ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಸಿದ್ದರಾಮಯ್ಯ ನಿರ್ಧಾರ
ಬೆಂಗಳೂರು; ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.ತೆರಿಗೆ ಪಾಲು ಹಾಗೂ ಅನುದಾನ ಹಂಚಿಕೆ ವಿಚಾರದಲ್ಲಿ ಚರ್ಚಿಸಲು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಶೀಘ್ರದಲ್ಲೇ...
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಹಿನ್ನೆಲೆ: ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಡಿ ಬಾಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಅಲ್ಲಿನ ಊಟದಿಂದಾಗಿ ಆರೋಗ್ಯದಲ್ಲಿ ಸಮಸ್ಯೆಯಾಗುತ್ತಿದೆ. ಹಾಗಾಗಿ ಮನೆಯೂಟಕ್ಕೆ ಅವಕಾಶ ಕಲ್ಪಿಸಬೇಕೆಂದು ಕೋರಿ ಹೈಕೋರ್ಟ್ ಗೆ ತನ್ನ ವಕೀಲರ ಮೂಲಕ...
ನಾನೇ ಸಿಎಂ ಆಗಿ ಮುಂದುವರೆಯೋದರಲ್ಲಿ ನೋ ಡೌಟ್ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ
ಬೆಂಗಳೂರು: ನಾನೇ ಸಿಎಂ ಆಗಿ ಮುಂದುವರೆಯೋದರಲ್ಲಿ ನೋ ಡೌಟ್ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿ...
ಯಾವುದೇ ಕಾರಣಕ್ಕೂ ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಲಮಾರ್ ಹೇಳಿಕೆ
ಬೆಂಗಳೂರು: ಯಾವುದೇ ಕಾರಣಕ್ಕೂ ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಮಾರ್ ಹೇಳಿದ್ದಾರೆ.ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು...
ನಾಳೆ ಹಾಗೂ ನಾಡಿದ್ದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ; ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ
ಬೆಂಗಳೂರು; ನಾಳೆ ಹಾಗೂ ನಾಡಿದ್ದು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ ನೀಡಿದ್ದಾರೆ.ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಹೋರಾಟ ಮಾಡಲಾಗುತ್ತದೆ ಎಂದು ರವಿಕುಮಾರ್...
ವಾಲ್ಮೀಕಿ ಹಗರಣ ಇಡಿ ಚಾರ್ಜ್ ಶೀಟ್ ವಿಚಾರ ; ದಲಿತರಿಗೆ ಅನ್ಯಾಯ ಮಾಡಿ ಹಣ ದುರ್ಬಳಕೆ ಮಾಡಿದ್ದಾರೆ ಎಂದ...
ವಾಲ್ಮೀಕಿ ಹಗರಣ ಇಡಿ ಚಾರ್ಜ್ ಶೀಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದು ದಲಿತರಿಗೆ ಅನ್ಯಾಯ ಮಾಡಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ದಲಿತರಿಗೆ ಅನ್ಯಾಯ ಮಾಡಿ...
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸ್ಯಾಂಡಲ್ ವುಡ್ ನಿರ್ಮಾಪಕ ಸಂಘದ ನಿಯೋಗ
ಬೆಂಗಳೂರು; ಸ್ಯಾಂಡಲ್ ವುಡ್ ನಿರ್ಮಾಪಕ ಸಂಘದ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಸಾರಾ ಗೋವಿಂದ್ ನೇತೃತ್ವದ ಸ್ಯಾಂಡಲ್ ವುಡ್ ನಿರ್ಮಾಪಕ ಸಂಘದ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಕಾವೇರಿ...
ದರ್ಶನ್ ವಿಚಾರ ಪ್ರಸ್ತಾಪಿಸಿ ಇಶ್ಯೂ ಡೈವರ್ಟ್ ಮಾಡುತ್ತಿದ್ದಾರೆ ಎಂಬ ಜೋಶಿ ಹೇಳಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ ಕೆ...
ಬೆಂಗಳೂರು; ದರ್ಶನ್ ವಿಚಾರ ಪ್ರಸ್ತಾಪಿಸಿ ಇಶ್ಯೂ ಡೈವರ್ಟ್ ಮಾಡುತ್ತಿದ್ದಾರೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.ನೋಡಿ.. ಕೇಂದ್ರ ಮಂತ್ರಿಯವರಿಗೆ ಹೇಳುತ್ತೇನೆ.ಇವೆಲ್ಲಾ ಬಿಡಿ.. ದರ್ಶನಗ ವಿಚಾರ ಹಾಗೂ...
ಕೊರೋನಾ ಹಗರಣದ ತನಿಖೆ ವಿಚಾರಕ್ಕೆ ಜೋಷಿ ಹೇಳಿಕೆಗೆ ಎಂಬಿ ಪಾಟೀಲ್ ತಿರುಗೇಟು
ಬೆಂಗಳೂರು; ಕೊರೋನಾ ಹಗರಣದ ತನಿಖೆ ವಿಚಾರಕ್ಕೆ ಜೋಷಿ ಹೇಳಿಕೆಗೆ ಎಂಬಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.ಮುಡಾ ವಿಷಯ ಸುಳ್ಳು ಆಪಾದನೆ.ಅದು ಕೋರ್ಟ್ ನಲ್ಲಿ ಎಲ್ಲಾ ಗೊತ್ತಾಗುತ್ತೆ. ಅದರಲ್ಲಿ ಮೂಡ ತಪ್ಪು ಮಾಡಿದೆ.ಕೋವಿಡ್ ಹರಗರಣ ನಿಮಗೆ...
ರಾಜ್ಯದಿಂದ 300 ಮೆ.ವ್ಯಾ. ಸೌರ ವಿದ್ಯುತ್ ಖರೀದಿಗೆ ಜೆಎಸ್ಡಬ್ಲ್ಯೂ ಸಹಿ: ಇಂಧನ ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಪಾವಗಡದ ಸೋಲಾರ್ ಪಾರ್ಕ್ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್, ವಿದ್ಯುತ್ ಖರೀದಿ...