ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಎಫ್ ಐಆರ್ ದಾಖಲು; ಬಂಧನ ಭೀತಿಯಲ್ಲಿ ರೇವಣ್ಣ ಪುತ್ರ
ಹಾಸನ; ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಎಂಎಲ್ಸಿ ಡಾ. ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ನೀಡಿದ ದೂರಿನಂತೆ ಎಫ್ ಐಆರ್ ದಾಖಲಾಗಿದೆ.ಸದ್ಯ...
ಪ್ರಜ್ವಲ್ ಆಯ್ತು, ರೇವಣ್ಣ ಆಯ್ತು ಈಗ ಸೂರಜ್ ರೇವಣ್ಣ ಸರದಿ; ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ
ಹಾಸನ; ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಮಾಜಿ ಸಚಿವ, ಶಾಸಕ ಹೆಚ್ ಡಿ ರೇವಣ್ಣ ಜೈಲು ಪಾಲಾಗಿ ಜಾಮೀನು ಮೇಲೆ ಹೊರಗಡೆ ಬಂದಿದ್ದಾರೆ. ಇನ್ನು...
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ; 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ
ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ ಅನ್ಸುತ್ತೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ...
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇನ್ನು ಮೋದಿ ಸಂಪುಟ...
ಜೂನ್ 17 ರಂದು ಪೋಕ್ಸೋ ಪ್ರಕರಣದ ವಿಚಾರಣೆಗೆ ಹಾಜರಾಗ್ತೀನಿ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ
ಬೆಂಗಳೂರು : ಪೋಕ್ಸೋ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿದ್ದ ಬಿ ಎಸ್ ಯಡಿಯೂರಪ್ಪ ಅವರಿಗೆ ನಿನ್ನೆ ನಿರೀಕ್ಷಣಾ ಜಾಮೀನು ದೊರೆತಿತ್ತು. ಹಾಗಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಇದರ ಬೆನ್ನಲ್ಲೇ...
ಪೋಕ್ಸೋ ಕೇಸ್ ನಸ್ಸಿ ಬಂಧನದ ಭೀತಿಯಲ್ಲಿದ್ದ ಮಾಜಿ ಸಿಎಂ ಬಿಎಸ್ವೈ ಗೆ ತಾತ್ಕಾಲಿಕ ರಿಲೀಫ್: ಇಂದು ಬೆಂಗಳೂರಿಗೆ ಆಗಮಿಸಲಿರುವ...
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಿನ್ನೆ ತಾತ್ಕಾಲಿಕವಾಗಿ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಕೋರ್ಟ್ ನಿನ್ನೆ ಜಾಮೀನು ನೀಡಿದ್ದು, ಯಡಿಯೂರಪ್ಪ ಅವರನ್ನು ಬಂಧನ...
ನನ್ನನ್ನ ಜೈಲಿಗಟ್ಟಲು ಪ್ರಯತ್ನ ನಡೀತಿದೆ ; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಬೆಂಗಳೂರು; ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಹೆಚ್ ಡಿ ಕುಮಾರಸ್ವಾಮಿ ರಾಜ್ಯಕ್ಕೆ ಆಗಮಿಸಿದರು. ಬೆಂಗಳೂರಿಗೆ ಆಗಮಿಸಿದ ಅವರು ಮಾಧ್ಯಮದವರ ಜೊತೆ ಮಾತನಾಡುತ್ತಾ ಶಾಂಕಿಂಗ್ ಹೇಳಿಕೆ ನೀಡಿದ್ದಾರೆ.
ನಿರಂತರವಾಗಿ ನನ್ನ...
ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಅವಧಿ ವಿಸ್ತರಿಸಿದ ಕೋರ್ಟ್
ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಸಂತ್ರಸ್ತೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ವಿರುದ್ಧ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ದೂರು ದಾಖಲಾಗುತ್ತಿದ್ದಂತೆ ಎಸ್ ಐಟಿ...
ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪಗೆ ಜಾಮೀನು; ಮಾಜಿ ಸಿಎಂಗೆ ದೂರವಾದ ಬಂಧನ ಭೀತಿ
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕವಾಗಿ ದೊಡ್ಡ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿದ್ದು, ಯಡಿಯೂರಪ್ಪ ಅವರನ್ನು ಬಂಧನ ಮಾಡದಂತೆ ನ್ಯಾಯಾಲಯ ಸೂಚಿಸಿದೆ....
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ: ಶುರುವಾಗಿದೆ ಬಂಧನ ಭೀತಿ
ಬೆಂಗಳೂರು : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ ತಿಂಗಳಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯಡಿಯೂರಪ್ಪ ಲೈಂಗಿಕ ದೌರ್ಜನ್ಯ...
















