ಬಾದಾಮಿ ಕಾರ್ಯಕ್ರಮದ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಾದಾಮಿ ಕಾರ್ಯಕ್ರಮದಲ್ಲಿ ನಮ್ಮ ಬಳಿ ದುಡ್ಡಿಲ್ಲ ಎಂಬ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ನವ್ರು ಬಜೆಟ್ ನಲ್ಲಿ ಹಣ ಕೊಟ್ಟಿದ್ದಾರೆ. ಸರ್ಕಾರದಲ್ಲಿ ಹಣಕಾಸು ಮುಗ್ಗಟ್ಟು ಇಲ್ಲ. ಅವರ್ಯಾರೋ...

ನಾನು ವಾರಕ್ಕೆ ಒಂದು ದಿನ ಜಿಲ್ಲೆಗೆ ಹೋಗುತ್ತೇನೆ: ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿಕೆ

ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪ ಈ ಹಿಂದೆ  ನಿರಂತರವಾಗಿ ಬಿಜೆಪಿ ಕಚೇರಿಗೆ ಆಗಮಿಸುವುದಾಗಿ ಹೇಳಿದ್ದರು. ಅದರಂತೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಇಂದು ಆಗಮಿಸಿದ್ರು. ಶಾಮಪ್ರಸಾದ್ ಮುಖರ್ಜಿಯವ್ರ  ಸ್ಮೃತಿ ದಿನ,  ಜಗನ್ನಾಥ...

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿಯಿಂದ ದುಂಡುಮೇಜಿನ ಸಭೆ

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿಯಿಂದ ದುಂಡುಮೇಜಿನ ಸಭೆ ನಡೆಯಿತು. ಸಾಮಾಜಿಕ ನ್ಯಾಯ ಜಾಗೃತ ವೇದಿಕೆ ವತಿಯಿಂದ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಜಾತಿಗಣತಿ ಹಿನ್ನೆಲೆ- ಮುನ್ನಲೆ ಕುರಿತು ಚರ್ಚೆ ಮಾಡಲಾಯಿತು. ಸಭೆಯಲ್ಲಿ ಸುನೀಲ್...

ಜೆಡಿಎಸ್ ಕಛೇರಿಯಲ್ಲಿ ‌ಪಕ್ಷ ಸೇರ್ಪಡೆ ಕಾರ್ಯಕ್ರಮ; ಬಿಜೆಪಿ ತೊರೆದು ಜೆಡಿಎಸ್ ಸೇರಿದ ಪರಾಜಿತ ಅಭ್ಯರ್ಥಿ ಕೃಷ್ಣ ನಾಯಕ್

  ಬೆಂಗಳೂರು: ಜೆಡಿಎಸ್ ಕಛೇರಿಯಲ್ಲಿ ‌ಪಕ್ಷ ಸೇರ್ಪಡೆ ಕಾರ್ಯಕ್ರಮ  ನಡೆಯಿತು. ಈ ವೇಳೆ ಬಿಜೆಪಿ ಪರಾಜಿತ ಅಭ್ಯರ್ಥಿ ಕೃಷ್ಣ ಬಿಜೆಪಿ ತೊರೆದು ಜೆಡಿಎಸ್ ಸೇರಿದರು. 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಕೃಷ್ಣ ನಾಯಕ್...

ಅದು ನಾನು ಮಾತನಾಡಿದ ಆಡಿಯೋ : ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ ಹೇಳಿಕೆ

ಬೆಂಗಳೂರು; ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರೇ ಪ್ರತಿಕ್ರಿಸಿದ್ದು ಅದು ನಾನು ಮಾತನಾಡಿದ ಆಡಿಯೋ. ಎಲ್ಲ ಸರ್ಕಾರಗಳಲ್ಲೂ ಭ್ರಷ್ಟಾಚಾರ ನಡೆದಿತ್ತು. ನಾವೂ ಜನಪರ ಆಡಳಿತ ಕೊಡ್ತೇವಿ...

ಈಶ್ವರಪ್ಪ ಬಿಜೆಪಿಗೆ ಬರುವ ಬಗ್ಗೆ ರಾಜ್ಯಮಟ್ಟದಲ್ಲಾಗಲಿ, ಕೇಂದ್ರ ಮಟ್ಟದಲ್ಲಾಗಲಿ ಚರ್ಚೆಯಾಗಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ಬೆಂಗಳೂರು ; ಈಶ್ವರಪ್ಪ ಬಿಜೆಪಿಗೆ ಬರುವ ಬಗ್ಗೆ ರಾಜ್ಯಮಟ್ಟದಲ್ಲಾಗಲಿ, ಕೇಂದ್ರ ಮಟ್ಟದಲ್ಲಾಗಲಿ ಚರ್ಚೆಯಾಗಿಲ್ಲ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಅಮಿತ್ ಶಾ ಭೇಟಿ ಬಗ್ಗೆ ಮಾತನಾಡಿದ ಅವರು ನಿನ್ನೆ...

ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಪೊಲೀಸ್ ಕಮಿಷನರ್ ಅಥವಾ ಐಜಿ ಬಳಿ ಮಾತಾಡ್ತೇನೆ; ಗೃಹ ಸಚಿವ ಪರಮೇಶ್ವರ್...

ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಪೊಲೀಸ್ ಕಮಿಷನರ್ ಅಥವಾ ಐಜಿ ಬಳಿ ಮಾತಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮೈಸೂರಿನಲ್ಲಿ ಮಗು ಅಪಹರಣ ಮಾಡಿ ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪದ...

ತುಘಲಕ್ ಸರ್ಕಾರ ರಾಜ್ಯದಲ್ಲಿದೆ: ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ತುಘಲಕ್ ಸರ್ಕಾರ ರಾಜ್ಯದಲ್ಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ  ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಹುತೇಕ ಅಭಿವೃದ್ಧಿ ಸ್ಥಗಿತಗೊಂಡಿದೆ. ಜನರ ಸಂಕಷ್ಟ ಯಾರೂ ಕೇಳುವವರಿಲ್ಲ. ಪ್ರಚಾರದಲ್ಲಿ‌...

ಮಂಗಳೂರು ಕೋಮು ಹತ್ಯೆಗಳ ಕುರಿತು ಅಧ್ಯಯನ ನಿಯೋಗದಿಂದ ವರದಿ ಸಲ್ಲಿಕೆ

ಬೆಂಗಳೂರು : ಮಂಗಳೂರು ಕೋಮು ಹತ್ಯೆಗಳ ಕುರಿತು ಅಧ್ಯಯನ ನಿಯೋಗ ಇಂದು  ಕೆಪಿಸಿಸಿ ಕಚೇರಿಯಲ್ಲಿ ಮಧ್ಯಂತರ ವರದಿ ಸಲ್ಲಿಸಿದೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ನೇತೃತ್ವದಲ್ಲಿ ರಚಿಸಲಾಗಿದ್ದ ನಿಯೋಗ  ಉಡುಪಿ ಹಾಗೂ ಮಂಗಳೂರಿಗೆ ಭೇಟಿ...

ವಸತಿ ಯೋಜನೆಗಳಲ್ಲಿ ಮುಸ್ಲಿಂ ಮೀಸಲಾತಿ ಹೆಚ್ಚಳ ಕುರಿತು ಸಚಿವ ಸಂಪುಟ ನಿರ್ಧಾರ: ಬಿಜೆಪಿ ನಾಯಕರಿಂದ ವಿರೋಧ

ಬೆಂಗಳೂರು :  ವಸತಿ ಯೋಜನೆಗಳಲ್ಲಿ ಮುಸ್ಲಿಂ ಮೀಸಲಾತಿ ಹೆಚ್ಚಳ ಕುರಿತು ಸಚಿವ ಸಂಪುಟ ನಿರ್ಧಾರ ಮಾಡಿದ್ದು ಇದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,400ಚಂದಾದಾರರುಚಂದಾದಾರರಾಗಬಹುದು

Recent Posts