ಬಿಜೆಪಿ ಬೆಂಗಳೂರು ದಕ್ಷಿಣ ವತಿಯಿಂದ ಸಂಸತ್ ಧ್ವನಿ ಕಾರ್ಯಕ್ರಮ; ಸಂಸತ್ ಧ್ವನಿ ಕಾರ್ಯಕ್ರಮದಲ್ಲಿ ವಕ್ಪ್ ಅಮೆಂಡ್ಮೆಂಟ್ ಆ್ಯಕ್ಟ್ 2025...
ಬೆಂಗಳೂರು; ಬಿಜೆಪಿ ಬೆಂಗಳೂರು ದಕ್ಷಿಣ ವತಿಯಿಂದ ಸಂಸತ್ ಧ್ವನಿ ಕಾರ್ಯಕ್ರಮ ನಡೆಯಿತು. ಸಂಸತ್ ಧ್ವನಿ ಕಾರ್ಯಕ್ರಮದಲ್ಲಿ ವಕ್ಪ್ ಅಮೆಂಡ್ಮೆಂಟ್ ಆ್ಯಕ್ಟ್ 2025 ಕುರಿತು ಸಂವಾದ ನಡೆಯಿತು. ಜೆಪಿ ನಗರದ ಆರ್.ವಿ ಡೆಂಟಲ್ ಕಾಲೇಜು...
ಕರಗ ಉತ್ಸವದಲ್ಲಿ ಭಾಗಿಯಾದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು ಕರಗ ಉತ್ಸವದಲ್ಲಿ ಭಾಗಿಯಾಗಿದ್ದಾರೆ.
ಬಳಿಕ ಮಾತನಾಡಿದ ಅವರು ಬೆಂಗಳೂರು ಕರಗ ಭಾರತ ದೇಶದ ಐತಿಹಾಸಿಕ ಉತ್ಸವ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕರಗ ಉತ್ಸವದಲ್ಲಿ ಭಾಗಿಯಾಗಿದ್ದೆ....
ರಾಜ್ಯಪಾಲರ ಭೇಟಿ ಮಾಡಿದ ಮುನಿರತ್ನ; ಬೆಂಗಳೂರಿನಲ್ಲಿ ಸುಮಾರು 2 ಸಾವಿರ ಕೋಟಿ ಹಗರಣ ಆರೋಪದ ಬಗ್ಗೆ ದೂರು
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ರಾಜ್ಯಭವನಗಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.ಈ ವೇಳೆ ಬೆಂಗಳೂರಿನಲ್ಲಿ ಸುಮಾರು 2 ಸಾವಿರ ಕೋಟಿ ಹಗರಣ ಆರೋಪದ ಬಗ್ಗೆ ದೂರು ಕೊಟ್ಟಿದ್ದಾರೆ. ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ಶಾಸಕ ಮುನಿರತ್ನ ದೂರು...
ಜಾತಿಗಣತಿ ಮಿನಿ ಪಾಕಿಸ್ತಾನದ ಉತ್ಪಾದನೆ ಆಗೋಕೆ ದಾರಿ ಆಗ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು: ಜಾತಿಗಣತಿ ಮಿನಿ ಪಾಕಿಸ್ತಾನದ ಉತ್ಪಾದನೆ ಆಗೋಕೆ ದಾರಿ ಆಗ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಪದ್ಮನಾಭ ನಗರದ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರು ಕಾಂತರಾಜು...
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸೌಮ್ಯನಾಥ ಸ್ವಾಮೀಜಿ ಸುದ್ದಿಗೋಷ್ಠಿ
ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸೌಮ್ಯನಾಥ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಶಾಸಕ ಗೋಪಾಲಯ್ಯ, ಕಾಂಗ್ರೆಸ್ ಮುಖಂಡ ನಟರಾಜಗೌಡ ಭಾಗಿಯಾಗಿದ್ದರು.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸೌಮ್ಯನಾಥ ಸ್ವಾಮೀಜಿ ಚಿಕ್ಕಾಂಜನೇಯ ಸ್ವಾಮೀಜಿ ಚಿಕ್ಕದೇವರ ದೇವಸ್ಥಾನ....
ವೈಜ್ಞಾನಿಕವಾಗಿ ಜಾತಿ ಗಣತಿ ವರದಿ ಆಗಿದೆ, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳ ಪರ ಹಾಗೂ ಪೂರಕವಾಗಿದೆ ; ಸಚಿವ...
ಬೆಂಗಳೂರು; ವೈಜ್ಞಾನಿಕವಾಗಿ ಜಾತಿ ಗಣತಿ ವರದಿ ಆಗಿದೆ, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳ ಪರ ಹಾಗೂ ಪೂರಕವಾಗಿದೆ ಎಂದು ಸಚಿವ ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಜಾತಿಗಣತಿ ವರದಿ ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ...
ಜಾತಿ ಜನಗಣತಿ ವರದಿ ಕಾಗಕ್ಕ ಗೂಬ್ಬಕ್ಕ ಕತೆ ಥರ ಇದೆ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ...
ಬೆಂಗಳೂರು; ಜಾತಿ ಜನಗಣತಿ ವರದಿ ಕಾಗಕ್ಕ ಗೂಬ್ಬಕ್ಕ ಕತೆ ಥರ ಇದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಜಾತಿ ಜನಗಣತಿ ವರದಿ ವಿಚಾರದ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರಿಗೆ...
೪೦% ಕಮಿಷನ್ ಆರೋಪ ಪರಿಶೀಲನೆಗೆ ಎಸ್ಐಟಿ ರಚನೆಗೆ ನಿರ್ಧಾರ; ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ
ಬೆಂಗಳೂರು: ೪೦% ಕಮಿಷನ್ ಆರೋಪ ಪರಿಶೀಲನೆಗೆ ಎಸ್ಐಟಿ ರಚನೆಗೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.
೪೦% ಕಮಿಷನ್ ಆರೋಪ ಪರಿಶೀಲನೆಗೆ ಎಸ್ಐಟಿ ರಚನೆಗೆ ನಿರ್ಧಾರ ಮಾಡಿದ ಬಗ್ಗೆ ಮಾತನಾಡಿದ...
ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ಜಾತಿ ಗಣತಿ ವಿಚಾರವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜಾತಿ ಗಣತಿ ವಿಚಾರವಾಗಿ ಕ್ಯಾಬಿನೆಟ್ನಲ್ಲಿ ಇಂದು ವರದಿ ಮಂಡನೆಯಾಗಿದೆ.ಅದನ್ನ ಎಲ್ಲರೂ ಅಧ್ಯಯನ ಮಾಡಿ ಮುಂದಿನ...
ಏಪ್ರಿಲ್ ೧೭ ರಂದು ವಿಶೇಷ ಸಚಿವ ಸಂಪುಟ ಸಭೆ : ಜಾತಿ ಗಣತಿ ವಿಚಾರವಾಗಿಯೇ ಚರ್ಚಿಸಲು ವಿಶೇಷ ಸಭೆ
ಬೆಂಗಳೂರು; ಜಾತಿ ಜನಗಣತಿ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಏಪ್ರಿಲ್ ೧೭ ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ....