ಈ ಸಮಸ್ಯೆಗಳಿಗೆ ಪರಿಹಾರ ಈ ದೇಶದಲ್ಲಿ ಇಲ್ಲ ಅಂತ ಕಾಂಗ್ರೆಸ್ ಶಾಸಕರಿಗೆ ಅನ್ನಿಸಿದೆ, ಹಾಗಾಗಿ ಫಾರಿನ್ ಟ್ರಿಪ್ ಹೋಗಿದ್ದಾರೆ;...
ಬೆಂಗಳೂರು; ಈ ಸಮಸ್ಯೆಗಳಿಗೆ ಪರಿಹಾರ ಈ ದೇಶದಲ್ಲಿ ಇಲ್ಲ ಅಂತ ಕಾಂಗ್ರೆಸ್ ಶಾಸಕರಿಗೆ ಅನ್ನಿಸಿದೆ, ಹಾಗಾಗಿ ಫಾರಿನ್ ಟ್ರಿಪ್ ಹೋಗಿದ್ದಾರೆ ಎಂದು ಕಾಂಗ್ರೆಸ್ ಶಾಸಕರ ಟ್ರಿಪ್ ಗೆ ಸಿಟಿ ರವಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್...
ನಾನು ಹೋದಷ್ಟು ಫಾರಿನ್ ಟ್ರಿಪ್ ಯಾರೂ ಹೋಗಲ್ಲ: ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿಕೆ
ಬೆಂಗಳೂರು:ನಾನು ಹೋದಷ್ಟು ಫಾರಿನ್ ಟ್ರಿಪ್ ಯಾರೂ ಹೋಗಲ್ಲ ಎಂದೂ ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಶಾಸಕರ ವಿದೇಶ ಪ್ರವಾಸ ಕುರಿತು ಮಾತನಾಡಿದ ಅವರು ನಾನು ಜೊತೆಯಲ್ಲಿ ಕರಕೊಂಡೂ ಹೋಗಲ್ಲ ಬಂದ ಮೇಲೂ...
ಪ್ರಿಯಾಂಕ ಖರ್ಗೆ ಅವರು ಮೊದಲು ನಾನು ಯಾರು ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ: ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಕೇಂದ್ರ...
ತುಮಕೂರು: ಪ್ರಿಯಾಂಕ ಖರ್ಗೆ ಅವರು ಮೊದಲು ನಾನು ಯಾರು ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.
ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಅವರು ಆರ್ ಎಸ್...
ನನಗೆ ರಾಜ್ಯ ಮುಖ್ಯ, ಜನ ಪರವಾದ ಸರ್ಕಾರ ತರಬೇಕು, ಅದು ನನ್ನ ಮೊದಲ ಆದ್ಯತೆ: ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ...
ಬೆಂಗಳೂರು; ನನಗೆ ರಾಜ್ಯ ಮುಖ್ಯ, ಜನ ಪರವಾದ ಸರ್ಕಾರ ತರಬೇಕು, ಅದು ನನ್ನ ಮೊದಲ ಆದ್ಯತೆ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಆರ್.ಎಸ್.ಎಸ್ ಕುರಿತ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರದ ಬಗ್ಗೆ...
ಶಾಸಕ ಭೈರತಿ ಬಸವರಾಜ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ; ಕುಟುಂಬಸ್ಥರೊಂದಿಗೆ ಮಾತುಕತೆ
ಬೆಂಗಳೂರು; ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಕೆ.ಆರ್. ಪುರಂನ ಭೈರತಿಯಲ್ಲಿರುವ ಶಾಸಕ ಭೈರತಿ ಬಸವರಾಜ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಗೋವಿಂದ...
ಬಿಜೆಪಿಯವರ ಒಳ ಜಗಳದ ವಿಚಾರ ಮುಚ್ಚಿಡಲು ನಮ್ಮ ಮೇಲೆ ಬೆರಳು ತೋರಿಸುತ್ತಿದ್ದಾರೆ; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ಬಿಜೆಪಿಯವರ ಒಳ ಜಗಳದ ವಿಚಾರ ಮುಚ್ಚಿಡಲು ನಮ್ಮ ಮೇಲೆ ಬೆರಳು ತೋರಿಸುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರ...
ಕೊಟ್ಟ ಮಾತನ್ನು ಸರ್ಕಾರ ಈಡೇರಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಹಾವೇರಿ: ಕೊಟ್ಟ ಮಾತನ್ನು ಸರ್ಕಾರ ಈಡೇರಿಸಿದೆ ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ...
ವಂದೇ ಮಾತರಂ ನಿಂದ ಯಾರಿಗೆ ತೊಂದರೆ ಇದೆ, ವಂದೇ ಮಾತರಂ ಮಾಡಿದ ತಕ್ಷಣ ಏನು ತೊಂದರೆ ನಿಮಗೆ?: ಹೆಚ್...
ಬೆಂಗಳೂರು: ವಂದೇ ಮಾತರಂ ನಿಂದ ಯಾರಿಗೆ ತೊಂದರೆ ಇದೆ, ವಂದೇ ಮಾತರಂ ಮಾಡಿದ ತಕ್ಷಣ ಏನು ತೊಂದರೆ ನಿಮಗೆ? ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ವಂದೇ ಮಾತರಂ ಗೀತೆಗೆ ಗೌರವಕ್ಕೆ ವಿರೋಧ...
ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ ಪ್ರಕರಣ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು; ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸದಾಶಿವನಗರದ ನಿವಾಸ ಬಳಿ ಪ್ರತಿಕ್ರಿಯಿಸಿದ್ದು ಸಿಐಡಿನಿಂದ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಿದ್ದರು. ಅವರು...
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಆಗಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಬೆಂಗಳೂರು; ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ವರ್ಗಾವಣೆ ಏನೂ ಆಗಿಲ್ಲ. ವರ್ಗಾವಣೆ ಪತ್ರ ಎಂದು ಹೇಳುತ್ತಿದ್ದಾರೆ. ಅದು ಅಧಿಕೃತವೋ...



















