ಗವರ್ನರ್ ಅವಹೇಳನಕ್ಕೆ ಜಾತಿನಿಂದನೆ ಅಸ್ತ್ರ: ಕೈ ಪಡೆ ವಿರುದ್ಧ ಅಡ್ರಾಸಿಟಿ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ
ಬೆಂಗಳೂರು; ಪರಿಶಿಷ್ಟ ಜಾತಿಗೆ ಸೇರಿದವರು ಎನ್ನುವ ಕಾರಣಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಪೋಲಿಸ್ ಮಹಾನಿರ್ದೇಶಕರನ್ನು...
ಪ್ರಾಸಿಕ್ಯೂಷನ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರ ಟೀಕೆ ಹಿನ್ನೆಲೆ; ಸಚಿವ ಜಮೀರ್ ಅಹಮದ್, ಐವಾನ್ ಡಿಸೋಜ ಮತ್ತು ಬೆಳ್ತಂಗಡಿ...
ಬೆಂಗಳೂರು; ಪ್ರಾಸಿಕ್ಯೂಷನ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರ ಟೀಕೆ ಹಿನ್ನೆಲೆ ಸಚಿವ ಜಮೀರ್ ಅಹಮದ್, ಐವಾನ್ ಡಿಸೋಜ ಮತ್ತು ಬೆಳ್ತಂಗಡಿ ರಕ್ಷಿತ್ ಶಿವರಾಂ ವಿರುದ್ಧ ಬಿಜೆಪಿ ದೂರು ನೀಡಿದೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ...
ಕುಮಾರಸ್ವಾಮಿ ವಿರುದ್ಧ ಎಸ್ ಐಟಿ ತನಿಖೆಗೆ ಕೇಳಿರೋ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಹೇಳಿದ್ದೇನು?
ಬೆಂಗಳೂರು; ಕುಮಾರಸ್ವಾಮಿ ವಿರುದ್ಧ ಎಸ್ ಐಟಿ ತನಿಖೆಗೆ ಕೇಳಿರೋ ವಿಚಾರಕ್ಕೆ ಸಂಬಂಧಪಟ್ಟಂತೆ ವಿವಿಧ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಮೇಲೆ ಆರೋಪವಿದೆ.ಸಾಯಿ ವೆಂಕಟೇಶ್ವರ ಮಿನರಲ್ಸ್...
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಅವಘಡ; ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಕೃತಿ ದಹನದ ವೇಳೆ ಕಾರ್ಯಕರ್ತರಿಗೆ ತಗಲಿದ ಬೆಂಕಿ
ಬಾಗಲಕೋಟೆ; ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು.
ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು....
ಬೆಂಗಳೂರು; ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿ ಪ್ರಾಸಿಕ್ಯೂಷನ್ ಟೆನ್ಶನ್ ಹಗುರಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಇದನ್ನು ಪ್ರಶ್ನಿಸಿ ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು....
ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್; ಆ.29 ರವರೆಗೆ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಹೈಕೋರ್ಟಿಗೆ...
ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ನಡೆಸುತ್ತಿದ್ದ ಸುದ್ದಿಗೋಷ್ಠಿ; ಪ್ರೆಸ್ ಮೀಟ್ ಮಾಡುತ್ತಲೇ ಹೃದಯಾಘಾತವಾಗಿ ವ್ಯಕ್ತಿ ಸಾವು
ಬೆಂಗಳೂರು; ಸಿಎಂ ಪ್ರಾಸಿಕ್ಯೂಷನ್ ವಿರೋಧಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇನ್ನು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರೋದನ್ನು ಪ್ರಶ್ನಿಸಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ...
ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಹೈಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ಅರ್ಜಿ
ಬೆಂಗಳೂರು; ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಹೈ ಕೋರ್ಟ್ ಗೆ ಸಿಎಂ ಸಿದ್ದರಾಮಯ್ಯ ರಿಟ್...
ತುಮಕೂರು ಲೋಕಸಭಾ ಕ್ಷೇತ್ರದ “ನೂತನ ಜನಸಂಪರ್ಕ ಕಚೇರಿ” ಉದ್ಘಾಟನೆ
ತುಮಕೂರು ಲೋಕಸಭಾ ಕ್ಷೇತ್ರದ “ನೂತನ ಜನಸಂಪರ್ಕ ಕಚೇರಿ” ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದ ಬಳಿಕ ಕೇಂದ್ರದ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ, ಕ್ಷೇತ್ರದ...
ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್ ಡಿಕೆ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ
ಬೆಂಗಳೂರು; ಜೆಡಿಎಸ್ ರಾಜ್ಯಾಧ್ಯಕ್ಷ,ಕೇಂದ್ರ ಸಚಿವ ಹೆಚ್ ಡಿಕೆ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ,ಸಿಪಿವೈ ಟಿಕೆಟ್ ಒತ್ತಾಯ ವಿಚಾರ,ರಾಜ್ಯದಲ್ಲಿ...