ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ?: ವಿಜಯೇಂದ್ರ ಪ್ರಶ್ನೆ
ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ.
ಇಲ್ಲಿ ಇಂದು...
ಕಾಂತರಾಜ್ ವರದಿ ಸಂಪೂರ್ಣ ಅವೈಜ್ಞಾನಿಕ, ಜನಗಣತಿ ಕಾಯ್ದೆಯ ವಿರೋಧಿ;: ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ಬೆಂಗಳೂರು; ಕಾಂತರಾಜ್ ವರದಿ ಸಂಪೂರ್ಣ ಅವೈಜ್ಞಾನಿಕ, ಜನಗಣತಿ ಕಾಯ್ದೆಯ ವಿರೋಧಿ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜಾತಿ ಜನಗಣತಿ ವರದಿ ವಿಚಾರವಾಗಿ ವಿಶೇಷ ಸಚಿವ ಸಂಪುಟ ಸಭೆ ಬಗ್ಗೆ...
ನಾನಿನ್ನೂ ಕುಮಾರಸ್ವಾಮಿ ಚರಿತ್ರೆ ಬಿಚ್ಚಿಟ್ಟಿಲ್ಲ; ಡಿಸಿಎಂ ಡಿ ಕೆಶಿವಕುಮಾರ್ ಹೇಳಿಕೆ
ಬೆಂಗಳೂರು; ನಾನಿನ್ನೂ ಕುಮಾರಸ್ವಾಮಿ ಚರಿತ್ರೆ ಬಿಚ್ಚಿಟ್ಟಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಿದ ಅವರುನಿಮ್ಮ ಅಣ್ಣ...
ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಬೆಂಗಳೂರು; ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಡಿಸಿಎಂ ಡಿ ಕೆ ಶಿವಕುಮಾರ್ , ಸಚಿವ ಶಿವಾನಂದ ಪಾಟೀಲ್, ಕೆಜೆ ಜಾರ್ಜ್ ಕೆ ಎಚ್ ಮುನಿಯಪ್ಪ...
ರಾಜ್ಯ ಸರ್ಕಾರದಿಂದ ಜಾತಿ ಗಣತಿ ವರದಿ ಸ್ವೀಕಾರ ಹಿನ್ನೆಲೆ: ಬೆಂಗಳೂರಿನಲ್ಲಿ ನೊಳಂಬ ಲಿಂಗಾಯತ ಸಂಘದಿಂದ ಸುದ್ದಿ ಗೋಷ್ಠಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾತಿ ಗಣತಿ ವರದಿ ಸ್ವೀಕಾರ ಹಿನ್ನೆಲೆ, ಬೆಂಗಳೂರಿನಲ್ಲಿ ನೊಳಂಬ ಲಿಂಗಾಯತ ಸಂಘದಿಂದ ಸುದ್ದಿ ಗೋಷ್ಠಿ ನಡೆಯಿತು. ಸುದ್ದಿಗೋಷ್ಟಿಯಲ್ಲಿ ಸಂಘದ ಅಧ್ಯಕ್ಷ ಬಿ.ಕೆ. ಚಂದ್ರಶೇಖರ್ ಮಾತನಾಡಿ ಹಿಂದುಳಿದ ಆಯೋಗದ ವರದಿಯಲ್ಲಿ...
ಕೇಂದ್ರ ಸರ್ಕಾರ ED-IT- CBI ಅನ್ನು ದುರ್ಬಳಕೆ ಮಾಡಿಕೊಂಡಿದೆ ; ಸಚಿವ ಕೆ ಎಚ್ ಮುನಿಯಪ್ಪ ಹೇಳಿಕೆ
ಬೆಂಗಳೂರು; ಕೇಂದ್ರ ಸರ್ಕಾರ ED-IT- CBI ಅನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಕೆ ಎಚ್ ಮುನಿಯಪ್ಪ...
ಹುಬ್ಬಳ್ಳಿಯಲ್ಲಿ ನಡೆದ ಫೈರಿಂಗ್ ಬಗ್ಗೆ ಸಿಒಡಿ ತನಿಖೆ ಆದೇಶ ಮಾಡಿದ್ದೇವೆ: ಗೃಹ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು; ಹುಬ್ಬಳ್ಳಿಯಲ್ಲಿ ನಡೆದ ಫೈರಿಂಗ್ ಬಗ್ಗೆ ಸಿಒಡಿ ತನಿಖೆ ಆದೇಶ ಮಾಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಫೈರಿಂಗ್ ಸುಳ್ಳು ಅನ್ನೋ ವಿಚಾರದ ಬಗ್ಗೆ ಮಾತನಾಡಿದ ಅವರು ಅದಕ್ಕಾಗಿಯೇ...
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಭೆ
ಬೆಂಗಳೂರು; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭಾಗಿಯಾಗಿದ್ದರು. ಸಿಎಂ ಕಾವೇರಿ ನಿವಾಸದಲ್ಲಿ...
ಅಭಯ ಆಂಜನೇಯ ಸ್ವಾಮಿ, ಪ್ರಸನ್ನ ಗಣಪತಿ ಮತ್ತು ಮಾತಾ ಲಲಿತಾಂಬಿಕಾ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಮತ್ತು ಲೋಕಾರ್ಪಣೆ ಕಾರ್ಯಕ್ರಮ
ಬೆಂಗಳೂರು; ಅಭಯ ಆಂಜನೇಯ ಸ್ವಾಮಿ, ಪ್ರಸನ್ನ ಗಣಪತಿ ಮತ್ತು ಮಾತಾ ಲಲಿತಾಂಬಿಕಾ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಮಹಾಲಕ್ಷ್ಮಿ ಲೇಔಟ್ ನಲ್ಲಿರೋ ಆದಿಚುಂಚನಗಿರಿ ಮಠದ ಆವರಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಸ್ವಾಮೀಜಿ...
ರಾಜಕೀಯವಾಗಿ ಜಾತಿಗಣತಿಯೇ ಅತಿಮುಖ್ಯ: ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ
ರಾಜಕೀಯವಾಗಿ ಜಾತಿಗಣತಿಯೇ ಅತಿಮುಖ್ಯ: ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ
ಬೆಂಗಳೂರು; ರಾಜಕೀಯವಾಗಿ ಜಾತಿಗಣತಿಯೇ ಅತಿಮುಖ್ಯ ಎಂದು ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಜಾತಿಗಣತಿ ವರದಿಗೆ ಮೇಲ್ವರ್ಗಗಳ ವಿರೋಧ ವಿಚಾರದ ಬಗ್ಗೆ...