ನೀವು ಪ್ರಾಮಾಣಿಕರಾಗಿದ್ರೆ ಪ್ರಕರಣವನ್ನು ಸಿಬಿಐಗೆ ವಹಿಸಿ; ಸಿಎಂ ಸಿದ್ದರಾಮಯ್ಯಗೆ ಬಿ ಎಸ್ ಯಡಿಯೂರಪ್ಪ ಸವಾಲು
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ್ರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ತನಿಖೆ...
ಮುಡಾ ಸೈಟ್ ಅಕ್ರಮ ಹಂಚಿಕೆ ಪ್ರಕರಣ; ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ
ಮೈಸೂರು; ಮುಡಾ ಸೈಟು ಅಕ್ರಮ ಹಂಚಿಕೆ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇಂದು ವಿಚಾರಣೆಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ...
ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ನೋಟಿಸ್ ವಿಚಾರ: ಉಪಚುನಾವಣೆಯಲ್ಲಿ ಇದೊಂದು ವ್ಯವಸ್ಥಿತವಾದ ಷಡ್ಯಂತ್ರ ಎಂದ ಸಚಿವ ಹೆಚ್ ಸಿ...
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ನೋಟಿಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಚಿವ ಹೆಚ್ ಸಿ ಮಹಾದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಉಪಚುನಾವಣೆಯಲ್ಲಿ ಇದೊಂದು ವ್ಯವಸ್ಥಿತವಾದ ಷಡ್ಯಂತ್ರ ಎಂದ ಸಚಿವ ಹೆಚ್ ಸಿ ಮಹಾದೇವಪ್ಪ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ...
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್; ದೂರು ದುರುದ್ದೇಶ ಪೂರಿತ...
ಬೆಂಗಳೂರು; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವಿನ ವಾರ್ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಕೇಂದ್ರ ಸಚಿವ ಹೆಚ್ ಡಿ ಕಮಾರಸ್ವಾಮಿ ಅವರ ವಿರುದ್ಧ ಎಡಿಜಿಪಿ...
ಮುಡಾದಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಪ್ರಕರಣ ವಿಚಾರ;ವಿಚಾರಣೆಗೆ ಹಾಜರಾಗುವಂತೆ ಎ1 ಸಿದ್ದರಾಮಯ್ಯಗೆ ನೋಟಿಸ್
ಮೈಸೂರು; ಮುಡಾದಲ್ಲಿ ಅಕ್ರಮ ಸಂಬಂಧಪಟ್ಟಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿ ಸಿದ್ದರಾಮಯ್ಯಗೆ ನೋಟಿಸ್ ಜಾರಿಯಾಗಿದೆ.
ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿಯಾಗಿದೆ. ನ 6...
ವಕ್ಫ್ ಆಸ್ತಿ ನೋಂದಣಿ ವಿವಾದ ವಿಚಾರ; ರೈತರ ಪರ ನಿಂತ್ರೆ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದ ಬಿಜೆಪಿ...
ಬೆಂಗಳೂರು; ವಕ್ಫ್ ಆಸ್ತಿ ನೋಂದಣಿ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು ರೈತರ ಪರ ನಿಂತ್ರೆ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....
ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಹಾಸನ ; ಸಿಎಂ ಸಿದ್ದರಾಮಯ್ಯ ಅವರು ಹಾಸನಾಂಬೆ ದೇವಿ ದರ್ಶನ ಪಡೆದರು. ದೇಗುಲಕ್ಕೆ ಆಗಮಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಲಾತಂಡಗಳೊಂದಗೆ ಜಿಲ್ಲಾಡಳಿತ ಭವ್ಯ ಸ್ವಾಗತ ಕೋರಿತು. ಚಾಮರ ಹಿಡಿದು ಮಂಗಳವಾದ್ಯಗಳೊಂದಿಗೆ ಹಾಸನಾಂಬೆ ದೇವಿ...
ಪುತ್ರನನ್ನು ಗೆಲ್ಲಿಸಿಕೊಳ್ಳಲು ಕುಮಾರಸ್ವಾಮಿ ತಂತ್ರ; ಅಲ್ಪಸಂಖ್ಯಾತ ಮುಖಂಡರ ಜೊತೆ ಹೆಚ್ಡಿಕೆ ಚರ್ಚೆ
ರಾಮನಗರ; ಪುತ್ರನನ್ನು ಗೆಲ್ಲಿಸಿಕೊಳ್ಳಲು ಕುಮಾರಸ್ವಾಮಿ ತಂತ್ರ ರೂಪಿಸಿದ್ದು ಅಲ್ಪಸಂಖ್ಯಾತ ಮುಖಂಡರ ಜೊತೆ ಹೆಚ್ಡಿಕೆ ಚರ್ಚೆ ಮಾಡಿದ್ದಾರೆ. ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಸಭೆ ಮಾಡಿದ್ದಾರೆ.
ಇಮ್ರಾನ್ ಪಾಷಾ ಸೇರಿ ಅಲ್ಪ ಸಂಖ್ಯಾತ ಮುಖಂಡರ ಜೊತೆ...
ವಕ್ಫ್ ಆಸ್ತಿ ನೋಂದಣಿ ವಿಚಾರ: ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ
ಬೆಂಗಳೂರು; ವಕ್ಫ್ ಆಸ್ತಿ ನೋಂದಣಿ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಬಿಜೆಪಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಕಾಂಗ್ರೆಸ್ ಸರ್ಕಾರ ಬಂದರೆ...
ವಕ್ಫ್ ನಿಂದ ರೈತರ ಆಸ್ತಿ ಕಬಳಿಕೆ ಆರೋಪ ವಿಚಾರ; ಸಚಿವ ಎಂಬಿ ಪಾಟೀಲ್, ಕೃಷ್ಣ ಭೈರೇಗೌಡ, ಜಮೀರ್ ಅಹಮದ್...
ಬೆಂಗಳೂರು: ವಕ್ಫ್ ನಿಂದ ರೈತರ ಆಸ್ತಿ ಕಬಳಿಕೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಎಂಬಿ ಪಾಟೀಲ್, ಕೃಷ್ಣ ಭೈರೇಗೌಡ, ಜಮೀರ್ ಅಹಮದ್ ಖಾನ್ ಸುದ್ದಿಗೋಷ್ಟಿ ನಡೆಸಿದ್ರು.
ಈ ವೇಳೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ...
















