ವಕ್ಫ್ ವಿಚಾರವನ್ನ ಸರ್ಕಾರ ನೋಡಿಕೊಳ್ಳುತ್ತದೆ: ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತತ್ರೇಯ ಹೊಸಬಾಳೆ ಹೇಳಿಕೆ

ಬೆಂಗಳೂರು; ವಕ್ಫ್ ವಿಚಾರವನ್ನ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಆರ್ ಎಸ್ ಎಸ್  ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ವಕ್ಫ್ ವಿಚಾರವನ್ನ ಸರ್ಕಾರ ನೋಡಿಕೊಳ್ಳುತ್ತದೆ. ಈಗಾಗಲೇ‌ ಸಮಿತಿ ರಚಿಸಿದೆ. ಬಹಳಷ್ಟು...

ಅಮಾನತು ಕುರಿತ ಸ್ಪೀಕರ್ ನಿರ್ಧಾರ ಹಿಟ್ಲರ್ ಸಂಸ್ಕೃತಿ : ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ

ಬೆಂಗಳೂರು; ಅಮಾನತು ಕುರಿತ ಸ್ಪೀಕರ್ ನಿರ್ಧಾರ ಹಿಟ್ಲರ್ ಸಂಸ್ಕೃತಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಬಿಜೆಪಿ ಶಾಸಕರ ಅಮಾನತು ವಿಚಾರದ ಬಗ್ಗೆ ಮಾತನಾಡಿದ ಅವರು ಸ್ಪೀಕರ್ ನಡೆ...

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ವಿಚಾರದ ಬಗ್ಗೆ ಮಾತನಾಡುತ್ತಾ  ಸರ್ಕಾರ ಮುಸಲ್ಮಾನರಿಗೆ 4% ಮೀಸಲಾತಿ ನೀಡುವ...

ಸ್ಪೀಕರ್ ಮಾಡಿದ್ದು ಸರಿಯಿದೆ; ಸದನದಲ್ಲಿ ಶಾಸಕರ ಅಮಾನತು ವಿಚಾರದ ಬಗ್ಗೆ ಸಚಿವ ಎಂ ಬಿ ಪಾಟೀಲ್ ರಿಯಾಕ್ಷನ್

ಬೆಂಗಳೂರು; ಸ್ಪೀಕರ್ ಮಾಡಿದ್ದು ಸರಿಯಿದೆ ಎಂದು  ಸದನದಲ್ಲಿ ಶಾಸಕರ ಅಮಾನತು ವಿಚಾರದ ಬಗ್ಗೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಸ್ಪೀಕರ್ ಕಚೇರಿ ಬಳಿ ಹೋದ್ರೆ ಸುಮ್ಮನೇ ಇರ್ತಾರೆ. ಅವರು ಮಾಡಿದ್ದು ಸರಿಯಾಗಿದೆ...

ಪೀಠಕ್ಕೆ ಅಗೌರವ ತಂದಿದ್ದನ್ನು ಸಹಿಸಲು ಸಾಧ್ಯ ಇದೆಯಾ?; ಸ್ಪೀಕರ್ ಯು ಟಿ ಖಾದರ್ ಪ್ರಶ್ನೆ

ಬೆಂಗಳೂರು; ಪೀಠಕ್ಕೆ ಅಗೌರವ ತಂದಿದ್ದನ್ನು ಸಹಿಸಲು ಸಾಧ್ಯ ಇದೆಯಾ? ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಪ್ರಶ್ನೆ ಮಾಡಿದ್ದಾರೆ. ಅಧಿವೇಶನ ನಿನ್ನೆಗೆ ಮುಕ್ತಾಯವಾಗಿದ್ದು ಇಂದು ಖಾದರ್ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ೧೮...

ಅಧಿವೇಶನ ಮುಗಿದ ಬೆನ್ನಲ್ಲೇ ಸ್ಪೀಕರ್ ಯು ಟಿ ಖಾದರ್ ಸುದ್ದಿಗೋಷ್ಟಿ

ಬೆಂಗಳೂರು; ಅಧಿವೇಶನ ಮುಗಿದ ಬೆನ್ನಲ್ಲೇ ಸ್ಪೀಕರ್ ಯು ಟಿ ಖಾದರ್ ಇಂದು ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ೧೫ ದಿನಗಳ ಕಾಲ ೯೯ ಗಂಟೆ ೩೪ ನಿಮಿಷ ಕಾರ್ಯಕಲಾಪ ನಡೆದಿದೆ.ಬಹಳಷ್ಟು...

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಬರಲಿ, ತನಿಖೆ ಮಾಡ್ತೀವಿ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ

ಬೆಂಗಳೂರು; ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಬರಲಿ, ತನಿಖೆ ಮಾಡ್ತೀವಿ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ ಎಂದು ಹೇಳಿದ್ದೇನೆ. ಅದು ಯಾವ ರೀತಿ ಮಾಡಬೇಕು...

ಸಚಿವ ಸಂಪುಟ ಸದಸ್ಯರು ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಆರೋಪ ಮಾಡಿದ್ದರೂ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಯಾಕೆ ಎಂದು...

ಬೆಂಗಳೂರು; ಸಚಿವ ಸಂಪುಟ ಸದಸ್ಯರು ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಆರೋಪ ಮಾಡಿದ್ದರೂ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಯಾಕೆ ಎಂದು ಶಾಸಕ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ. ಮೇಲ್ಮನೆ ಸದಸ್ಯರೊಬ್ಬರು ಕೂಡಾ ಹನಿಟ್ರ್ಯಾಪ್ ಪ್ರಯತ್ನ ಆಗಿದೆ...

ಹನಿ ಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ; ವಿಧಾನ ಪರಿಷತ್ ನಲ್ಲಿ ಬಿ ಕೆ ಹರಿಪ್ರಸಾದ್ ಹೇಳಿಕೆ

ಬೆಂಗಳೂರು; ಹನಿ ಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಎಂದು ವಿಧಾನ ಪರಿಷತ್ ನಲ್ಲಿ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. RSS ಬಗ್ಗೆ ಪುಸ್ತಕ ಇದೆ. ಅಲ್ಲಿ ಏನೆಲ್ಲಾ ನಡೆದಿದೆ ಗೊತ್ತಾ ಅಂತಾ ಹರಿಪ್ರಸಾದ್ ಹೇಳಿದ್ದಾರೆ....

ಸ್ಪೀಕರ್ ನಡೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ದಿನ; ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ

ಬೆಂಗಳೂರು: 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು ಟಿ ಖಾದರ್ ಅವರು ಅಮಾನತು ಮಾಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ದಿನ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ನಾವು ನ್ಯಾಯಕ್ಕಾಗಿ ಹೋರಾಟ ಮಾಡಿದ್ದೇವೆ....
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts