ಡಿಸಿಎಂ ಡಿ ಕೆ ಶಿವಕುಮಾರ್ ನಿವಾಸಕ್ಕೆ ದರ್ಶನ ಪತ್ನಿ ಹಾಗೂ ಸಹೋದರ ಭೇಟಿ
ಬೆಂಗಳೂರು : ನಿನ್ನೆ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅರು ವೇದಿಕೆಯಲ್ಲಿದ್ದ ವೇಳೆ ಅಲ್ಲಿದ್ದ ದರ್ಶನ್ ಅಭಿಮಾನಿಗಳು ಡಿ ಬಾಸ್ ಡಿ ಬಾಸ್ ಎಂದು ಘೋಷಣೆ...
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಮಾಜಿ ಸಚಿವ ನಾಗೇಂದ್ರ,ಸಿಎಂ ,ಡಿಸಿಎಂ ಹೆಸರು ಹೇಳುವಂತೆ ಎಂಡಿ ಕಲ್ಲೇಶ್...
ಬೆಂಗಳೂರು; ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ,ಸಿಎಂ ,ಡಿಸಿಎಂ ಹೆಸರು ಹೇಳುವಂತೆ ವಾಲ್ಮೀಕಿ ನಿಗಮದ ಎಂಡಿ ಕಲ್ಲೇಶ್ ಗೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ...
ಶಾಸಕ ವಿ ಸುನೀಲ್ ಕುಮಾರ್ ಅವರಿಂದ ನಕಲಿ ಪರಶುರಾಮ ಮೂರ್ತಿ ಸ್ಥಾಪನೆ ಪ್ರಕರಣ; ಎಸ್ಐಟಿ ತನಿಖೆಗೆ ಒತ್ತಾಯಿಸಿ ಸಿಎಂಗೆ...
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ...
ದರ್ಶನ್ ಭೇಟಿಗೆಂದು ಬಂದು ಭೇಟಿ ಸಾಧ್ಯವಾಗದೇ ವಾಪಾಸ್ ತೆರಳಿದ ನಟ ಸಾಧುಕೋಕಿಲ
ಬೆಂಗಳೂರು; ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯತ್ತು. ಈಗಾಗಲೇ ದರ್ಸನ್ ಅವರ ಕುಟುಂಬಸ್ಥರು ಸೇರಿದಂತೆ ಅನೇಕ ನಟರು, ನಟಿಯರು ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಇಂದು ದರ್ಶನ್...
ಜಾಮೀನು ಸಿಕ್ಕಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಂದ ರಿಲೀಸ್ ಆದ ಸೂರಜ್ ರೇವಣ್ಣ
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿತ್ತು.
ತನ್ನ ವಿರುದ್ಧ ದಾಖಲಾಗಿದ್ದ...
ಪಂಚೆ ಧರಿಸಿದ ರೈತನಿಗೆ ಮಾಲ್ ಗೆ ಪ್ರವೇಶ ನಿರಾಕರಿಸಿದ ಪ್ರಕರಣ: ಇಂದಿನಿಂದ ಮತ್ತೆ ಜಿ ಟಿ ಮಾಲ್ ಪುನರಾರಂಭ
ಬೆಂಗಳೂರು : ಹಾವೇರಿ ಮೂಲದ ರೈತರೊಬ್ಬರು ಪಂಚೆ ಧರಿಸಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ ಟಿ ಮಾಲ್ ಗೆ ತಮ್ಮ ಮಗನೊಂದಿಗೆ ಸಿನಿಮಾ ವೀಕ್ಷಣೆಗೆಂದು ಕಳೆದ ವಾರ ಬಂದಿದ್ದರು. ಈ ವೇಳೆ ಅವರು...
ನಟ ದರ್ಶನ್ ಅವರನ್ನು ನೋಡಿ ಕಣ್ಣೀರು ಹಾಕಿದ ನಟ ವಿನೋದ್ ರಾಜ್
ಬೆಂಗಳೂರು; ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ನಿನ್ನೆಗೆ (ಜುಲೈ 22)ಕ್ಕೆ ಒಂದು ತಿಂಗಳಾಯ್ತು. ಈ ಒಂದು ತಿಂಗಳಲ್ಲಿ ಸಾಕಷ್ಟು ಮಂದಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ.
ದರ್ಶನ್...
ಕುಮ್ಕಿ ಜಮೀನಿನ ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಬೆಂಗಳೂರು:ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಆಗಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ...
ಜಿ.ಟಿ ಮಾಲ್ ಗೆ ಪಂಚೆ ಧರಿಸಿ ಹೋಗಿದ್ದಕ್ಕೆ ರೈತನಿಗೆ ಪ್ರವೇಶ ನಿರಾಕರಣೆ ಪ್ರಕರಣ; ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ ಖಾದರ್...
ಬೆಂಗಳೂರು; ಜಿ.ಟಿ ಮಾಲ್ ಗೆ ಪಂಚೆ ಧರಿಸಿ ಹೋಗಿದ್ದಕ್ಕೆ ರೈತನಿಗೆ ಪ್ರವೇಶ ನಿರಾಕರಣೆ ಮಾಡಿದ್ದು ರಾಜ್ಯದಾದ್ಯಂತ ಭಾರೀ ಸದ್ದು ಮಾಡಿತ್ತು. ಇಂದು ಫಕೀರಪ್ಪ ದಂಪತಿ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ ಖಾದರ್ ರನ್ನು ಭೇಟಿಯಾಗಿ...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸೂರಜ್ ಗೆ ನಿರೀಕ್ಷಣಾ ಜಾಮೀನು ನೀಡಿ...

















