ಮುಡಾ ಹಗರಣ ಸಂಬಂಧ ನಾಳೆ ಜೆಡಿಎಸ್ ಹಾಗೂ ಬಿಜೆಪಿಯಿಂದ ಪಾದಯಾತ್ರೆ ಆರಂಭ
ಬೆಂಗಳೂರು:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಳೆಯಿಂದ ಮೈಸೂರಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. 7 ದಿನಗಳ ಈ ಪಾದಯಾತ್ರೆಗೆ ನಾಳೆ ಬೆಳಗ್ಗೆ 8-30ಕ್ಕೆ ಕೆಂಗೇರಿ...
ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಿನ್ನೆಲೆ; ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ
ಬೆಂಗಳೂರು; ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಜಿಟಿ ದೇವೇಗೌಡ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಚಿವ ಸಾರಾ ಮಹೇಶ್, ಮಾಜಿ ಎಮ್ ಎಲ್ ಎ...
ಆರನೇ ಬಾರಿಗೆ ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ ದರ್ಶನ್
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ನೀ ದರ್ಶನ್ ಈಗಾಗಲೇ 5 ಬಾರಿ ಭೇಟಿ ಮಾಡಿದ್ದಾರೆ. ಇನ್ನು ಇದು ಆರನೇ ಬಾರಿಗೆ ಮತ್ತೆ ಡಿ...
ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ ಮಾತ್ರ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
ಮಂಡ್ಯ; ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ...
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಹಿನ್ನೆಲೆ; ಸಿಎಂ ವಿರುದ್ಧ ಸಂಸದರ ಮೌನ ಪ್ರತಿಭಟನೆ
ಬೆಂಗಳೂರು; ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮೌನ ಪ್ರತಿಭಟನೆ ನಡೆಸಿದ್ರು.
ವಿಧಾನಸೌಧದ ಗಾಂಧಿ...
ಮುಡಾ ಪಾದಯಾತ್ರೆ ಹಿನ್ನೆಲೆ ;ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಮುಡಾ ಸೈಟ್ ಪ್ರಕರಣ ವಿಚಾರವಾಗಿ ಪಾದಯಾತ್ರೆ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್,...
ಚರ್ಚೆಗೆ ಅವಕಾಶ ಕೊಡದೇ ಹೊರಗಡೆ ಜಾಹೀರಾತು ಕೊಡುವುದು ಸಿದ್ದರಾಮಯ್ಯ ಅವರಿಗೆ ಒಂದು ಕಪ್ಪು ಚುಕ್ಕೆ; ಬೆಂಗಳೂರಿನಲ್ಲಿ ವಿಧಾನ ಪರಿಷತ್...
ಬೆಂಗಳೂರು; ಮುಡಾ ವಿಚಾರವಾಗಿ ಚರ್ಚೆಗೆ ಅವಕಾಶ ನೀಡದೆ ಸಿಎಂ ಸಿದ್ದರಾಮಯ್ಯ ಅವರು ಹೊರಗಡೆ ಜಾಹೀರಾತು ಕೊಡುವುದು ಒಂದು ಕಪ್ಪು ಚುಕ್ಕೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸಿಎಂ ವಿರುದ್ಧ...
ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿಯವರ ಪ್ರತ್ಯೇಕ ಪಾದಯಾತ್ರೆಗೆ ವಿರೋಧವಿಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ
ಬೆಂಗಳೂರು; ಆಗಸ್ಟ್ 3 ರಿಂದ ಬಿಜೆಪಿ ಮೈಸೂರಿಗೆ ಪಾದೆಯಾತ್ರೆ ಹಮ್ಮಿಕೊಂಡಿದೆ. ಇದರ ಜೊತೆಗೆ ಜೊತೆಗೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯೇಕ ಪಾದಯಾತ್ರೆಗೆ ಮುಂದಾಗಿದ್ದಾರೆ....
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಶೀಘ್ರ ಚೇತರಿಕೆಗೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಲ್ಲಿ ರಕ್ತಸ್ರಾವವಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ದರ ಬೆನ್ನಲ್ಲೇ ಅವರ ಶೀಘ್ರ ಚೇತರಿಕೆಗೆ ಸಿಎಂ ಸಿದ್ದರಾಯ್ಯ ಎಕ್ಸ್ ನಲ್ಲಿ ಪೋಸ್ಟ್...
ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಸಭೆ; ಪಾದಯಾತ್ರೆ ಸ್ವರೂಪ, ತಯಾರಿ, ರೂಟ್ ಮ್ಯಾಪ್ ಬಗ್ಗೆ...
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,...