ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ;ಇದು ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಎಂದ ಡಿಕೆಶಿ
ಬೆಂಗಳೂರು; ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಈಗ ಕಾರ್ಯಕ್ರಮದಿಂದ ಬರ್ತಿದ್ದೀನಿ.ಈಗ ನೀವು ವಿಚಾರ ತಿಳಿಸಿದ್ದೀರಿ.ನಾನು ಜಡ್ಜಮೆಂಟ್ ನೋಡಿಲ್ಲ.ನೀವು ಒಬ್ಬೊಬ್ಬರು ಒಂದು...
ಸಿಎಂ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ; ಆದಿಚುಂಚನಗಿರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ.
ಮಂಡ್ಯ; ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಆದಿಚುಂಚನಗಿರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ನನ್ನ ಯಾವುದೇ ತೀರ್ಮಾನ ಆಗದೇ ಇದ್ರು ನನ್ನ ಆರೋಪಿ ಮಾಡ್ತಾ ಇದ್ದಾರೆ.ನನ್ನ...
ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದೇನು?
ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ....
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಈ ಮೂಲಕ ರಾಜ್ಯಪಾಲರು ನೀಡಿದ್ದ ಆದೇಶವನ್ನು ಹೈಕೋರ್ಟ್...
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ತೀರ್ಪು ಇಂದು ಪ್ರಕಟ
ಬೆಂಗಳೂರು: ರಾಜ್ಯದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತೀರ್ಪು ಇಂದು ಪ್ರಕಟವಾಗಲಿದೆ.ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ತೀರ್ಪು ಪ್ರಕಟ ಮಾಡಲಿದೆ.
ಸಿಎಂ ಸಿದ್ದರಾಮಯ್ಯ...
ಬಿಜೆಪಿಯಿಂದ ರಾಜ್ಯಪಾಲರ ಅಧಿಕಾರ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು
ಬೆಂಗಳೂರು: ಬಿಜೆಪಿಯಿಂದ ರಾಜ್ಯಪಾಲರ ಅಧಿಕಾರ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ರಾಜ್ಯಪಾಲರು ಸಾಂವಿಧಾನಿಕ ಹುದ್ದೆ.ದೂರುಗಳ...
ಮೈಸೂರು ದಸರಾ ಮಹೋತ್ಸವಕ್ಕೆ ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮಾ ಆಯ್ಕೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಹಾಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಗಜಪಡೆ ಕೂಡ ಭರ್ಜರಿ ತಾಲೀಮಿನಲ್ಲಿ ನಿರತವಾಗಿದೆ. ಇನ್ನು ಈ...
ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಟಾರ್ಗೆಟ್ ಮಾಡ್ತಿದ್ದಾರೆ;ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿಕೆ
ಬೆಂಗಳೂರು: ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರ ಮುಂದೆ ಮಾಜಿ ಸಿಎಂ ಯಡಿಯೂರಪ್ಪ ಹಾಜರು ವಿಚಾರಕ್ಕೆ...
ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದಾಗಿದೆ; ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು: ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದಾಗಿದೆ.ಈ...
ತನ್ನ ವಿರುದ್ಧ ದೂರು ನೀಡಿದ ಮಹಿಳೆ ನನಗೆ ತುಂಬಾ ಪರಿಚಿತೆ; ವಿಚಾರಣೆ ವೇಳೆ ಶಾಸಕ ಮುನಿರತ್ನ ಸ್ಫೋಟಕ ಹೇಳಿಕೆ
ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾಮನಗರದ ಕಗ್ಗಲೀಪುರ ಪೊಲೀಸರಿಂದ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ....