ಸುದ್ದಿಗೋಷ್ಠಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಪದ ಬಳಕೆಗೆ ಕ್ಷಮೆಯಾಚನೆ:ಅರವಿಂದ್ ಬೆಲ್ಲದ್ ನಡೆಗೆ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆ

ಬೆಂಗಳೂರು; ಸುದ್ದಿಗೋಷ್ಠಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಬಳಸಿದ ಪದದ ಬಗ್ಗೆ  ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಕ್ಷಣೆಯಾಚನೆ ಮಾಡಿದ್ದಾರೆ. ಸಿಎಂಗೆ ಲಿಖಿತ ಕ್ಷಮಾಪಣಾ ಪತ್ರ ಬರೆದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದು ಅಥವಾ ನಾಳೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬಳ್ಳಾರಿ ಜೈಲು ಸೇರಿದ್ದಾರೆ. ಇತ್ತ ಪೊಲೀಸರು ಪ್ರಕರಣಕ್ಕ ಸಂಬಂಧಪಟ್ಟಂತೆ ಎಲ್ಲಾ ರೀತಿಯ ತನಿಖೆ ಮುಕ್ತಾಯಗೊಳಿಸಿದ್ದು ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಿದ್ದಾರೆ. ಎರಡು ದಿನಗಳ ಹಿಂದೆ...

ನಾಡದೇವತೆಯ ಮೊರೆ ಹೋಗಲಿರುವ ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ನಾಡದೇವತೆ ಮೊರೆ  ಹೋಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ತಾಯಿ ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ.20 ದಿನಗಳ ಅಂತರದಲ್ಲಿ ಎರಡನೇ ಬಾರಿ ಶಕ್ತಿ‌ದೇವತೆ, ನಾಡದೇವತೆಯ ದರ್ಶನ ಪಡೆಯಲಿದ್ದಾರೆ ಸಿಎಂ...

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ವಿರುದ್ಧ ಛಲವಾದಿ ನಾರಾಯಣ ಸ್ವಾಮಿ ಆರೋಪ ವಿಚಾರ; ಎಂ ಬಿ ಪಾಟೀಲ್...

ಬೆಂಗಳೂರು; ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಎಂ ಬಿ ಪಾಟೀಲ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರದಿಂದ...

ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ;ಕೋವಿಡ್ ಹಗರಣಗಳ ಸಂಬಂಧ ಮೈಕೆಲ್ ಡಿ‌ಕುನ್ಹಾ ನೇತೃತ್ವದ ಆಯೋಗದ ಮಧ್ಯಂತರ ವರದಿ...

ಬೆಂಗಳೂರು;;ಕೋವಿಡ್ ಹಗರಣಗಳ ಸಂಬಂಧ ಮೈಕೆಲ್ ಡಿ‌ಕುನ್ಹಾ ನೇತೃತ್ವದ ಆಯೋಗದ ಮಧ್ಯಂತರ ವರದಿ ನೀಡಿದೆ. ಈ ಬಗ್ಗೆ ಸಂಸದ, ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ನಿನ್ನೆ ರಾತ್ರಿ ವರದಿ ಪಡೆದಿದೆ.ಎಲ್ಲ ಸೇರಿ...

ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ 15 ದಿನಗಳ ಗಡುವು

ಬೆಂಗಳೂರು; ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೊಂದು ರಸ್ತೆಗಳು ಇವು ರಸ್ತೆಯೋ ಅಲ್ಲ ಗುಂಡಿಯೋ ಎಂಬಷ್ಟು ಮಟ್ಟಿಗೆ ಗುಂಡಿಗಳಿಂದ ತುಂಬಿ ಹೋಗಿವೆ. ಇದೀಗ ಇಂತಹ  ಗುಂಡಿಗಳಿಗೆ ಮುಕ್ತಿ ನೀಡುವ ಸಲುವಾಗಿ ಡಿಸಿಎಂ ಡಿ ಕೆ...

ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ

ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ ಇಂದು ರಾಜಭವನ ಚಲೋ ನಡೆಯಿತು. ಬಿ ಕೆ ಹರಿಪ್ರಸಾದ್, ಸಲೀಂ ಅಹ್ಮದ್, ಪ್ರದೀಪ್ ಈಶ್ವರ್, ಅಶೋಕ್ ಪಟ್ಟಣ್ ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದರು....

ಬಳ್ಳಾರಿ ಜೈಲು ಸೇರಿದ್ರೂ ದರ್ಶನ್ ಗೆ ತಪ್ಪುತ್ತಿಲ್ಲ ಸಂಕಷ್ಟ; ಡಿ ಬಾಸ್ ವಿಚಾರಣೆಗೆ 24 ಗಂಟೆಗಳ ಅನುಮತಿ ಕೇಳಿದ...

    ಬಳ್ಳಾರಿ : ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ  ಜೈಲಿನಿಂದ ಬಳ್ಳಾರಿ ಜೈಲು ಸೇರಿದರೂ ನಟ ದರ್ಶನ್ ಗೆ ಸಮಸ್ಯೆಗಳು ಮಾತ್ರ ಬೆನ್ನು ಬಿಡದೇ ಕಾಡುತ್ತಿದೆ.ಬಳ್ಳಾರಿ ಜೈಲಿನಲ್ಲಿ ಈಗಗಾಲೇ ಎರಡು...

ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ತಂಡ

ನವದೆಹಲಿ;  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ರಾಜ್ಯ ಬಿಜೆಪಿ ನಾಯಕರ ತಂಡ ಭೇಟಿ ಮಾಡಿತು. ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ತಂಡ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ...

ಸಚಿವ ಸತೀಶ್ ಜಾರಕಿಹೊಳಿ‌ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್ ರಹಸ್ಯ ಸಮಾಲೋಚನೆ

ಬೆಂಗಳೂರು; ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಡಾ.ಜಿ ಪರಮೇಶ್ವರ್ ಅವರು ಪರಪ್ಪರ ಭೇಟಿಯಾಗಿ ರಹಸ್ಯ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ಸಚಿವ ಸತೀಶ್ ಜಾರಕಿಹೊಳಿ‌ ಸರ್ಕಾರಿ ನಿವಾಸಕ್ಕೆ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts