ದರ್ಶನ್ ಗಾಗಿ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ವಿಜಯಲಕ್ಷ್ಮೀ ನವಚಂಡಿಕಾ ಯಾಗ
ಉಡುಪಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯ್ತು. ದರ್ಶನ್ ಅವರು ಅರೆಸ್ಟ್ ಆದಾಗಿನಿಂದ ಅವರನ್ನು ಹೊರಗೆ ತರಲು ಅವರ ಪತ್ನಿ ವಿಜಯಲಕ್ಷ್ಮಿ...
ಮುಡಾ ಸೈಟ್ ಪ್ರಕರಣ ; ರಾಜ್ಯಪಾಲರಿಗೆಬಿಜೆಪಿ-ಜೆಡಿಎಸ್ ಶಾಸಕರ ನಿಯೋಗದಿಂದ ದೂರು
ಬೆಂಗಳೂರು: ಮುಡಾ ಸೈಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭೇಟಿಯಾದ ಬಿಜೆಪಿ-ಜೆಡಿಎಸ್ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ಪಾದೆಯಾತ್ರೆ ಮೂಲಕ ಬಿಜೆಪಿ ಜೆಡಿಎಸ್ ನಾಯಕರು ರಾಜಭವನ ತಲುಪಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು.
ಈ...
ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿ.ಇ.ಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಆರೋಗ್ಯ ಸಚಿವರು
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಜೋರಾಗಿದ್ದು ಇದೀಗ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ...
ಮುಡಾ ವಿಚಾರವಾಗಿ ಬಿಜೆಪಿಯಿಂದ ಮೈಸೂರು ಪಾದಯಾತ್ರೆ; ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ
ಬೆಂಗಳೂರು; ಮುಡಾ ವಿಚಾರವಾಗಿ ಬಿಜೆಪಿ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಹಿನ್ನೆಲೆ ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಿತು. ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ...
ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್; ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯ್ತು. ಜೈಲಿನ ವಿಐಪಿ ಸೆಲ್ ನಲ್ಲಿ ಒಬ್ಬಂಟಿಯಾಗಿರುವ ದರ್ಶನ್ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಪರಪ್ಪನ...
ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗ್ತಾರಾ ವಿಜಯಲಕ್ಷ್ಮೀ ದರ್ಶನ್?
ಬೆಂಗಳೂರು; ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮ್ಮ ಪತಿ ದರ್ಶನ್ ತೂಗುದೀಪ ಅವರನ್ನು ಹೇಗಾದ್ರೂ ಮಾಡಿ ಜೈಲಿನಿಂದ ರಿಲೀಸ್ ಮಾಡಿಸಬೇಕು ಅವರಿಗೆ ಬೇಲ್ ಕೊಡಿಸಬೇಕು ಎಂಬಲ್ಲಿ ನಿಟ್ಟಿನಲ್ಲಿ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್...
ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ
ಬೆಂಗಳೂರು; : ಮುಡಾ ಹಗರಣ ಸಂಬಂಧ ಸದನದಲ್ಲಿ ಚರ್ಚೆಗೆ ಅವಕಾಶ ನೀಡದ ಕಾರಣ, ವಿಧಾನಸಭೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗುತ್ತಾ, ಶ್ರೀರಾಮನ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಂಸದ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ 2ನೇ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಇದೀಗ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ....
ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ...
ಬೆಂಗಳೂರು; ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್....
ದರ್ಶನ್ ಪ್ರಕರಣದ ತನಿಖೆ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಅವರ ಸಹೋದರ ದಿನಕರ್ ತೂಗುದೀಪ್ ಅವರು ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ...


















