ ದೆಹಲಿಯಲ್ಲಿ ಬಿಜೆಪಿ ನಾಯಕರ ಸುದ್ದಿಗೋಷ್ಟಿ
ಮೈಸೂರಿಗೆ ಬಿಜೆಪಿ ಮುಡಾ ಪಾದೆಯಾತ್ರೆ ಹಿನ್ನೆಲೆ ನವ ದೆಹಲಿಯಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಟಿ ನಡೆಸಿದರು.ಸುದ್ದಿಗೋಷ್ಟಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆಗಸ್ಟ್ 14ರವರೆಗೆ ಡಿ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 13 ಆರೋಪಿಗಳು ಹಾಗೂ...
ಹಾಸನ: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ; ಮಣ್ಣಿನಡಿ ಸಿಲುಕಿದ ವಾಹನಗಳು
ಹಾಸನ: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ಮಣ್ಣಿನಡಿ ಮೂರ್ನಾಕು ವಾಹನಗಳು ಸಿಲುಕಿ ಹಾಕಿಕೊಂಡಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಗುಡ್ಡ ಕುಸಿದಿದ್ದು, ಮೂರ್ನಾಲ್ಕು ವಾಹನಗಳು ಮಣ್ಣಿನಲ್ಲಿ...
300 ರ ಗಡಿ ದಾಟಿದ ವಯನಾಡು ದುರಂತಕ್ಕೆ ಬಲಿಯಾದವರ ಸಂಖ್ಯೆ ; ಹಲವು ಸವಾಲುಗಳ ನಡುವೆ ಭರದಿಂದ ಸಾಗುತ್ತಿದೆ...
ಕೇರಳ; ವಯನಾಡಿನಲ್ಲಿ ಸಂಭವಿಸಿದ ಭೀಕಪ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ.ಇಂದು ಬೆಳಗ್ಗಿನ ಜಾವ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹಲವು ಸವಾಲುಗಳ ನಡುವೆ ಭಾರತೀಯ ಭೂಸೇನೆ,...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್
ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದರು. ಬಳಿಕ ಮಾತನಾಡಿದ ಅವರು ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ,...
ವಯನಾಡಿನ ದುರಂತಕ್ಕೆ ಇದುವರೆಗೂ 256 ಜನ ಬಲಿ, 192 ಮಂದಿ ನಾಪತ್ತೆ; 7 ಜನ ಕನ್ನಡಿಗರು ಬಲಿ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ದುರಂತಕ್ಕೆ ಇದುವರೆಗೂ 256 ಮಂದಿ ಬಲಿಯಾಗಿದ್ದಾರೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನೂರಾರು ಸವಾಲುಗಳ ನಡುವೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಇನ್ನು ಈ ದುರಂತಕ್ಕೆ 7...
ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ
ನವದೆಹಲಿ; ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ನಿನ್ನೆ ದಿನ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರು ತೆಗೆದುಕೊಂಡ...
ಹಾಸನ ; ಶಿರಾಡಿಘಾಟ್ ನ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿದ ಕಂದಾಯ ಸಚಿವ...
ಹಾಸನ ; ಶಿರಾಡಿಘಾಟ್ ನ ದೊಡ್ಡತಪ್ಲು ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಡಿಸಿ, ಎಸ್ಪಿ ಹಾಗು ಅದಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ...
















