ಮನೆಯೂಟ ಹಾಗೂ ಹಾಸಿಗೆಗಾಗಿ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದ ನಟ ದರ್ಶನ್ ಅಲ್ಲಿನ ವಾತಾವರಣ, ಆಹಾರ ಎಲ್ಲದಕ್ಕೂ ಹೊಂದಿಕೊಳ್ಳಲು ಆಗದೇ ಪರದಾಡುತ್ತಿದ್ದಾರೆ. ಅಲ್ಲದೇ ಅವರ ತೂಕ ಕೂಡ ಸುಮಾರು 10...
ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಿನ್ನೆಲೆ; ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ
ಬೆಂಗಳೂರು; ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಜಿಟಿ ದೇವೇಗೌಡ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಚಿವ ಸಾರಾ ಮಹೇಶ್, ಮಾಜಿ ಎಮ್ ಎಲ್ ಎ...
ಕೇರಳದ ವಯನಾಡಿನಲ್ಲಿ ಭೂಕುಸಿತ ಪ್ರಕರಣ; ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ
ಬೆಂಗಳೂರು; ಕೇರಳದ ವಯನಾಡಿನಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
ವಯನಾಡಿನಲ್ಲಿ...
ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ;ಮಣ್ಣಿನಡಿ ಸಿಲುಕಿದ ವಾಹನಗಳು
ಹಾಸನ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಇನ್ನು ಮೊನ್ನೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿತ್ತು. ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆಯೇ ಗುಡ್ಡ ಕುಸಿದು ಬಿದ್ದಿತ್ತು. ಇದೀಗ ಮತ್ತೆ...
ರಣ ಭೀಕರ ಭೂಕುಸಿತಕ್ಕೆ ನಲುಗಿ ಹೋದ ದೇವರ ನಾಡು; ಏರುತ್ತಲೇ ಇದೆ ಸಾವಿನ ಸಂಖ್ಯೆ
ಕೇರಳ; ದೇವರನಾಡು ಎಂದು ಕರೆಸಿಕೊಳ್ಳುವ ಕೇರಳ ರಣ ಭೀಕರ ಭೂಕುಸಿತಕ್ಕೆ ನಲುಗಿ ಹೋಗಿದೆ. ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಮಂಗಳವಾರ ನಸುಕಿನ ಜಾವ ಅಂದರೆ ಸುಮಾರು 2 ಗಂಟೆಯಿಂದ...
ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ ಮಾತ್ರ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
ಮಂಡ್ಯ; ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ...
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಹಿನ್ನೆಲೆ; ಸಿಎಂ ವಿರುದ್ಧ ಸಂಸದರ ಮೌನ ಪ್ರತಿಭಟನೆ
ಬೆಂಗಳೂರು; ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ ನಡೆಸಿದ್ರು.
ವಿಧಾನಸೌಧದ ಗಾಂಧಿ...
ಮುಡಾ ಪಾದಯಾತ್ರೆ ಹಿನ್ನೆಲೆ ;ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಮುಡಾ ಸೈಟ್ ಪ್ರಕರಣ ವಿಚಾರವಾಗಿ ಪಾದಯಾತ್ರೆ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್,...
ಚರ್ಚೆಗೆ ಅವಕಾಶ ಕೊಡದೇ ಹೊರಗಡೆ ಜಾಹೀರಾತು ಕೊಡುವುದು ಸಿದ್ದರಾಮಯ್ಯ ಅವರಿಗೆ ಒಂದು ಕಪ್ಪು ಚುಕ್ಕೆ; ಬೆಂಗಳೂರಿನಲ್ಲಿ ವಿಧಾನ ಪರಿಷತ್...
ಬೆಂಗಳೂರು; ಮುಡಾ ವಿಚಾರವಾಗಿ ಚರ್ಚೆಗೆ ಅವಕಾಶ ನೀಡದೆ ಸಿಎಂ ಸಿದ್ದರಾಮಯ್ಯ ಅವರು ಹೊರಗಡೆ ಜಾಹೀರಾತು ಕೊಡುವುದು ಒಂದು ಕಪ್ಪು ಚುಕ್ಕೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸಿಎಂ ವಿರುದ್ಧ...
ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿಯವರ ಪ್ರತ್ಯೇಕ ಪಾದಯಾತ್ರೆಗೆ ವಿರೋಧವಿಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ
ಬೆಂಗಳೂರು; ಆಗಸ್ಟ್ 3 ರಿಂದ ಬಿಜೆಪಿ ಮೈಸೂರಿಗೆ ಪಾದೆಯಾತ್ರೆ ಹಮ್ಮಿಕೊಂಡಿದೆ. ಇದರ ಜೊತೆಗೆ ಜೊತೆಗೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯೇಕ ಪಾದಯಾತ್ರೆಗೆ ಮುಂದಾಗಿದ್ದಾರೆ....















