ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ; ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು; ಟಾಕ್ಸಿಕ್ ಹಾಗೂ ಕಾಂತಾಂರ-೨ ಸಿನಿಮಾ ಗಳ ಶೂಟಿಂಗ್ ವೇಳೆ ನಡೆದಿರುವ ಘಟನೆಗಳ ಬಳಿಕ ಎಚ್ಚೆತ್ತಿಕೊಂಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಇನ್ಮೇಲೆ ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ ಎಂದಿದ್ದಾರೆ.
ಅರಣ್ಯ ಪ್ರದೇಶದಲ್ಲಿ...
ಈ ಸರ್ಕಾರ ಬಂದ್ಮೇಲೆ ಮೈಕ್ರೋ ಪೈನಾನ್ಸ್ ಹಾವಳಿ ಹೆಚ್ಚಾಗಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
ಬೆಂಗಳೂರು; ಈ ಸರ್ಕಾರ ಬಂದ್ಮೇಲೆ ಮೈಕ್ರೋ ಪೈನಾನ್ಸ್ ಹಾವಳಿ ಹೆಚ್ಚಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಮೈಕ್ರೋ ಫೈನಾನ್ಸ್...
ಮೈಕ್ರೋ ಫೈನಾನ್ಸ್ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕಾನೂನು: ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ
ಬೆಂಗಳೂರು: ರಾಜ್ಯ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿ ಮೀರಿದ್ದು ಹಲವಡೆ ಜನ ಮನೆ ಮಠ ಬಿಟ್ಟು ಊರು ತೊರೆದಿದ್ದಾರೆ.ಅದೆಷ್ಟೋ ಮಂದಿ ಮನೆ ಆಸ್ತಿ ಎಲ್ಲವನ್ನು ಕಳೆದುಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆಳಗಾವಿಯಲ್ಲಿ ಒಂದು...
ಶ್ರೀರಾಮುಲು ಜೊತೆ ಸಂಪರ್ಕದಲ್ಲಿದ್ದೇನೆ: ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ಮಾಜಿ ಸಚಿವ ಬಿ ಶ್ರೀರಾಮುಲು ಅವರು ಕಾಂಗ್ರೆಸ್ ಸೇರಲ್ಲ, ಅಲ್ಲೇ ಏನೇನೋ ಇದೆ.ಅಲ್ಲಿಗೆ ಯಾಕೆ ಹೋಗುತ್ತಾರೆ? ಶ್ರೀರಾಮುಲು ಜೊತೆ ಸಂಪರ್ಕದಲ್ಲಿದ್ದೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಶ್ರೀರಾಮುಲು ಇಲ್ಲಿ...
ಶ್ರೀರಾಮುಲು ಯಾವತ್ತಾದ್ರೂ ಸಾಯುವವರೆಗೂ ಸ್ನೇಹಿತ, ಶತ್ರು ಆಗೊಲ್ಲ: ಜನಾರ್ದನ್ ರೆಡ್ಡಿ ಹೇಳಿಕೆ
ಬೆಂಗಳೂರು: ಶ್ರೀರಾಮುಲು ಯಾವತ್ತಾದ್ರೂ ಸಾಯುವವರೆಗೂ ಸ್ನೇಹಿತ, ಶತ್ರು ಆಗೊಲ್ಲ ಎಂದು ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಈ ಹಿಂದೆಯೂ ಪಕ್ಷ ಕಟ್ಟಿದ್ರು. ಇದೆಲ್ಲ ಮೀರಿದ್ರೂ ಅವರ...
ಶ್ರೀರಾಮುಲುನ ಜಾತಿಯನ್ನ ನೋಡಿ ನಾವು ಸ್ನೇಹ ಮಾಡಿಲ್ಲ: ಮಾಜಿ ಸಚಿವ ಜನಾರ್ದನ್ ರೆಡ್ಡಿ ಹೇಳಿಕೆ
ಬೆಂಗಳೂರು; ಜನಾರ್ದನ ರೆಡ್ಡಿನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂಬ ಶ್ರೀರಾಮುಲು ಅವರ ಹೇಳಿಕೆಗೆ ಜನಾರ್ದನ ರೆಡ್ಡಿ ಸುದ್ದಿಗೋಷ್ಟಿ ಮೂಲಕ ಉತ್ತರ ಕೊಟ್ಟಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ನಾನು ಶ್ರೀರಾಮುಲು ಅವರ...
ಮಂಗಳೂರು ದರೋಡೆ ಪ್ರಕರಣದಲ್ಲಿ ಸ್ಥಳೀಯರ ಬೆಂಬಲ ಇದ್ರೆ ತನಿಖೆಯಲ್ಲಿ ಗೊತ್ತಾಗುತ್ತದೆ; ಗೃಹಸಚಿವ ಪರಮೇಶ್ವರ್ ಹೇಳಿಕೆ
ಮಂಗಳೂರು ದರೋಡೆ ಪ್ರಕರಣದಲ್ಲಿ ಸ್ಥಳೀಯರ ಬೆಂಬಲ ಇದ್ರೆ ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಆರು ಜನ ದರೋಡೆಕೋರರು ಇದ್ರು ಅದರಲ್ಲಿ ಮೂರು ಜನರನ್ನು...
ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಬಳಿಕ ಅವರ ಕಾರನ್ನು ಯಾಕೆ ಬಟ್ಟೆ ಹಾಕಿ ಮುಚ್ಚಿದ್ರಿ ಎಂದು ಛಲವಾದಿ ನಾರಾಯಣ...
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಬಳಿಕ ಅವರ ಕಾರನ್ನು ಯಾಕೆ ಬಟ್ಟೆ ಹಾಕಿ ಮುಚ್ಚಿದ್ರಿ ಎಂಬ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿಕೆಗೆ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ತಿರುಗೇಟು...
ಡಿ ಕೆ ಶಿವಕುಮಾರ್ – ಸತೀಶ್ ಜಾರಕಿಹೊಳಿ ಪರ ಸಿಎಂ ಆಗಲಿ ಎಂಬ ಘೋಷಣೆ ವಿಚಾರ: ಅದು...
ಬೆಂಗಳೂರು; ಡಿ ಕೆ ಶಿವಕುಮಾರ್ – ಸತೀಶ್ ಜಾರಕಿಹೊಳಿ ಪರ ಸಿಎಂ ಆಗಲಿ ಎಂಬ ಘೋಷಣೆ ವಿಚಾರಕ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು ಅದು ಹೈಕಮಾಂಡ್ ತೀರ್ಮಾನವೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ...


















