ಶಿಸ್ತಿಗಿಂತ ಪಕ್ಷದಲ್ಲಿ‌ ಬೇರೆ ಆದ್ಯತೆ ಇಲ್ಲ: ಯತ್ನಾಳ್ ಉಚ್ಚಾಟನೆ ಸಂಸದ ರಾಘವೇಂದ್ರ ಪ್ರತಿಕ್ರಿಯೆ

  ಬೆಂಗಳೂರು: ಶಿಸ್ತಿಗಿಂತ ಪಕ್ಷದಲ್ಲಿ‌ ಬೇರೆ ಆದ್ಯತೆ ಇಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ವಿಚಾರದ ಬಗ್ಗೆ ಮಾತನಾಡಿದ ಅವರು ಕಳೆದ ಒಂದು ವರ್ಷದಿಂದ ನಮ್ಮ ಪಕ್ಷದಲ್ಲಿ ಆಗುತ್ತಿರುವ...

ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ಬದ್ದತೆ ಇದೆ: ವಿಧಾನಸೌಧದಲ್ಲಿ ಸಚಿವ ಆರ್.ಬಿ ತಿಮ್ಮಾಪುರ್ ಹೇಳಿಕೆ

ಬೆಂಗಳೂರು; ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ಬದ್ದತೆ ಇದೆ ಎಂದು ವಿಧಾನಸೌಧದಲ್ಲಿ ಸಚಿವ ಆರ್.ಬಿ ತಿಮ್ಮಾಪುರ್ ಹೇಳಿಕೆ ನೀಡಿದ್ದಾರೆ. ದಲಿತ ಒಳಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು  ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ...

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ

ಬೆಂಗಳೂರು: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ  ಹೊರಡಿಸಿದೆ. ಪದೇ ಪದೇ ಬಿಜೆಪಿ...

ಮಲ್ಲಿಕಾರ್ಜುನ ಖರ್ಗೆ ಯಾವುದೇ ವರದಿ ಕೊಡಿ ಅಂತ ಕೇಳಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು; ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು  ಹೋಮ್ ಮಿನಿಸ್ಟರ್ ಗೆ ರಾಜಣ್ಣ ಮನವಿ ಕೊಟ್ಟಿದ್ದಾರೆ. ಉನ್ನತ ಮಟ್ಟದ ತನಿಖೆ ಆಗಬೇಕು ಅಂದಿದ್ದಾರೆ. ಇದಕ್ಕೆ ಸರ್ಕಾರ ಕೂಡ ಸಿದ್ದ ಇದೆ...

ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ಬಿ ವೈ ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್

ಬೆಂಗಳೂರು; ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿರುವ ಬಗ್ಗೆ ಎಕ್ಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ...

ನಾನು ಯಾವ ಕಾಂಗ್ರೆಸ್ ಪಾರ್ಟಿಯಲ್ಲೂ ಭಾಗಿಯಾಗಿಲ್ಲ; ಬೆಂಗಳೂರಿನಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿಕೆ

ಬೆಂಗಳೂರು:  ಬಿಜೆಪಿಯಿಂದ ಶೋಕಾಸ್ ನೋಟೀಸ್ ಜಾರಿಯಾದ ಬೆನ್ನಲ್ಲೇ ಶಾಸಕ ಎಸ್ ಟಿ ಸೋಮಶೇಖರ್ ಸುದ್ದಿಗೋಷ್ಟಿ ನಡೆಸಿದ್ರು. ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ನಾನು ಬೆಳಗ್ಗೆ ನೋಟೀಸ್ ಪ್ರತಿ  ತರಿಸಿಕೊಂಡಿದ್ದೇನೆ.ನಾನು ಯಾವ ಕಾಂಗ್ರೆಸ್ ಪಾರ್ಟಿಯಲ್ಲೂ...

ಪಕ್ಷಕ್ಕೆ ಮುಜುಗರದ ಬಗ್ಗೆ ನನ್ನ ಕೇಳಬೇಡಿ, ಯಾರ ಹತ್ತಿರ ಕೇಳಬೇಕೋ ಅವರಿಗೆ ಕೇಳಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು; ಪಕ್ಷಕ್ಕೆ ಮುಜುಗರದ ಬಗ್ಗೆ ನನ್ನ ಕೇಳಬೇಡಿ, ಯಾರ ಹತ್ತಿರ ಕೇಳಬೇಕೋ ಅವರಿಗೆ ಕೇಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜಣ್ಣ ಆರೋಪದ ಬಗ್ಗೆ ಮಾತನಾಡಿದ ಅವರು ಹೋಮ್ ಮಿನಿಸ್ಟರ್ ಇದ್ದಾರೆ, ಸರ್ಕಾರದಲ್ಲಿ...

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವಿಚಾರ: ನಾವು ಕೋರ್ಟ್ ಮೊರೆ ಹೋಗಿದ್ದೇವೆ, ನ್ಯಾಯ ಸಿಗುವ ವಿಶ್ವಾಸ ಇದೆ ಎಂದ...

ಬೆಂಗಳೂರು; ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಒಡ್ಡಿರೋದರ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ನಾವು ಕೋರ್ಟ್ ಮೊರೆ ಹೋಗಿದ್ದೇವೆ, ನ್ಯಾಯ ಸಿಗುವ ವಿಶ್ವಾಸ ಇದೆ ಎಂದಿದ್ದಾರೆ. ನಮ್ಮ ನೀರು ನಮ್ಮ ಹಕ್ಕು....

ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ ಸಚಿವ ಕೆ ಎನ್ ರಾಜಣ್ಣ; ಸಚಿವರಿಂದ ಜಂಟಿ ಸುದ್ದಿಗೋಷ್ಟಿ

ಬೆಂಗಳೂರು;  ಸಚಿವ ಕೆ ಎನ್ ರಾಜಣ್ಣ  ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಸದಾಶಿವನಗರದ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಬಳಿಕ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು...

ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಸಹಕಾರ ಸಚಿವ ಕೆ ಎನ್ ರಾಜಣ್ಣ

ಬೆಂಗಳೂರು; ರಾಜ್ಯ ಹನಿಟ್ರಾಪ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಹೀಗಿರುವಾಗೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ. ಟಿ ಬೇಗೂರು ಬಳಿಯ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts